Home Authors Posts by PrimeTv Live News Desk

PrimeTv Live News Desk

PrimeTv Live News Desk
1285 POSTS 0 COMMENTS

ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!

0
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ. ಸಾವನ್ನಪ್ಪಿದವನು...

ಉಡುಪಿ: ಜಾಮೀನು ನೀಡುವ ವೇಳೆ ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚನೆ ಯತ್ನ...

0
ಉಡುಪಿ ನಗರ ಪೊಲೀಸರ ಕಾರ್ಯಾಚರಣೆ : ಇಬ್ಬರು ಆರೋಪಿಗಳು ಬಂಧನ.... ಉಡುಪಿ: ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಮತ್ತೊಬ್ಬ ವ್ಯಕ್ತಿಯ ಹೆಸರಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ...

ಮಲ್ಪೆ: ಮೀನುಗಾರಿಕಾ ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಕಾರ್ಮಿಕ ನಾಪತ್ತೆ…!!

0
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್‌ನಿಂದ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ಕಾರ್ಮಿಕನೊಬ್ಬ ಕಣ್ಮರೆಯಾಗಿರುವ ಘಟನೆ ಮಲ್ಪೆ ಕಡಲಿನಲ್ಲಿ ನಡೆದಿದೆ. ದಿನಾಂಕ 08.09.2026 ರಂದು ಸಂಜೆ 05:00 ಗಂಟೆಗೆ...

ಬೈಂದೂರು : ಸರಣಿ ಅಪಘಾತ : ಓರ್ವ ಮೃತ್ಯು…!!

0
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ಸಮೀಪದ ಶಿರೂರು ಗ್ರೀನ್ ವ್ಯಾಲಿ ಶಾಲೆಯ ಬಳಿ ನಿಯಂತ್ರಣ ತಪ್ಪಿದ ಲಾರಿಯೊಂದು ನಾಲ್ಕು ದ್ವಿಚಕ್ರ ವಾಹನಗಳು ಹಾಗೂ ಹೈವೆ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ...

ಉಡುಪಿ: ಗಣೇಶೋತ್ಸವ ಹಿನ್ನೆಲೆ ಪ್ರತಿಷ್ಠಾಪನಾ ಸಮಿತಿಗಳ ಪೂರ್ವಭಾವಿ ಸಭೆ…!!

0
ಉಡುಪಿ : ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜಂಟಿ ಆಶ್ರಯದಲ್ಲಿ ಮುಂಬರುವ ಗಣೇಶೋತ್ಸವ ಹಬ್ಬದ ಅಂಗವಾಗಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳ ಸದಸ್ಯರ ಪೂರ್ವಭಾವಿ ಸಭೆಯನ್ನು ಇಂದು ದಿನಾಂಕ 10-09-2026 ರಂದು ಉಡುಪಿ ಟೌನ್...

ಉಡುಪಿ: ಹಿರಿಯ ನಾಗರಿಕರೊಬ್ಬರ ಖಾತೆಯಿಂದ ಲಕ್ಷಾಂತರ ರೂ. ಆನ್‌ಲೈನ್ ವಂಚನೆ…!!

0
ಉಡುಪಿ: ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ 4.40 ಲಕ್ಷ ರೂ. ಹಣವನ್ನು ಆನ್‌ಲೈನ್ ಮೂಲಕ ಕಳವು ಮಾಡಿ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ವಂಚನೆಗೊಳಗದವರು ವಿಠಲ (76) ಎಂದು ತಿಳಿಯಲಾಗಿದೆ. ವಿಠಲ ಅವರು ತಮ್ಮ ಯೂನಿಯನ್...

ಕೋಟ: ಮನೆಯಲ್ಲಿ ನೇಣು ಬಿಗಿದು ಯುವತಿ ಆತ್ಮಹತ್ಯೆ…!!

0
ಕೋಟ: ಮನೆಯಲ್ಲೇ ವಾಸವಾಗಿದ್ದ 28 ವರ್ಷದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಚ್ಲಾಡಿ ಗ್ರಾಮದ ಚಂದ್ರ ಕೊರಗ ಅವರ ಪುತ್ರಿ ಗೀತಾ (28) ತನ್ನ...

ಶಿರ್ವ: ಕುಡಿತದ ಚಟ ಮತ್ತು ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವ್ಯಕ್ತಿ ಆತ್ಮಹತ್ಯೆ…!!

0
ಶಿರ್ವ: ಮಾನಸಿಕ ಅಸ್ವಸ್ಥತೆ ಮತ್ತು ಕುಡಿತದ ಚಟದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕು ಕಳತ್ತೂರು ಗ್ರಾಮದ ಪಾದೂರು ಚಂದ್ರನಗರದಲ್ಲಿ ನಡೆದಿದೆ. ಮೃತರು ಮಟ್ಟಾರು ನಿವಾಸಿ ದೇಶ್ ರಾಜ್...

ಕೊಲ್ಲೂರು ಮೂಕಾಂಬಿಕಾ ದೇವಳದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ವಂಚನೆ…!!

0
ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಸೃಷ್ಟಿಸಿ ಭಕ್ತರಿಗೆ ವಂಚಿಸಿ ಹಣ ಪಡೆದುಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್...

ಬೆಳ್ತಂಗಡಿ: ಮಾದಕ ವಸ್ತು ಮಾರಾಟ ಪ್ರಕರಣ – ಇಬ್ಬರ ಬಂಧನ…!!

0
ಬೆಳ್ತಂಗಡಿ : ಮಾದಕ ದ್ರವ್ಯ ಮಾರಾಟ ಮಾಡಲು ಯತ್ನಿಸುತ್ತಿದ್ದ ಗುರುವಾಯನಕೆರೆಯ ಸರ್ಕಾರಿ ಪ್ರೌಢಶಾಲಾ ಮೈದಾನದ ಬಳಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ ಪೊಲೀಸರು, ಅವರಿಂದ ಗಾಂಜಾ ಮತ್ತು ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಕುವೆಟ್ಟು ಗ್ರಾಮದ ಸುನ್ನತ್...
0FansLike
0SubscribersSubscribe

EDITOR PICKS