Home Authors Posts by PrimeTv Live News Desk

PrimeTv Live News Desk

PrimeTv Live News Desk
1285 POSTS 0 COMMENTS

ಮಣಿಪಾಲ : ಬಂಡೆ ಕಲ್ಲುಗಳ ಸ್ಫೋಟ : ಪ್ರಕರಣ ದಾಖಲು…!!

0
ಮಣಿಪಾಲ: ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ಪರವಾನಗಿ ಪಡೆಯದೆ ಸರಕಾರಿ ಜಮೀನಿನಲ್ಲಿ ಬಂಡೆ ಕಲ್ಲುಗಳನ್ನು ಸ್ಫೋಟಿಸಲು ಸ್ಫೋಟಕ ವಸ್ತುಗಳನ್ನು ಅನಧಿಕೃತವಾಗಿ ಬಳಸಿದ ಆರೋಪದಡಿ ಇಬ್ಬರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ತಾಲೂಕು...

ಶಿವಮೊಗ್ಗ : ಕಿರಣ್ ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗುಂಡು…!!

0
ಶಿವಮೊಗ್ಗ: ನಗರದಲ್ಲಿ ಪೊಲೀಸರ ಗುಂಡಿನ ಸದ್ದು ಮೊಳಗಿದ್ದು, ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಸಂಭವಿಸಿದೆ. ಭಾನುವಾರ (ನಿನ್ನೆ) ಸಂಜೆ ನಡೆದಿದ್ದ ರೌಡಿಶೀಟರ್...

ಮೀನು ತುಂಬಿದ್ದ ಲಾರಿ ಪಲ್ಟಿ : ರಸ್ತೆ ಬದಿ ಟೆಂಟ್ ಹಾಕಿ ವಾಸಿಸುತ್ತಿದ್ದ ಕಾರ್ಮಿಕರು...

0
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಜಂಕ್ಷನ್ ಸಮೀಪ ಮೀನು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ರಸ್ತೆ ಬದಿಯ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದ ವಲಸೆ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಅಪಾಯದಿಂದ...

ಗಂಗೊಳ್ಳಿ: ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…!!

0
ಕುಂದಾಪುರ : ಗಂಗೊಳ್ಳಿ ರಥಬೀದಿ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗೊಳ್ಳಿ ಠಾಣೆಯ ಬೀಟ್ ಸಿಬ್ಬಂದಿಗೆ ದೊರೆತ ಮಾಹಿತಿಯ...

ಉಡುಪಿ: ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು…!!

0
ಉಡುಪಿಯಲ್ಲಿ ಮನೆಯಲ್ಲಿ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ದ್ಯಾಮಪ್ಪ ಹುನಕುಂಡಿ (41) ಎಂದು ಗುರುತಿಸಲಾಗಿದೆ. ಇವರು ಉಡುಪಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಗುಂಡಿಬೈಲಿನ ಇಂಡಿಯನ್ ಪೆಟ್ರೋಲ್ ಬಂಕ್‌ ಬಳಿ ಬಾಡಿಗೆ...

ಉಳ್ಳಾಲ : ಮಾದಕ ವಸ್ತು ಸೇವನೆ ಆರೋಪ : ಇಬ್ಬರು ಅರೆಸ್ಟ್…!!

0
ಉಳ್ಳಾಲ : ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಬಂದರು ಮತ್ತು ಉಳ್ಳಾಲ ಠಾಣೆಯ ಪೊಲೀಸರು ನಗರದ ಕಂಡತ್‌ಪಳ್ಳಿ ನಿವಾಸಿ ಸೈಫುಲ್ಲಾ (23) ಮತ್ತು ಕೋಟೆಕಾರು ಕುಂಪಲ ನಿವಾಸಿ ಸಂದೇಶ್ (34) ಎಂಬವರನ್ನು...

ಉಡುಪಿ : ಹುಲಿ ವೇಷಧಾರಿಗಳೊಂದಿಗೆ ಹೆಜ್ಜೆ ಹಾಕಿದ ಉದ್ಯಮಿ ತಲ್ಲೂರು ಶಿವಪ್ರಸಾದ್ ಶೆಟ್ಟಿ…!!

0
ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಉಡುಪಿಯಲ್ಲಿ ವಿಟ್ಲಪಿಂಡಿ ಮಹೋತ್ಸವವು ವಿಜೃಂಭಣೆಯಿಂದ ನೆರವೇರಿತು. ವಿಟ್ಲಪಿಂಡಿ ವೈಭವದ ಸಂಭ್ರಮಕ್ಕೆ ಹುಲಿ ವೇಷಧಾರಿಗಳ ನೃತ್ಯ ಮತ್ತಷ್ಟು ಮೆರುಗು ನೀಡಿತು. ಉಡುಪಿಯ ಉದ್ಯಮಿ ತಲ್ಲೂರು ಶಿವಪ್ರಸಾದ್ ಶೆಟ್ಟಿ ಅವರು...

ಬಜ್ಪೆ: ತ್ಯಾಜ್ಯ ಸಾಗಾಟದ ವಾಹನ ಢಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು…!!

0
ಬಜ್ಪೆ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ದ್ವಿಚಕ್ರ ವಾಹನವೊಂದಕ್ಕೆ ತ್ಯಾಜ್ಯ ಸಾಗಾಟದ ವಾಹನವೊಂದು ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.. ಮೃತಪಟ್ಟ ಸವಾರ ಸುದೀಪ್ ಶೆಟ್ಟಿ (33) ಎಂದು ತಿಳಿದು...

ಕಡಬ: ತಡರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬೆಂಕಿ : ಪ್ರಯಾಣಿಕರು ಪಾರು…!!

0
ಕಡಬ: ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಶನಿವಾರ (ಸೆ.5) ತಡರಾತ್ರಿ ಹಠಾತ್‌ ಬೆಂಕಿ ಕಾಣಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಭೀಕರ ದುರಂತವೊಂದು ತಪ್ಪಿದೆ. ಬಸ್‌ನಲ್ಲಿದ್ದ ಎಲ್ಲಾ 37 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. ಬಸ್‌...

ಉಡುಪಿ: ನಿವೃತ್ತ ಪೋಸ್ಟ್ ಮಾಸ್ಟರ್ ನಾಪತ್ತೆ…!!

0
ಉಡುಪಿ: ನಿವೃತ್ತ ಪೋಸ್ಟ್ ಮಾಸ್ಟರ್ ವೊಬ್ಬರು ಆ.29ರಂದು ವಾಕಿಂಗ್‌ಗೆ ಹೋದವರು ಈವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರು ಹೆಬ್ರಿ ತಾಲೂಕು ಶೇಡಿಮನೆ ಗ್ರಾಮ ಅಗಳಿಬೈಲು ನಿವಾಸಿ, ನಿವೃತ್ತ ಪೋಸ್ಟ್ ಮಾಸ್ಟರ್...
0FansLike
0SubscribersSubscribe

EDITOR PICKS