Home Authors Posts by PrimeTv Live News Desk

PrimeTv Live News Desk

PrimeTv Live News Desk
1271 POSTS 0 COMMENTS

ನಿರ್ಗತಿಕ ವೃದ್ಧೆಗೆ ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ : ಮಾನವೀಯತೆ ಮೆರೆದ ಅಕ್ಕ ಪೊಲೀಸ್...

0
ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕುಮನೆ ನಿವಾಸಿಯಾದ 80 ವರ್ಷದ ಶ್ರೀಮತಿ ಲಕ್ಷ್ಮೀ ಅವರಿಗೆ ಮಾನವೀಯತೆಯ ಸ್ಪರ್ಶದೊಂದಿಗೆ ಪುನರ್ವಸತಿ ಕಲ್ಪಿಸಿದ ಘಟನೆ...

ಉಳ್ಳಾಲ: ಮುಕ್ಕಚ್ಚೇರಿ ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ..!

0
ಮಂಗಳೂರು: ಉಳ್ಳಾಲದ ಮುಕ್ಕಚೇರಿಯಲ್ಲಿ 2017ರ ಅ.4ರಂದು ರಾತ್ರಿ ಝುಬೇರ್ ಎಂಬವರ ಕೊಲೆ ಮತ್ತು ಇಲ್ಯಾಸ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮುಕ್ಕಚೇರಿಯ ಅಬ್ದುಲ್ ರಹ್ಮಾನ್ ಸುಹೇಲ್ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ...

ಪುತ್ತೂರು : ಅಕ್ರಮ ಕಂಪೌಂಡ್‌ ನಿರ್ಮಾಣ, ಹಲ್ಲೆ ದೂರು…!

0
ಪುತ್ತೂರು: ಅಕ್ರಮ ಕಂಪೌಂಡ್‌ ನಿರ್ಮಾಣ ಮಾಡುವುದನ್ನು ವಿಚಾರಿಸಲು ಹೋದಾಗ ಹಲ್ಲೆ ನಡೆಸಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.   ನೆಟ್ಟಣಿಗೆ ಮುಡೂರು ಗ್ರಾಮದ ಈಶ್ವರಮಂಗಲ...

ನೂತನ ಮನೆಯ ಔತಣಕೂಟ ದಿನದಂದೆ ಯಜಮಾನನ ಸಾವು…!

0
ಬಂಟ್ವಾಳ : ನೂತನ ಮನೆಯ ಗೃಹ ಪ್ರವೇಶದ ಔತಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿಧ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ...

ಕುಮಾರಧಾರ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ…!

0
ಪುತ್ತೂರು : ಕುಮಾರಧಾರ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಸೋಮವಾರ ಸಂಜೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಮಂಜು ಎಂಬುವವರ ಪುತ್ರ ರಕ್ಷಿತ್‌ (26) ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ಐತ್ತೂರು ಗ್ರಾಮದ...

ಮಂಗಳೂರು: ಯುವತಿ ನಾಪತ್ತೆ…!

0
ಮಂಗಳೂರು: ತೋಟಬೆಂಗ್ರೆಯಲ್ಲಿ ವಾಸವಿದ್ದ ಯುವತಿಯೋರ್ವರು ಎಪ್ರಿಲ್ 25 ರಂದು ನಾಪತ್ತೆಯಾಗಿರುವ ಕುರಿತು ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ಯುವತಿ ಪವಿತ್ರ ಖಾರ್ವಿ (25) ಎಂದು ತಿಳಿದು ಬಂದಿದೆ. ಪವಿತ್ರ ಖಾರ್ವಿ ಅವರಿಗೆ ಮದುವೆ...

ನಕಲಿ ನಂಬರ್‌ ಪ್ಲೇಟ್‌ ಅಳವಡಿಸಿದ ಕಾರು ಮಲ್ಪೆ ಪೊಲೀಸರ ವಶಕ್ಕೆ – ಆರೋಪಿಗಳು ಪರಾರಿ…!!

0
ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ವಿವಿಧ ಗಂಭೀರ ಪ್ರಕರಣಗಳಿಗೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ಪೊಲೀಸರು ಮಹತ್ವದ ಸಾಧನೆ ಮಾಡಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯ ಅಪರಾಧ...

ಕಾರ್ಕಳದಲ್ಲಿ ಗೋವಿಗೆ ರಾಷ್ಟ್ರಮಾತೆಯ ಸ್ಥಾನಕ್ಕಾಗಿ ಮನವಿ

0
ಕಾರ್ಕಳ : ಗೋ ಹತ್ಯೆಗೆ ಸಂಪೂರ್ಣ ನಿಷೇಧ ಹಾಗೂ ಗೋವಿಗೆ ರಾಷ್ಟ್ರಮಾತೆಯ ಸ್ಥಾನವನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಗೋ ಸಂರಕ್ಷಣಾ ಸಮಿತಿಯಿಂದ ಮನವಿ ಸಲ್ಲಿಸಿದರು. ಕಾರ್ಕಳ ತಾಲೂಕು ಕಚೇರಿಯಲ್ಲಿ ಸದಸ್ಯರು...

ಮಂಗಳೂರು : ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ : ಓರ್ವ ಮೃತ್ಯು, ಮೂವರಿಗೆ...

0
ಸುರತ್ಕಲ್: ರಾಷ್ಟ್ರೀಯ ಹೆದ್ದಾರಿಯ ತಡಂಬೈಲು ಸುಪ್ರೀಮ್ ಹಾಲ್ ಎದುರು ದ್ಚಿಚಕ್ರ ವಾಹನಗಳ‌ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಚೊಕ್ಕಬೆಟ್ಟು 8ನೇ ಬ್ಲಾಕ್...

ಮಂಗಳೂರು : ಮುಡಿಪು ಬಾಡಿಗೆ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಕಳ್ಳತನ…!!

0
ಮಂಗಳೂರು : ನಗರದ ಹೊರವಲಯದ ಮುಡಿಪು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಇನ್ಫೋಸಿಸ್ ಕಂಪನಿಯ ಉದ್ಯೋಗಿಗಳ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ. ಮುಡಿಪುವಿನ ಬಾಡಿಗೆ ಮನೆಯಲ್ಲಿ ಇನ್ಫೋಸಿಸ್ ಕಂಪನಿಯ...
0FansLike
0SubscribersSubscribe

EDITOR PICKS