PrimeTv Live News Desk
ಹೊಟ್ಟೆನೋವಿನಿಂದ ಬಳಲುತ್ತಿದ್ದ ಎಲೆಕ್ಟ್ರೀಷಿಯನ್ ಆಸ್ಪತ್ರೆಯಲ್ಲಿ ಸಾವು
ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಬುಡ್ನಾರು ಶಾಲೆ ಸಮೀಪ ವಾಸವಾಗಿದ್ದ ಎಲೆಕ್ಟ್ರೀಷಿಯನ್ ಶಿವರಾಮ್ ಪೂಜಾರಿ (54) ಅವರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ದಿನಾಂಕ 29 ಏಪ್ರಿಲ್ ಬೆಳಗಿನ ಜಾವ ಸುಮಾರು 4...
ಹಿರಿಯಡ್ಕದಲ್ಲಿ ಬಾವಿಗೆ ಬಿದ್ದು ಕಾರ್ಮಿಕ ಸಾವು..!
ಹಿರಿಯಡ್ಕ ಸಮೀಪದ ದೊಂಡರಂಗಡಿಯಲ್ಲಿ ಬಾವಿ ಕಾಮಗಾರಿ ವೇಳೆ ನಡೆದ ದುರ್ಘಟನೆಯಲ್ಲಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಬೈರಂಪಳ್ಳಿ ಗ್ರಾಮದ ಹರೀಶ್ (45) ಅವರು ತಮ್ಮ ಸಹೋದ್ಯೋಗಿಗಳಾದ ಕೇಶವ ಹಾಗೂ ಸುಧಾಕರ್ ಜೊತೆ ಚಂದ್ರಕಾಂತ್ ಕಿಣಿ...
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ವಾಹನ ಹಸ್ತಾಂತರ..!
ಉಡುಪಿ :ಎಂ.ಆರ್.ಪಿ.ಎಲ್ ಹಾಗೂ ಕರ್ನಾಟಕ ಬ್ಯಾಂಕ್‌ನ ಸಿಎಸ್‌ಆರ್ ಅನುದಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮೂರು ವಾಹನಗಳ ಹಸ್ತಾಂತರ ನಡೆಯಿತು.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹಾಗೂ...
ಸುದೀಪ್ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ..!
ಉಡುಪಿ : ಸುದೀಪ್ ಶೆಟ್ಟಿ ಆತ್ಮಹತ್ಯೆ ಸಂಬಂಧ ಪೊಲೀಸ್ ವಶದಲ್ಲಿದ್ದ ಆತನ ಪತ್ನಿ ಸೌಮ್ಯ ಶೆಟ್ಟಿಗೆ ಉಡುಪಿ ಸೆಸನ್ಸ್ ನ್ಯಾಯಾಲಯ ಜಾಮೀನು ನಿರಾಕರಿಸಿದೆ.
ಮಾ. 22ರಂದು ಸುದೀಪ್ ಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದು, ಸಾವಿಗೆ ಸೌಮ್ಯ...
ಖಾಲಿ ಹುದ್ದೆಗಳ ಭರ್ತಿ ಶೀಘ್ರ ಆರಂಭಕ್ಕೆ ಒತ್ತಾಯ : ಮಂಗಳೂರಿನಲ್ಲಿ KPSC ಪ್ರಾದೇಶಿಕ ಕಚೇರಿ...
ಬೆಂಗಳೂರು: ರಾಜ್ಯ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ವಿವಿಧ ಇಲಾಖೆಗಳ ಸುಮಾರು 56,432 ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಆರಂಭಿಸಬೇಕು ಹಾಗೂ ಮಂಗಳೂರಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಪ್ರಾದೇಶಿಕ...
ಬಿಸಿ ಕೆಮಿಕಲ್ ಎರಚಿ ಕೊಲೆಗೆ ಯತ್ನ ಪ್ರಕರಣ: ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ...
ಕಾರ್ಕಳ: ರಬ್ಬರ್ ಟ್ಯಾಪಿಂಗ್ ಕೆಲಸದ ವಿಚಾರದಲ್ಲಿ ನಡೆದ ಗಲಾಟೆ ಬಳಿಕ ಸಹೋದ್ಯೋಗಿಯ ಮೇಲೆ ಬಿಸಿ ಕೆಮಿಕಲ್ ಎರಚಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ...
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ : ಎರಡು ಸಾವು : ಹಲವರಿಗೆ ಗಾಯ…!!
ಕುಂದಾಪುರ : ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಬಸ್ಸು ಹಾಗೂ ಲಾರಿಗಳ ಢಿಕ್ಕಿಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟು ಹಲವರು ಗಾಯಗೊಂಡ...
ಕಾಸರಗೋಡು: ಯುವಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಕೊಲೆಗೈದ ಆರೋಪಿ ಅರೆಸ್ಟ್…!!
ಕಾಸರಗೋಡು: ಕುಂಬಳೆ ಸೀತಾಂಗೋಳಿಯಲ್ಲಿ ಯುವಕನ ಮೃತದೇಹ ಪತ್ತೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಆತನನ್ನು ತಲೆಗೆ ಬಡಿದು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕುಂಬಳೆ ಕೋಟೆಕ್ಕಾರಿನ ಶ್ರೀನಿವಾಸ (39) ಬಂಧಿತ...
ಮಹಿಳೆಯ ಚಿನ್ನದ ಬಳೆ ಸುಲಿಗೆ ಪ್ರಕರಣ : ಮೂವರ ಬಂಧನ..!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಕಚೇರಿ ಮುಂಭಾಗದ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಚಿನ್ನದ ಬಳೆ ಸುಲಿಗೆ ಮಾಡಿದ ಪ್ರಕರಣವನ್ನು ಬೈಂದೂರು ಪೊಲೀಸರು ಭೇದಿಸಿ, ಮಹಾರಾಷ್ಟ್ರ ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಏಪ್ರಿಲ್...
ಲಲಿತಾ ಕಲಾ ಅಕಾಡೆಮಿಯ ವರ್ಣಶ್ರೀ ಪ್ರಶಸ್ತಿಗೆ ಫೋಕಸ್ ರಾಘು ಆಯ್ಕೆ…!
ಉಡುಪಿ: ಉಡುಪಿ ಜಿಲ್ಲೆಯ ಕೊಡಂಗಳ ಮೂಲದ ಖ್ಯಾತ ಛಾಯಾಗ್ರಾಹಕ ರಾಘವೇಂದ್ರ ಕೊಡಂಗಳ, “ಫೋಕಸ್ ರಾಘು” ಎಂದೇ ಪ್ರಸಿದ್ಧರಾಗಿದ್ದು, ಕರ್ನಾಟಕ ಲಲಿತಾ ಕಲಾ ಅಕಾಡೆಮಿಯ ಪ್ರತಿಷ್ಠಿತ “ವರ್ಣಶ್ರೀ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಣ್ಣ ಹಳ್ಳಿಯಿಂದ ತನ್ನ ಪ್ರತಿಭೆಯ...









