PrimeTv Live News Desk
ಉಡುಪಿ : ಕೌಟುಂಬಿಕ ಸಮಸ್ಯೆಯಿಂದ ಶಾಲೆಯಿಂದ ಹೊರಗುಳಿದ ಇಬ್ಬರು ಮಕ್ಕಳು ರಕ್ಷಣೆ…!!
ಉಡುಪಿ: ನಗರದ ಉದ್ಯಾವರದಲ್ಲಿ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದು ಮನೆಯಲ್ಲಿಯೇ ಇದ್ದ ಇಬ್ಬರು ಮಕ್ಕಳನ್ನು ರಕ್ಷಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ.
11 ವರ್ಷದ ನೇಹನ್ ಹಾಗೂ 8 ವರ್ಷದ ನೌರೋಜ್ ಎಂಬ ಮಕ್ಕಳು...
ಉಡುಪಿ : 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಆಗ್ರಹಿಸಿ ಬ್ಯಾಂಕ್ ಸಿಬ್ಬಂದಿ ಮುಷ್ಕರ…!!
ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರಕ್ಕೆ ಇಂದು ಉಡುಪಿಯಲ್ಲೂ ಬ್ಯಾಂಕ್ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, UFBU...
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 18/2005, ಕಲಂ 4 ಮತ್ತು 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ...
ಬಂಟ್ವಾಳ : ಮರದ ದಿಮ್ಮಿ ಜಾರಿ ಬಿದ್ದು ಲಾರಿ ಕ್ಲೀನರ್ ಮೃತ್ಯು…!!
ಬಂಟ್ವಾಳ, ಸೆ. 11 ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ...
ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ಸೆ.12ರಂದು ಮೌನ ಮೆರವಣಿಗೆ…!!
ಉಡುಪಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ್ದ ಸ್ಥಳವನ್ನು ಗಂಗಾಜಲದಿಂದ ಶುದ್ಧೀಕರಿಸಿದ ಬಿಜೆಪಿ ನಾಯಕರ ದುರ್ವರ್ತನೆ ಹಾಗೂ ಅದನ್ನು ವಿರೋಧಿಸಿ ಪ್ರತಿಭಟಿಸಿದ ಕೇಂದ್ರ ವಿರೋಧ ಪಕ್ಷದ ನಾಯಕ್ ರಾಹುಲ್ ಗಾಂಧಿ...
ಪೋಪ್ ಲಿಯೋ XIV ಅವರನ್ನು ಭೇಟಿಯಾದ ಉಡುಪಿ ಬಿಷಪ್ ಲೆಸ್ಲಿ ಸಿ ಡಿಸೋಜಾ..!!
ಉಡುಪಿ: ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕ್ರೈಸ್ತ ಜಗದ್ಗುರು ಲಿಯೋ XIV ಅವರನ್ನು ವ್ಯಾಟಿಕನ್ ನಗರದಲ್ಲಿ ಗುರುವಾರ...
ವಿಶ್ವದ ಅಗ್ರ ಹಸಿರು ಆಸ್ಪತ್ರೆಗಳ ಪಟ್ಟಿಯಲ್ಲಿ ಉಡುಪಿ ಮಿಷನ್ ಆಸ್ಪತ್ರೆ…!!
ಉಡುಪಿ: ಉಡುಪಿಯ ಸಿಎಸ್‌ಐ ಲೊಂಬಾರ್ಡ್ ಸ್ಮಾರಕ(ಮಿಷನ್) ಆಸ್ಪತ್ರೆಯು ಪರಿಸರ ಸುಸ್ಥಿರತೆಯಲ್ಲಿ ವಿಶ್ವದ ಅಗ್ರ ಆಸ್ಪತ್ರೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ.
ಜಾಗತಿಕ ಸಂಶೋಧನೆ ಮತ್ತು ದತ್ತಾಂಶ ಸಂಸ್ಥೆಯಾದ ಸ್ಪಾಟಿಸ್ಟಾ ಸಹಯೋಗದೊಂದಿಗೆ ನ್ಯೂಸ್ವೀಕ್ ಪ್ರಕಟಿಸಿ ರುವ ‘ವರ್ಲ್ಡ್...
ಮಲ್ಪೆ ಬಂದರಿನಲ್ಲಿ ಬೋಟಿನಿಂದ ಧಕ್ಕೆ ನೀರಿಗೆ ಬಿದ್ದು ಮೀನುಗಾರ ಮೃತ್ಯು…!!
ಮಲ್ಪೆ: ಬೋಟಿನಿಂದ ಆಕಸ್ಮಿಕವಾಗಿ ಧಕ್ಕೆ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ.
ಮೃತರನ್ನು ದಯಾನಂದ ಕೋಡಾರಕರ (59) ಎಂದು ಗುರುತಿಸಲಾಗಿದೆ.
ಇವರು ಕಳೆದ 20 ವರ್ಷಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ...
ಕಾರ್ಕಳ: ಪರವಾನಿಗೆ ಇಲ್ಲದೆ ಸ್ಫೋಟಕ ಬಳಸಿ ಕಲ್ಲು ಗಣಿಗಾರಿಕೆ : ಪ್ರಕರಣ ದಾಖಲು…!!
ಕಾರ್ಕಳ: ಯಾವುದೇ ಪರವಾನಿಗೆ ಪಡೆಯದೆ ಸ್ಫೋಟಕ ಬಳಸಿ ಕಲ್ಲು ಪುಡಿಮಾಡಿ ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸೆಪ್ಟೆಂಬರ್ 10ರಂದು ರಾತ್ರಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ...
ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ.
ಸಾವನ್ನಪ್ಪಿದವನು...









