PrimeTv Live News Desk
ಹೇರೂರು ಕ್ರಾಸ್ ಡಿವೈಡರ್ ಬಳಿ ಸ್ಕೂಟರ್ ನಡುವೆ ಅಪಘಾತ : ಸವಾರನಿಗೆ ಗಾಯ…!!
ಬ್ರಹ್ಮಾವರ : ಇಲ್ಲಿನ ಹೇರೂರು ಕ್ರಾಸ್ ಡಿವೈಡರ್ಬಳಿ ಮಂಗಳವಾರ ಎರಡು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿತು.
ಯು ಟರ್ನ್ ತೆಗೆದುಕೊಳ್ಳುತ್ತಿದ್ದ ಸ್ಕೂಟಿ ಸವಾರ ವಿನಯ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ
ವೈದ್ಯರು ದೋಷಮುಕ್ತ…!!
ಪುತ್ತೂರು : ಸುಮಾರು 9 ವರ್ಷಗಳ ಹಿಂದೆ ಗಂಟಲಿನ ಗಡ್ಡೆಯ ಶಸ್ತ್ರಚಿಕಿತ್ಸೆಯ ಬಳಿಕ ವ್ಯಕ್ತಿಯೊಬ್ಬರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ನಿರ್ಲಕ್ಷ್ಯದ ಆರೋಪ ಎದುರಿಸುತ್ತಿದ್ದ ವೈದ್ಯ ಡಾ। ಪ್ರಸಾದ್ ಭಂಡಾರಿ ಅವರನ್ನು ಪುತ್ತೂರು ನ್ಯಾಯಾಲಯ...
ಬಿಐಇಆರ್ಟಿ ಹುದ್ದೆ : ಅರ್ಜಿ ಆಹ್ವಾನ…!!
ಉಡುಪಿ : ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿಯ ಸಮನ್ವಯ ಶಿಕ್ಷಣ, ಮಧ್ಯವರ್ತನ ಚಟುವಟಿಕೆ ತಾತ್ಕಾಲಿಕವಾಗಿ ವಿಶೇಷ ಶಿಕ್ಷಕರ ಸೇವೆ ಪಡೆಯಲು ಅನುಷ್ಠಾನಗೊಳಿಸಲು ಪ್ರಾಥಮಿಕ/ಪೌಢಶಾಲಾ ಹಂತದ ಖಾಲಿ ಇರುವ ಬಿಐಇಆರ್ಟಿ ಹುದ್ದೆಗಳನ್ನು...
ಕೋಟ : ಸರಕಾರಿ ಕೆಲಸದ ಆಮಿಷವೊಡ್ಡಿ ಯುವತಿಗೆ 10.83 ಲಕ್ಷ ರೂ. ವಂಚನೆ…!!
ಕೋಟ: ಸರಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯೊಬ್ಬರಿಂದ ಬರೋಬ್ಬರಿ 10.83 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬ್ರಹ್ಮಾವರ ತಾಲೂಕಿನ ಐರೋಡಿ ಗ್ರಾಮದ ನಿವಾಸಿ ಕು....
ಮಂಡ್ಯ : ಭೀಕರ ಅಪಘಾತ : ಮಡಿಕೇರಿ ಎಸ್ಪಿ ಕಚೇರಿ ಸಿಬ್ಬಂದಿಗೆ ಗಾಯ…!
ಮಂಡ್ಯದ ಬಳಿ ಭಾನುವಾರ ಮಧ್ಯಾಹ್ನ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಡಿಕೇರಿ ಎಸ್ಪಿ ಕಚೇರಿ ನೌಕರ ದಂಪತಿಗೆ ತೀವ್ರ ಗಾಯಗಳಾಗಿವೆ.
ಅಪಘಾತದಲ್ಲಿ ನಂದಿನೆರವಂಡದ ತಿಮ್ಮಯ್ಯ ಮತ್ತು ಅವರ ಪತ್ನಿ ಕಾವ್ಯ...
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಜೀವ ಬೆದರಿಕೆ ತನಿಖೆಗೆ ಹೈಕೋರ್ಟ್ ಅನುಮತಿ…!!
ಬೆಳ್ತಂಗಡಿ: ಧರ್ಮಸ್ಥಳ ಎಸ್ಐಟಿ ತನಿಖೆ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಮತ್ತು ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾಗಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್...
ಕೋಳಿ ಅಂಕಕ್ಕೆ ದಾಳಿ: ಮೂವರ ಸೆರೆ…!!
ವಿಟ್ಲ : ಸಾಲೆತ್ತೂರು ಗ್ರಾಮದ ಸಾರ್ವಜನಿಕ ಗುಡ್ಡ ಜಾಗ ದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟವನ್ನು ಆಡುತ್ತಿ ರುವ ವಿಚಾರ ತಿಳಿದ ವಿಟ್ಲ ಠಾಣಾ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರ ತಂಡ...
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ : ಅರ್ಜಿ ಆಹ್ವಾನ
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗ ಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ...
ಉಡುಪಿ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅಪ್ರಾಪ್ತೆಯ ರಂಪಾಟ : ಚಾಕುವಿನಿಂದ ದಾಳಿಗೆ ಯತ್ನಮ…!!
ಉಡುಪಿ : ನಗರದ ಬನ್ನಂಜೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ಸೋಮವಾರ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದ ಅಪ್ರಾಪ್ತ ಯುವತಿ ಚಾಕು ಹಿಡಿದು ರಂಪಾಟ ನಡೆಸಿದ ಘಟನೆ ಸಂಭವಿಸಿದೆ.
ಯುವತಿಯ ರಕ್ಷಣೆಗೆ ತೆರಳಿದ್ದ ಸಮಾಜಸೇವಕ ವಿಶು ಶೆಟ್ಟಿ...
ಯುವಕನ ಮೇಲೆ ತಂಡದಿಂದ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ ದಾಖಲು…!!
ಬೈಂದೂರು: ವೈಯಕ್ತಿಕ ವಿಚಾರವೊಂದನ್ನು ಮುಂದಿಟ್ಟುಕೊಂಡು ಯುವಕನೊಬ್ಬನ ಮೇಲೆ ನಾಲ್ವರು ಸೇರಿ ಹಲ್ಲೆ ನಡೆಸಿದ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ತೊಂಡೆಮಕ್ಕಿಯಲ್ಲಿ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿಯಂತೆ, ತೊಂಡೆಮಕ್ಕಿ ಸೂರ್ಕುಂದ...










