PrimeTv Live News Desk
₹75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ…!!
ಉಡುಪಿ : ಮೂಡು ಪೆರಂಪಳ್ಳಿ ವಾರ್ಡಿನ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸುಮಾರು 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್...
ಮುಜರಾಯಿ ದೇವಸ್ಥಾನಗಳ ಅರ್ಚಕರು ಹಾಗೂ ಸಿಬ್ಬಂದಿಗಳ ವೇತನ ಹೆಚ್ಚಳ : ಮುಖ್ಯಮಂತ್ರಿಗಳಿಗೆ ಶಾಸಕ ಯಶ್...
ಉಡುಪಿ: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು, ಸಹಾಯಕರು, ಗುಮಾಸ್ತರು, ವಾದ್ಯದವರು, ಪರಿಚಾರಕರು, ಸ್ವಚ್ಛತಾ ಸಿಬ್ಬಂದಿ ಸೇರಿದಂತೆ ಎಲ್ಲಾ ವರ್ಗದ ಸಿಬ್ಬಂದಿಗಳ ವೇತನವನ್ನು ಹೆಚ್ಚಿಸುವಂತೆ ಶಾಸಕ ಯಶ್ ಪಾಲ್ ಸುವರ್ಣ...
ಹೆಬ್ರಿ : ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನಕ್ಕೆ ಉಡುಪಿ ಡಿಸಿ...
ಕಾರ್ಕಳ : ಹೆಬ್ರಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಸಮುದಾಯ ಭವನದ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲು ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಮನವಿ ನೀಡಿದ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ...
ಉಡುಪಿ ಜಿಲ್ಲೆಯಲ್ಲಿ ಹಿಂದೂಗಳ ಧ್ವನಿ ಅಡಗಿಸುವ ಪ್ರಯತ್ನ ಖಂಡನೀಯ : ಶ್ರೀಮತಿ ರಮಿತಾ ಸೂರ್ಯವಂಶಿ…!!
ಕಾರ್ಕಳ: ಹಿಂದೂ ಸಂಘಟನೆಯ ವತಿಯಿಂದ ನಡೆಯುವ ಅಖಂಡ ಭಾರತ ಪಂಜಿನ ಮೆರವಣಿಗೆ ಕಾರ್ಯಕ್ರಮಕ್ಕೆ ಪ್ರಮುಖ ಭಾಷಣಕಾರರಾಗಿ ಬರಬೇಕಾಗಿದ್ದ ಬಜರಂಗದಳದ ಮುಖಂಡ ಪುನೀತ್ ಅತ್ತಾವರ ಹಾಗೂ ಹಿಂದೂ ಜಾಗರಣ ವೇದಿಕೆಯ ಮುಖಂಡ ನರಸಿಂಹ ಮಾಣಿ...
ಮನೆ ತೆರಿಗೆ ಹಣ ದುರುಪಯೋಗ : ಶಿವಪುರ ಗ್ರಾಮ ಪಂಚಾಯತ್ ಸಿಬ್ಬಂದಿ ವಜಾ…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ ಮನೆ ತೆರಿಗೆ ವಸೂಲಾದ ಹಣವನ್ನು ಪಂಚಾಯಿತಿ ಖಾತೆಗೆ ಜಮಾ ಮಾಡದೆ ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇರೆಗೆ ಪಂಚಾಯಿತಿ ಬಿಲ್ ಕಲೆಕ್ಟರ್ ಮಂಜುನಾಥ್...
ಉಡುಪಿ: ನಿಷೇದಿತ ಮಾದಕ ದ್ರವ್ಯ ಸಾಗಾಟ, ಮಾರಾಟ ಪ್ರಕರಣ : ಆರೋಪಿ ಅರೆಸ್ಟ್…!!
ಉಡುಪಿ : ನಿಷೇದಿತ ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ 76 ಬಡಗಬೆಟ್ಟು ಕೊಳಂಬೆ ಮಿಷನ್ ಕಂಪೌಂಡ್ ನಿವಾಸಿ ಇಕ್ಬಾಲ್...
ಕುಂದಾಪುರ: ಬೀಗ ಮುರಿದು ಮನೆಗೆ ನುಗ್ಗಿದ ಕಳ್ಳರು : ಚಿನ್ನ–ನಗದು ದೋಚಿ ಪರಾರಿ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಬೊಬ್ಬರ್ಯನಕಟ್ಟೆ ಎದುರಿನ ಮನೆಯಲ್ಲಿ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದು ಕಳವು ಮಾಡಿ ಪರಾರಿಯಾಗಿರುವ ಘಟನೆ ಸಂಭವಿಸಿದೆ.
ಶಾರದಾ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ...
ಬಂಟ್ವಾಳ: MDMA ಸಹಿತ ₹4.90 ಲಕ್ಷ ಮೌಲ್ಯದ ಸ್ವತ್ತು ವಶ : ಮೂವರು ಆರೋಪಿಗಳ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ ನಿಷೇಧಿತ ಮಾದಕ ವಸ್ತುಗಳಾದ ಎಂಡಿಎಂಎ ಹಾಗೂ ಗಾಂಜಾ ಸಹಿತ ಸುಮಾರು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು...
ವಳಚ್ಚಿಲ್‌ನಲ್ಲಿ ಭೀಕರ ಅಪಘಾತ : ಢಿಕ್ಕಿ ಹೊಡೆದು ಪರಾರಿ : ಬೈಕ್ ಸವಾರ ಸ್ಥಳದಲ್ಲೇ...
ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಬಳಿಯ ಹೊಸ ಪೆಟ್ರೋಲ್ ಪಂಪ್ ಎದುರು ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ನಡೆದಿದೆ.
ಅಪಘಾತದ ರಭಸಕ್ಕೆ ಬೈಕ್ ಸವಾರ ದೂರಕ್ಕೆ ಎಸೆಯಲ್ಪಟ್ಟು ರಸ್ತೆಗೆ ಬಿದ್ದಿದ್ದು, ತೀವ್ರ...
ಪ್ರೊ. ಕೆ.ಪಿ. ರಾವ್ಗೆ ಡಾ.ಉಪಾಧ್ಯಾಯ ಸಂಶೋಧನಾ ಪ್ರಶಸ್ತಿ…!!
ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರ ಉಡುಪಿ ಮೂಲಕ ಕೊಡಮಾಡುವ ಡಾ. ಯು.ಪಿ. ಉಪಾಧ್ಯಾಯ ಮತ್ತು ಡಾ. ಸುಶೀಲಾ ಪಿ. ಉಪಾಧ್ಯಾಯ ಸಂಶೋಧನಾ ಪ್ರಶಸ್ತಿಗೆ ಕನ್ನಡ ಕೀಲಿಮಣೆ ವಿನ್ಯಾಸಕಾರ, ನಾಡೋಜ ಉಡುಪಿಯ...









