Home Authors Posts by PrimeTv Live News Desk

PrimeTv Live News Desk

PrimeTv Live News Desk
1285 POSTS 0 COMMENTS

ಮಂಗಳೂರು ಭಜನೆ ಮಾಡುತ್ತಿರುವಾಗ ಹೃದಯಾಘಾತ : ಯುವಕ ಸಾವು…!!

0
ಮಂಗಳೂರು : ಅಷ್ಟಮಿ ಆಚರಣೆಯ ಅಂಗವಾಗಿ ಶುಕ್ರವಾರ ತಡರಾತ್ರಿ ತೋಕೂರು ಸುಬ್ರಹ್ಮಣ್ಯ ದೇವಸ್ಥಾನದ ಆವರಣದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕನೋರ್ವ ಭಜನೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದು ಮೃತಪಟ್ಟ ದಾರುಣ ಘಟನೆ...

ಕುಂದಾಪುರ: ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಕಸ್ಮಿಕವಾಗಿ ಬಿದ್ದು ಮೃತ್ಯು…!!

0
ಕುಂದಾಪುರ: ಕಟ್ಟಡ ಕಾಮಗಾರಿ ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದು ಕಟ್ಟಡ ಕಾಮಗಾರಿ ಸೈಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಆಕಸ್ಮಿಕವಾಗಿ ಅಂತಸ್ತಿನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ...

ಬನ್ನಂಜೆ ಮಹಾಲಿಂಗೇಶ್ವರ ದೇಗುಲಕ್ಕೆ ವಿಪ ಸದಸ್ಯೆ ಆರತಿ ಕೃಷ್ಣ ಭೇಟಿ : ದೇವಸ್ಥಾನದ ಅಭಿವೃದ್ಧಿಗೆ...

0
ಉಡುಪಿ: ಬನ್ನಂಜೆಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯೆ ಆರತಿ ಕೃಷ್ಣ ಶುಕ್ರವಾರ (ಸೆ.4) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕ ಮಧುಸೂಧನ್ ಉಪಾಧ್ಯಾಯ ಪ್ರಾರ್ಥನೆ ಸಲ್ಲಿಸಿ, ದೇವರ ಪ್ರಸಾದ, ಸ್ಮರಣಿಕೆ...

ಪುತ್ತೂರು: ಪೊಲೀಸರ ಮೇಲೆ ಹಲ್ಲೆ, ಇಬ್ಬರು ಆಸ್ಪತ್ರೆಗೆ ದಾಖಲು..!!

0
ಪುತ್ತೂರು: ಕೌಟುಂಬಿಕ ಕಲಹ ಕುರಿತು ಬಂದ ದೂರಿನ ಮೇರೆಗೆ ವಿಚಾರಣೆಗೆ ಮನೆಗೆ ಹೋಗಿದ್ದ ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಸೆ.4 ರಂದು ರಾತ್ರಿ ಪಡ್ನೂರಿನಲ್ಲಿ ನಡೆದಿದೆ ಎಂದು...

ಪುತ್ತೂರು: ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣ – ಕೇರಳ ಮೂಲದ ಆರೋಪಿ ...

0
ಪುತ್ತೂರು : ಬೆಟ್ಟಂಪಾಡಿಯಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಾಣಿಕೆ ಹುಂಡಿ ಕಳ್ಳತನ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸರು, ಕೇರಳದ ಕಾಸರಗೋಡಿನ 31 ವರ್ಷದ ಅಂತಾರಾಜ್ಯ ಕಳ್ಳನ ಬಂಧನ ಮಾಡಿದ್ದಾರೆ. ಬೆಟ್ಟಂಪಾಡಿ ನಿವಾಸಿ ಮತ್ತು...

ಚಾರ್ಮಾಡಿಯಲ್ಲಿ ಲಾರಿ-ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ದಾರುಣ ಸಾವು…!!

0
ಬೆಳ್ತಂಗಡಿ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೆಪ್ಟೆಂಬರ್ 3ರಂದು ರಾತ್ರಿ ಚಾರ್ಮಾಡಿ ಸಮೀಪದ ಚಿಬಿದ್ರೆ ಎಂಬಲ್ಲಿ ನಡೆದಿದೆ. ಮೃತರನ್ನು ಚಾರ್ಮಾಡಿ ಗ್ರಾಮದ ಮುಗುಳಿದಡ್ಡ...

14 ವರ್ಷದಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿಯ ಬಂಧನ…!!

0
ಸುಳ್ಯ: ಶ್ರೀರಾಮ್ ಫೈನಾನ್ಸ್ ಸಂಸ್ಥೆಯಿಂದ 10 ಲಕ್ಷ ರೂ. ಸಾಲ ಪಡೆದು ಟೆಲ್ಕಾನ್ ಇ ಎಕ್ಸ್ 70 ಮೆಷಿನ್ ವಾಹನ ಖರೀದಿಸಿ, ಸಾಲದ ಕಂತು ಪಾವತಿಸದೆ ವಂಚನೆ ಮಾಡಿದ ಪ್ರಕರಣದಲ್ಲಿ 14 ವರ್ಷದಿಂದ...

ಕರ್ತವ್ಯ ಲೋಪ ಆರೋಪ : ಬಂಟ್ವಾಳ ಠಾಣೆಯ ಪೊಲೀಸ್ ಕಾನ್ಸ್ ಸ್ಟೇಬಲ್ ಸಸ್ಪೆಂಡ್…!!

0
ಬಂಟ್ವಾಳ : ಕರ್ತವ್ಯದಲ್ಲಿ ಲೋಪ, ನಿರ್ಲಕ್ಷ್ಯ ಹಾಗೂ ಮೇಲಾಧಿಕಾರಿಯೊಂದಿಗೆ ಉದ್ಧಟತನ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅರುಣ್ ಚೌಹಾನ್ ಅವರನ್ನು ಸೇವೆಯಿಂದ...

ಬುಡ್ಗಾಮ್ : ಓರ್ವ ಉಗ್ರನ ಹತ್ಯೆ…!!

0
ಬುಡ್ಗಾಮ್: ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಅಶ್ದಾರ್ ಗಲಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ನಡೆದ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿದೆ. ಇದೇ ಪ್ರದೇಶದಲ್ಲಿ ಇನ್ನಿಬ್ಬರು ಉಗ್ರರು...

ನೆಲ್ಯಾಡಿ: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಯತ್ನ : ಇಬ್ಬರು ಆರೋಪಿಗಳ ಬಂಧನ‌…!!

0
ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ ಕ್ರಾಸ್ ಸಮೀಪ ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳಿಂದ ಡೀಸೆಲ್ ಕಳವು ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ....
0FansLike
0SubscribersSubscribe

EDITOR PICKS