Home Authors Posts by PrimeTv Live News Desk

PrimeTv Live News Desk

PrimeTv Live News Desk
586 POSTS 0 COMMENTS

ಕಾರಿನಲ್ಲಿ ಎಂಡಿಎಂಎ ಸಾಗಾಟ: ಓರ್ವನ ಬಂಧನ..!!

0
ಕಾಸರಗೋಡು : ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಎಂಡಿಎಂಎ ಸಹಿತ ಓರ್ವನನ್ನು ಕಾಸರಗೋಡಿನ ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೊಲ್ಲಂಗಾನ ದ ಮುಹಮ್ಮದ್ ರಫೀಕ್ ಬಿ. (39) ಎಂದು ತಿಳಿದು ಬಂದಿದೆ. ವಿದ್ಯಾನಗರ ಸರ್ಕಾರಿ...

ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಹಬ್ಬದಂತೆ ಸಂಭ್ರಮಿಸಬೇಕು : ರಾಘವೇಂದ್ರ ಪ್ರಭು...

0
ಮಲ್ಪೆ : ಪರೀಕ್ಷೆ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಹಬ್ಬದಂತೆ ಸಂಭ್ರಮಿಸಬೇಕು ಎಂದು ಖ್ಯಾತ ವ್ಯಕ್ತಿತ್ವ ವಿಕಸನ ತರಬೇತುದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು. ಅವರು ಸರ್ಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆ...

ಕೋಟ: ಮಳವಳ್ಳಿ ಅಕ್ರಮ ಮರಳು ಅಡ್ಡೆ ಮೇಲೆ ಪೊಲೀಸರ ದಾಳಿ : ಮಾಲಕನ ಸಹಿತ...

0
ಬೈಂದೂರು: ಕುಂದಾಪುರ ತಾಲೂಕಿನ ಕೋಟ ಪೊಲೀಸ್ ಠಾಣೆ ಉಪನಿರೀಕ್ಷಕ ಪ್ರವೀಣ್ ಕುಮಾರ್ ರವರಿಗೆ ಬಂದ ಖಚಿತ ಮಾಹಿತಿಯಂತೆ ಗುರುವಾರ ಮಧ್ಯಾಹ್ನ ಮೊಳಹಳ್ಳಿ ಗ್ರಾಮದ ಮರತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ...

ಕಾಪು : ಮಜೂರು ಗ್ರಾ.ಪಂ ವ್ಯಾಪ್ತಿಯ ಪ.ಜಾತಿ, ಪಂಗಡದವರಿಗೆ ವಿವಿಧ ಸವಲತ್ತು ವಿತರಣೆ…!!

0
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ವಿವಿಧ ಸವಲತ್ತು ವಿತರಣೆಯನ್ನು ಇಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು. 2025-26 ನೇ ಸಾಲಿನ ಪ.ಜಾತಿ...

ಉಡುಪಿ: “ವಾರ್ತಾ ಭಾರತಿ” ಫೇಸ್ ಬುಕ್ ಪೇಜ್ ನಲ್ಲಿ ಅವಾಚ್ಯ ಕಮೆಂಟ್ : ಆರೋಪಿ...

0
ಉಡುಪಿ: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಾಚ್ಯವಾಗಿ ಪ್ರತಿಕ್ರಿಯೆ ನೀಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಫೇಸ್‌ಬುಕ್‌ನ ‘ವಾರ್ತಾ ಭಾರತಿ’ ಪೇಜ್‌ನಲ್ಲಿ ಮಂಗಳೂರಿನ ಸೆಂಟ್ರಲ್ ಮಾರ್ಕೆಟ್‌ನಲ್ಲಿ ತರಕಾರಿ ವ್ಯಾಪಾರ ನಡೆಸುವ ಮಹಮ್ಮದ್ ಅವರ ಸಂದರ್ಶನಕ್ಕೆ ಸಂಬಂಧಿಸಿದಂತೆ...

ಕುಂದಾಪುರ : ವಾರಾಹಿ ನದಿಯಲ್ಲಿ ಅಕ್ರಮ ಮರಳುಗಾರಿಕೆ : ದೇವಾನಂದ ಶೆಟ್ಟಿ ಸೇರಿ 22...

0
ಕೋಟ : ವರಾಹಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಸಂಗ್ರಹಿಸಿಡುತ್ತಿದ್ದ ದಂಧೆಯ ಮೇಲೆ ಕೋಟ ಪೊಲೀಸರು ದಾಳಿ ನಡೆಸಿದ್ದು, ಹಳ್ನಾಡಿನ ದೇವಾನಂದ ಶೆಟ್ಟಿ ಹಾಗೂ ಉತ್ತರ ಪ್ರದೇಶ ಮೂಲದ 21 ಮಂದಿ ಕಾರ್ಮಿಕರ...

ಕಡಬ: ಕೋಳಿ ಅಂಕ ಅಡ್ಡೆಗೆ ಪೊಲೀಸರ ದಾಳಿ : ಪ್ರಕರಣ ದಾಖಲು..‌.!!

0
ಕಡಬ: ಬಂಟ್ರ ಗ್ರಾಮದ ಗಾನದ ಕೊಟ್ಯ ಎನ್ನುವಲ್ಲಿ ಹಗಲು ಹೊತ್ತಿನಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಯುತ್ತಿದ್ದ ಅಡ್ಡೆಯ ಮೇಲೆ ಕಡಬ ಪೊಲೀಸರು ದಾಳಿ ಮಾಡಿದ್ದು, ಕಾನೂನು ಬಾಹಿರವಾಗಿ ಹಣವನ್ನು ಪಣಕ್ಕಿಟ್ಟು ಜೂಜಾಡ ಮಾಡುತ್ತಿದ್ದವರು...

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಶಾಸಕ ಭೈರತಿ ಬಸವರಾಜ್ ಅರೆಸ್ಟ್…!!

0
ಬೆಂಗಳೂರು : ಸೈಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ರೌಡಿಶೀಟರ್ ವಿ.ಜಿ.ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಇಂದು ಸುಪ್ರೀಂಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ...

ವಿದ್ಯಾರ್ಥಿಗಳನ್ನು ಟಿಪ್ಪರ್, ಪಿಕಪ್‌ನಲ್ಲಿ ಅಧ್ಯಯನಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕ ಸಸ್ಪೆಂಡ್…!!

0
ಬೆಳ್ತಂಗಡಿ : ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನ ಪ್ರವಾಸಕ್ಕೆ ಕರೆದೊಯ್ದ ಮುಖ್ಯ ಶಿಕ್ಷಕನನ್ನ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಅಲ್ಲದೇ ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ...

ಉಡುಪಿ: ಸಿಎಲ್-7 ಸನ್ನದುಗಳ ನಿಯಮ ಉಲ್ಲಂಘನೆ : 2 ಬಾರ್ ಗಳ ಪರವಾನಿಗೆ ಅಮಾನತು…!!

0
ಉಡುಪಿ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ಸಿಎಲ್-7 ಸನ್ನದುಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸನ್ನದನ್ನು ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಿಕೊಂಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದಲ್ಲಿರುವ ಮಾಲ್ಗುಡಿ ಕಂಫರ್ಟ್ (ಓಝೂನ್ ಬಾರ್ ರೆಸ್ಟೋರೆಂಟ್)...
0FansLike
0SubscribersSubscribe

EDITOR PICKS