PrimeTv Live News Desk
ನಾಪತ್ತೆಯಾದ ಉಪನ್ಯಾಸಕರ ಶವ ಬಾವಿಯಲ್ಲಿ ಪತ್ತೆ…!
ಉಡುಪಿ : ನಾಪತ್ತೆಯಾದ ಉಪನ್ಯಾಸಕರೊಬ್ಬರ ಶವ ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಶನಿವಾರ ಪತ್ತೆಯಾಗಿದೆ.
ಮೃತ ಉಪನ್ಯಾಸಕ, ಗಣಪತಿ ಭಟ್ (55ವ) ಶಿರಸಿ ಮೂಲದವರಾಗಿದ್ದು, ಅವಿವಾಹಿತರಾಗಿದ್ದು, ನಗರದ ಸಂಸ್ಕೃತ ಕಾಲೇಜಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂ.ಜಿ.ಎಂ ಕಾಲೇಜಿನ ಬಳಿ...
ಬೈಂದೂರು ಎಸ್‌ಬಿಐ ಸಮೀಪ ಮನೆ ದರೋಡೆ : ₹6 ಲಕ್ಷ ನಗದು ಕಳವು…!!
ಬೈಂದೂರು: ಪಟ್ಟಣದ ಎಸ್‌ಬಿಐ ಬ್ಯಾಂಕ್ ಸಮೀಪದ ವಾಸಸ್ಥಳದಲ್ಲಿ ನಡೆದ ದರೋಡೆ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.
ರಾಜಸ್ಥಾನ ಮೂಲದ ರಾವಲ್ ಸಿಂಗ್ (31) ಅವರು ನೀಡಿದ ದೂರಿನ ಮೇರೆಗೆ, ಅಪರಿಚಿತ ಕಳ್ಳರು ಮನೆ ಬೀಗ...
ಮಣಿಪಾಲದಲ್ಲಿ ನಡು ರಸ್ತೆಯಲ್ಲೇ ಜೋಡಿಗಳ ರೋಮ್ಯಾನ್ಸ್ : ಜೋಡಿಯನ್ನು ತರಾಟೆಗೆ ತೆಗೆದು ಕಳಿಸಿದ...
ಉಡುಪಿ, ಏಪ್ರಿಲ್ 25: ಉಡುಪಿಯ ಮಣಿಪಾಲ ನಗರದಲ್ಲಿ ತಡರಾತ್ರಿ ಯುವಕ-ಯುವತಿಯೊಬ್ಬರ ಅಸಭ್ಯ ವರ್ತನೆ ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪಕ್ಕೆ ಇಳಿದ ಜೋಡಿ, ಸುತ್ತಮುತ್ತಲಿನ ಜನರಲ್ಲಿ ಅಸಹಜ ಪರಿಸ್ಥಿತಿಯನ್ನು ಉಂಟುಮಾಡಿದ...
ಬೈಂದೂರು: ರೌಡಿ ಶೀಟರ್, ಗರುಡ ಗ್ಯಾಂಗ್‌ನ ಕುಖ್ಯಾತನನ್ನು ಗೂಂಡಾ ಕಾಯ್ದೆಯಡಿ ಅರೆಸ್ಟ್…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣೆಯ ರೌಡಿ ಶೀಟರ್ ಹಾಗೂ ಕುಖ್ಯಾತ “ಗರುಡ ಗ್ಯಾಂಗ್”ನ ಸಕ್ರೀಯ ಸದಸ್ಯ ಮಹಮ್ಮದ್ ಅಲ್ಫಾಜ್ (25)ನನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಆದೇಶ ಹೊರಡಿಸಲಾಗಿದೆ.
ಪೊಲೀಸ್ ಅಧೀಕ್ಷಕರು...
ಶಬರಿಮಲೆ ಸನ್ನಿಧಾನಂ ಮೇಲೆ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಹಾರಾಟ : ಕೇರಳ ಪೊಲೀಸರಿಂದ ಎಫ್‌ಐಆರ್...
ಶಬರಿಮಲೆ : ಶಬರಿಮಲೆಯ ಪವಿತ್ರ ಸನ್ನಿಧಾನಂ ಮೇಲೆ ಭಾರತೀಯ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪೂರ್ವಾನುಮತಿ ಇಲ್ಲದೆ ಅತ್ಯಂತ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದು, ಭದ್ರತಾ ನಿಯಮಗಳ ಉಲ್ಲಂಘನೆಗಾಗಿ ಪಂಬಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗುರುವಾರ...
ಕಾರ್ಕಳ : ಇನ್‌ಸ್ಟಾಗ್ರಾಂ ಮೂಲಕ ಪರಿಚಯ : ₹25.66 ಲಕ್ಷ ವಂಚನೆ : ಪ್ರಕರಣ...
ಕಾರ್ಕಳ: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ವಿವಿಧ ಕುಂಟು ನೆಪಗಳನ್ನು ಹೇಳಿ ಯುವಕನೊಬ್ಬನಿಂದ ಬರೋಬ್ಬರಿ 25.66 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿರುವ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...
ಕಾರ್ಕಳದಲ್ಲಿ ನಡೆದ ಬೃಹತ್ ಹಲಸು ಮೇಳದ ಉದ್ಘಾಟನೆ ಶಾಸಕರಾದ ವಿ ಸುನಿಲ್ ಕುಮಾರ್ ಅವರಿಂದ..!
ಕಾರ್ಕಳ: ದಿನಾಂಕ 24-04-2026 ರಂದು ಕಾರ್ಕಳದ ಬಿಲ್ಲವ ಸಮಾಜ ಪೆರ್ವಾಜೆಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಾರ್ಕಳ, ರೋಟರಿ ಕ್ಲಬ್ ಕಾರ್ಕಳ, ಯುವವಾಹಿನಿ (ರಿ.) ಕಾರ್ಕಳ ಘಟಕ, ಎನ್. ಪಿ ಗ್ರೂಪ್ಸ್,...
ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅಕ್ರಮ ಗರ್ಭ : ಸಂತ್ರಸ್ತೆಗೆ ಪ್ರತಿ ತಿಂಗಳು ₹75 ಸಾವಿರ...
ಬೆಂಗಳೂರು : ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭಿಣಿಯಾಗಿಸಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಕೃಷ್ಣ ಜೆ. ರಾವ್ ವಿರುದ್ಧದ ಕ್ರಿಮಿನಲ್ ಪ್ರಕರಣದ ಮುಂದಿನ ಪ್ರಕ್ರಿಯೆಗಳಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆದರೆ, ಈ ತಡೆಯಾಜ್ಞೆಗೆ...
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : ಆರೋಪಿಗಳ ಜಾಮೀನು ಅರ್ಜಿ ವಜಾ…!!
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ 1ನೇ ಮತ್ತು 2ನೇ ಆರೋಪಿಗಳಿಗೆ ಜಾಮೀನು ನಿರಾಕರಿಸಲಾಗಿದೆ.
ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ ಕುರಿತು ಮಹತ್ವದ ಆದೇಶ ನೀಡಿದೆ.
2023ರ ನವೆಂಬರ್ 6ರಂದು...
ಕುಂದಾಪುರ: ಉಮಾಮಹೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ – ಇಬ್ಬರ ಬಂಧನ…!!
ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 20, 2026 ರಂದು ಬೆಳಿಗ್ಗೆ 7:56 ಗಂಟೆ ಸುಮಾರಿಗೆ ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ...










