Home Authors Posts by PrimeTv Live News Desk

PrimeTv Live News Desk

PrimeTv Live News Desk
1318 POSTS 0 COMMENTS

ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10...

0
ಉಡುಪಿ: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ ಸಾಹಿತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ'ಇಂದು ಎನಗೆ ಗೋವಿಂದ' ಚಲನಚಿತ್ರದ ವಿಶೇಷ ಪ್ರದರ್ಶನವು ಸೆಪ್ಟೆಂಬರ್ 10, ಗುರುವಾರದಂದು ಉಡುಪಿಯ ಗೀತಾ ಮಂದಿರದ...

ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ : ಮೂವರ ಬಂಧನ, 12ಕ್ಕೂ ಹೆಚ್ಚು...

0
ವಿಟ್ಲ: 12 ವರ್ಷದ ಅಪ್ರಾಪ್ತ ಬಾಲಕನೊಬ್ಬನ ಮೇಲೆ ಆಮಿಷವೊಡ್ಡಿ ಪ್ರತ್ಯೇಕವಾಗಿ ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ವಿಟ್ಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಳ್ನಾಡು ಗ್ರಾಮದ ಕಾಡುಮಠ ಅಳ್ಳಿಕಂಡೆ...

ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ಅಧಿಕಾರಿಗಳ ವಶಕ್ಕೆ…!!

0
ಬೆಂಗಳೂರು: ಅಕ್ರಮವಾಗಿ ಮಾರಾಟ ಮಾಡಲು ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳನ್ನು ಡೈರೆಕ್ಟರೇಟ್ ಆಫ್ ರೆವಿನ್ಯೂ ಇಂಟೆಲಿಜೆನ್ಸ್ (ಡಿಆರ್‌ಐ) ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗಾಂಧಿನಗರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ತಪಾಸಣೆ ನಡೆಸಿದ ವೇಳೆ ಆತನ...

ಹಿರಿಯೂರು: ವಿಧವೆ ಮೇಲೆ ಅತ್ಯಾಚಾರ ಯತ್ನ : ಹಲವರಿಂದ ಮಚ್ಚಿನಿಂದ ಹಲ್ಲೆ, ಹತ್ಯೆ :...

0
ಹಿರಿಯೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅದಿವಾಲ ಗ್ರಾಮದಲ್ಲಿ ಮಾನವೀಯತೆ ಮರೆತ ಘಟನೆ ನಡೆದಿದೆ. 45 ವರ್ಷದ ವಿಧವೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ನಂತರ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಮೃತ ಮಹಿಳೆ...

ಚಿಕ್ಕಬಳ್ಳಾಪುರ: ಭೀಕರ ಅಪಘಾತ : ಮೂವರು ಮಹಿಳೆಯರು ಸ್ಥಳದಲ್ಲೇ ಸಾವು…!!

0
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹೊಸಹಳ್ಳಿ / ಕೊತ್ತನೂರು ಗೇಟ್ ಸಮೀಪ ಸೋಮವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳಾ ಕೂಲಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, 12 ಮಂದಿ ಗಾಯಗೊಂಡಿದ್ದಾರೆ. ಚಿಂತಾಮಣಿ...

ಉಡುಪಿ : ಇಂದು ‘ಮೊಂತಿ ಹಬ್ಬ’ ಆಚರಣೆ…!!

0
ಉಡುಪಿ: ವಿಶ್ವಾದ್ಯಂತ ಕ್ರೈಸ್ತ ಸಮುದಾಯವು ಸೆ.8ರಂದು ಪವಿತ್ರ ಕನ್ಯಾಮರಿಯಮ್ಮಳ ಜನ್ಮದ ಹಬ್ಬವನ್ನು ಭಕ್ತಿಭಾವದಿಂದ ಆಚರಿಸುತ್ತದೆ. ಕರಾವಳಿ ಕರ್ನಾಟಕದ ಕ್ರೈಸ್ತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯಲ್ಲಿ ಈ ಹಬ್ಬವು ವಿಶಿಷ್ಟ ಸ್ಥಾನ ಹೊಂದಿದ್ದು, ಪ್ರೀತಿಯಿಂದ...

ಐತಿಹಾಸಿಕ ಬಾರಕೂರಿನಲ್ಲಿ ‘ಸಿಡಿತಲೆ ವೀರಗಲ್ಲು’ ಪತ್ತೆ : ಪುರಾತತ್ತ್ವ ವಿದ್ವಾಂಸ ಪ್ರೊ. ಟಿ.ಮುರುಗೇಶಿ ಮಾಹಿತಿ…!!

0
ಉಡುಪಿ: ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆಯಾಗಿದೆ. ಐತಿಹಾಸಿಕ ಬಾರಕೂರಿನ ಪ್ರಸಿದ್ಧ ಪಂಚಲಿಂಗೇಶ್ವರ ದೇವಾಲಯದ ಜೀರ್ಣೋದ್ಧಾರ ಕಾರ್ಯ ಪ್ರಗತಿಯಲ್ಲಿದ್ದು, ಈ ಸಂದರ್ಭದಲ್ಲಿ ಶಿಲಾಶಾಸನ ಕಂಡುಬಂದಿದೆ. ರಾಣಿ ಚಿಕ್ಕಾಯಿ ತಾಯಿ...

ಮಲ್ಪೆ: ಎಟಿಎಂನಲ್ಲಿ ಹಣ ಸಿಗದಿದ್ದಕ್ಕೆ ಆಕ್ರೋಶ : ಡಿಸ್‌ಪ್ಲೇ ಒಡೆದು ಹಾನಿ ಮಾಡಿದ ಭೂಪ...

0
ಮಲ್ಪೆ: ಅನಧಿಕೃತ ಕಾರ್ಡ್ ಬಳಕೆಯಿಂದ ಎಟಿಎಂ ವ್ಯವಹಾರ ನಿರಾಕರಿಸಿದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ಎಟಿಎಂ ಡಿಸ್‌ಪ್ಲೇಗೆ ಹಾನಿ ಮಾಡಿದ ಘಟನೆ ಹೂಡೆನಲ್ಲಿ ನಡೆದಿದೆ. ಆಗಸ್ಟ್ 30ರಂದು ರಾತ್ರಿ ಸುಮಾರು 9:52ರ ವೇಳೆಗೆ ಹೂಡೆ ಕೆನರಾ ಬ್ಯಾಂಕ್...

ತ್ರಾಸಿ – ಮರವಂತೆ ಕಡಲ ತೀರಕ್ಕೆ ಪ್ರವಾಸೋದ್ಯಮ ಸಚಿವ ಕೆ.ಜೆ ಜಾರ್ಜ್ ಭೇಟಿ…!!

0
ಕುಂದಾಪುರ :  ಉಡುಪಿ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾಗಿರುವ ತ್ರಾಸಿ-ಮರವಂತೆ ಕಡಲತೀರವನ್ನು ಇನ್ನಷ್ಟು ಪ್ರವಾಸಿ ಸ್ನೇಹಿಯನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೈಗೊಂಡ ಸಮಗ್ರ ಅಭಿವೃದ್ದಿ ಯೋಜನೆಗಳನ್ನು ಕಾಮಗಾರಿ 3 ತಿಂಗಳಲ್ಲಿ ಪೂರ್ಣಗೊಳಿಸಲು ರಾಜ್ಯ ಪ್ರವಾಸೋದ್ಯಮ...

ಸೆ.9ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’ : ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ…!!

0
ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ...
0FansLike
0SubscribersSubscribe

EDITOR PICKS