PrimeTv Live News Desk
ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ‘ಡಾಲರ್ ಸಲಾಂ’ ಅಂದರ್…!!
ಮಂಗಳೂರು : ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತೂರಿನ ಕುಖ್ಯಾತ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಪುತ್ತೂರು ರೈಲ್ವೆ ನಿಲ್ದಾಣದ...
ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ – ಪೋಷಕರ ವಿರುದ್ಧ ಕೇಸ್…!!
ಮಣಿಪಾಲ : ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು...
ಬ್ಯಾಂಕ್ ಸಾಲದ ಒತ್ತಡದಿಂದ ವ್ಯಕ್ತಿ ಆತ್ಮಹತ್ಯೆ…!!
ಶಂಕರನಾರಾಯಣ: ಭಾಸ್ಕರ್ ಶೆಟ್ಟಿ (48) ಅವರು ಬ್ಯಾಂಕಿನಲ್ಲಿ ಮಾಡಿದ್ದ ಸಾಲವನ್ನು ತೀರಿಸಲಾಗದೆ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜೂನ್ 17ರಂದು ಬೆಳಿಗ್ಗೆ 8 ಗಂಟೆಗೆ ಮನೆಯಿಂದ...
ಹಿರಿಯಡ್ಕದಲ್ಲಿ ಯುವಕ ಆತ್ಮಹತ್ಯೆ…!!
ಹಿರಿಯಡ್ಕ: ಗುರುದೇವ (25) ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗುರುದೇವ ಅವರು ಕಳೆದ ಎರಡು ವರ್ಷಗಳ ಹಿಂದೆ ತಮ್ಮ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಮಾನಸಿಕವಾಗಿ ನೊಂದಿದ್ದರು...
ಮಣಿಪಾಲದಲ್ಲಿ ವ್ಯಕ್ತಿ ಆತ್ಮಹತ್ಯೆ…!!
ಮಣಿಪಾಲ: ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಪೆಸ್ಟ್ ಕಂಟ್ರೋಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅರುಣ್ ಶೆಟ್ಟಿಗಾರ್ (40) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಅತ್ರಾಡಿ ಗ್ರಾಮದ ಲೋಲಾಕ್ಷಿ ಶೆಟ್ಟಿಗಾರ್ (40) ಅವರು...
ಕಾರ್ಕಳದಲ್ಲಿ ವ್ಯಕ್ತಿ ಆತ್ಮಹತ್ಯೆ…!!
ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ನಿವಾಸಿ ರಮೇಶ್ ಸಫಲಿಗ (59) ಆತ್ಮಹತ್ಯೆ ಮಾಡಿಕೊಂಡವರು. ಇವರು ವಿಪರೀತ ಮದ್ಯಪಾನ...
ಕರಿಯಕಲ್ಲು ಶ್ರೀ ಶನೀಶ್ವರ ಕ್ಷೇತ್ರ ದ ಶ್ರೀ ದೇವರ ಬೆಳ್ಳಿಯ ಕಣ್ಣುಗಳನ್ನು ಕಳವುಗೈದ ಆರೋಪಿಯ...
ಕಾರ್ಕಳ : ಕರಿಯಕಲ್ಲು ಶ್ರೀ ಶನೀಶ್ವರ ಕ್ಷೇತ್ರ ದ ಶ್ರೀ ದೇವರ ಬೆಳ್ಳಿಯ ಕಣ್ಣುಗಳು ಕಳುವಾಗಿದ್ದು, ಕಳುವು ಮಾಡಿದ ಬಿಹಾರ ಮೂಲದ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಬಿಹಾರ ಮೂಲದ...
ಆರ್ಎಸ್ಎಸ್ ನೋಂದಣಿ ವಿವಾದ : ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಶಾಸಕ ಯಶ್ಪಾಲ್ ಸುವರ್ಣ...
ಉಡುಪಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದ ನೋಂದಣಿ ಕುರಿತು ಪ್ರಶ್ನಿಸಿರುವ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಪತ್ರಿಕಾ...
ಬಸ್ ಅವಘಡ ತಪ್ಪಿಸಿದ ವಿದ್ಯಾರ್ಥಿ ಅಂಶೆಲ್ ಶರುನ್ಗೆ ಶಾಸಕ ಯಶ್ಪಾಲ್ ಸುವರ್ಣ ಸನ್ಮಾನ…!!
ಉಡುಪಿ : ಮಣಿಪಾಲದ ಮಾಧವ ಕೃಪಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಂಶೆಲ್ ಶರುನ್ ತನ್ನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಸಂಭವಿಸಬಹುದಾಗಿದ್ದ ಭಾರೀ ಬಸ್ ಅವಘಡವನ್ನು ತಪ್ಪಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೀವ...
ಜೈಲಿನಿಂದ ಬಿಡುಗಡೆಯಾದ ಶಿವಾನಂದ ನೀನಲಣ್ಣವರ್…!!
ಬೆಂಗಳೂರು : ಸಾವಿರಾರು ಕೋಟಿ ರೂಪಾಯಿ ಹಗರಣದಲ್ಲಿ ಬಂಧಿತರಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಜಾಮೀನು ಮಂಜೂರಾಗಿದ್ದು, ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು.
ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು...










