PrimeTv Live News Desk
ಅಕ್ರಮ ಎಲ್‌ಪಿಜಿ ಸಿಲಿಂಡರ್ ದಾಸ್ತಾನು : ಮಲ್ಪೆ ಪೊಲೀಸರಿಂದ 21 ವಾಣಿಜ್ಯ ಸಿಲಿಂಡರ್‌ಗಳ ವಶ…!!
ಮಲ್ಪೆ: ಅಕ್ರಮವಾಗಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಆಹಾರ ಇಲಾಖೆ ಹಾಗೂ ಪೊಲೀಸರು ಕಾರ್ಯಾಚರಣೆ ನಡೆಸಿ 21 ವಾಣಿಜ್ಯ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಆಹಾರ ಶಿರಸ್ತೇದಾರ್ ಆಶಾ...
ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ : ಜಿಲ್ಲಾಧಿಕಾರಿ ಹಾಗೂ ಉಪ...
ಬೆಳ್ತಂಗಡಿ, ಜೂನ್ 04: ಕಳೆಂಜ ಹಾಗೂ ಶಿಶಿಲ ಗ್ರಾಮದ ಸರ್ವೇ ನಂ.309ರ ವ್ಯಾಪ್ತಿಯ ಕೃಷಿ ಭೂಮಿಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಉಂಟಾಗಿರುವ ಸಮಸ್ಯೆಗಳು ಹಾಗೂ ಕಾನೂನು ತೊಡಕುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಇಂದು ದಕ್ಷಿಣ...
ಸುಮಂತ್ ಸಾವಿನ ಪ್ರಕರಣ : ಸಮಗ್ರ ತನಿಖೆಗೆ ಆಗ್ರಹಿಸಿ ಎಸ್‌ಪಿ ಭೇಟಿ ಮಾಡಿದ ಶಾಸಕ..!
ಬೆಳ್ತಂಗಡಿ, ಜೂನ್ 4: ಓಡಿಲ್ನಾಳ ಗ್ರಾಮದ ಬಾಲಕ ಸುಮಂತ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಮೃತ ಬಾಲಕನ ಪೋಷಕರು ಹಾಗೂ...
ಬೆಳ್ತಂಗಡಿ ವಕೀಲರ ಸಂಘದಿಂದ ಹೈ ಕೋರ್ಟ್ ರಿಜಿಸ್ಟ್ರಾರ್ ಭೇಟಿ…!!
ಬೆಳ್ತಂಗಡಿ :ಬಹು ನಿರೀಕ್ಷಿತ ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮ ಜೂನ್ 14 ರಂದು ನಿಗದಿಯಾಗಿದ್ದು ಆ ನಿಟ್ಟಿನಲ್ಲಿ ವಕೀಲರ ಸಂಘದ ನಿಯೋಗ ಇಂದು ಸಂಘದ ಅಧ್ಯಕ್ಷರಾದ ಅಲೋಶಿಯಸ್ ಎಸ್...
ಪಡುಬಿದ್ರಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಪಡುಬಿದ್ರಿ: ಮನೆಯಿಂದ ಕೆಲಸಕ್ಕೆ ಹೋಗುವುದಾಗಿ ಹೇಳಿ ಹೊರಟಿದ್ದ ವ್ಯಕ್ತಿಯೊಬ್ಬರು ಬಳಿಕ ಮನೆಯ ಹಿಂಭಾಗದ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನಾ ಗ್ರಾಮದ ನಿವಾಸಿ ಕಿಟ್ಟ...
ರಸ್ತೆ ಕಾಮಗಾರಿ ವಿವಾದ : ದಂಪತಿ ಮೇಲೆ ಹಲ್ಲೆ ಆರೋಪ, ಇಬ್ಬರ ವಿರುದ್ಧ ಪ್ರಕರಣ…!!
ಕೊಲ್ಲೂರು: ಪಂಚಾಯತ್ ರಸ್ತೆಯಲ್ಲಿ ಪೈಪ್ ಅಳವಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿ ಮಹಿಳೆ ಹಾಗೂ ಅವರ ಪತಿಗೆ ಗಾಯಗಳಾದ ಘಟನೆ ಕೊಲ್ಲೂರು ಗ್ರಾಮದಲ್ಲಿ ನಡೆದಿದೆ.
ಸಲಗೇರಿ ನಿವಾಸಿ ಉಷಾ (55) ಅವರು...
ಶಾಲೆಯಲ್ಲಿ ಕಸ ಸುಡುವ ವೇಳೆ ಸ್ಫೋಟ : ನಾಲ್ವರು ಮಕ್ಕಳಿಗೆ ಸುಟ್ಟ ಗಾಯ, ಶಿಕ್ಷಕರ...
ಅಜೆಕಾರು: ಶಾಲಾ ಆವರಣದಲ್ಲಿ ಕಸ ಸುಡುವ ವೇಳೆ ಡಬ್ಬದಂತಹ ವಸ್ತುವೊಂದು ಸ್ಫೋಟಗೊಂಡು ನಾಲ್ವರು ಮಕ್ಕಳಿಗೆ ಸುಟ್ಟ ಗಾಯಗಳಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಜೆ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಅಶೋಕನಗರ, ಕಡ್ತಲ ಗ್ರಾಮದ ನಿತ್ಯಾನಂದ...
ಸೀತಾ ನದಿಯಿಂದ ಅಕ್ರಮ ಮರಳುಗಾರಿಕೆ : ಇಬ್ಬರ ಬಂಧನ, ಎರಡು ವಾಹನ ವಶ…!!
ಬ್ರಹ್ಮಾವರ: ಪೆಜಮಂಗೂರು ಗ್ರಾಮದ ಕಾಡಿನಕಟ್ಟೆ ಸಮೀಪದ ಸೀತಾ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಇಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿ, ಮರಳು ಸಾಗಾಟಕ್ಕೆ ಬಳಸುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಜೂನ್ 3ರಂದು ಮಧ್ಯಾಹ್ನ ಬ್ರಹ್ಮಾವರ ಪೊಲೀಸ್...
ಬೈಂದೂರಿನಲ್ಲಿ ಭೀಕರ ಅಪಘಾತ : ಟಿಪ್ಪರ್ ಲಾರಿ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು…!!
ಬೈಂದೂರು: ಗಂಗನಾಡು ಸಮೀಪ ಟಿಪ್ಪರ್ ಲಾರಿ ಮತ್ತು ಮೋಟಾರ್ ಸೈಕಲ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಪೊಲೀಸರ ಮಾಹಿತಿಯಂತೆ, ಜೂನ್ 3ರಂದು...
ಬೈಂದೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಚಿಕಿತ್ಸೆಗೂ ಮುನ್ನ ಸಾವು…!!
ಬೈಂದೂರು: ಬೈಂದೂರು ಗ್ರಾಮದ ನಿವಾಸಿ ಪ್ರತಾಪ್ (31) ಅವರ ಅಕ್ಕ ಪುಷ್ಪ (36) ಅವರು ಜೀವನದಲ್ಲಿ ಯಾವುದೋ ವಿಷಯಕ್ಕೆ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮೂಲತಃ ನೈಕಂಬಿ ಗಿರೀಶ್ ಅವರನ್ನು...










