Home Authors Posts by PrimeTv Live News Desk

PrimeTv Live News Desk

PrimeTv Live News Desk
1333 POSTS 0 COMMENTS

ಮಂಗಳೂರು: ಕರಾವಳಿ ಅಭಿವೃದ್ಧಿಗೆ ಸೆ.18ರಂದು ವಿಶೇಷ ಸಚಿವ ಸಂಪುಟ ಸಭೆ…!!

0
ಬೆಂಗಳೂರು : ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದೆ. ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್…!!

0
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @...

ಕೋಟ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!

0
ಕೋಟ: ಕಾರ್ಕಡ ಗ್ರಾಮದ ಶಿವರಾಮ ದೇವಾಡಿಗ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿವರಾಮ ದೇವಾಡಿಗ ಅವರಿಗೆ ಮೂರು ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿದ್ದು, ಬಳಿಕ ಮಾನಸಿಕವಾಗಿ ಕುಗ್ಗಿದ್ದರು ಎಂದು ಅವರ...

ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿರುವ “ಟಾಸ್” ಚಿತ್ರ…!!

0
ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನ ದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ ಮತ್ತು ನಟನೆಯ ‘ಟಾಸ್’ ತುಳು ಹಾಗೂ ಕನ್ನಡ ಸಿನಿಮಾ ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿದೆ ಎಂದು...

ಕುಂದಾಪುರ : ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು…!!

0
ಕುಂದಾಪುರ : ಚೌತಿ ಹಬ್ಬದ ಹಿನ್ನೆಲೆಯಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿದ್ದ 75 ವರ್ಷದ ಮುತ್ತು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 14ರಂದು ಬೆಳಗ್ಗೆ...

ಕಾಸರಗೋಡು : ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದು ಯುವಕ ಸಾವು…!!

0
ಕಾಸರಗೋಡು : ಮನೆ ಕೆಡವುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಕೂಡ್ಲು ಭಗವತಿ ನಗರದಲ್ಲಿ ನಡೆದಿದೆ. ಪಾಲಕ್ಕಾಡ್ ಕೊಲ್ಲಂಗೋಡು ಪಯಲೂರ್ ಮುಕ್ಕ ನಿವಾಸಿ ವಿಶಾಖ್...

ಕಾಸರಗೋಡು : ವೃದ್ಧೆಯ ಚಿನ್ನದ ಸರ ಕಳವಿಗೆ ಯತ್ನ : ಮಹಿಳೆ ಅರೆಸ್ಟ್..!!

0
ಕಾಸರಗೋಡು : ಹೊಸಂಗಡಿಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯೊಬ್ಬರ ಮೂರು ಪವನ್ ಚಿನ್ನದ ಸರಗಳ್ಳತನಕ್ಕೆ ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಮಧುರೈ ಮೂಲದ ಮಹಿಳೆ ಮುತ್ತಾತ್ತ (40) ಬಂಧಿತ ಆರೋಪಿ. ರವಿವಾರ ಮಧ್ಯಾಹ್ನ...

ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ…!!

0
21ನೇ ವರ್ಷದ ಗಣೇಶೋತ್ಸವ ಸಂಭ್ರಮಕ್ಕೆ ಭಕ್ತಿಯ ಮೆರುಗು... ಕಿನ್ನಿಮುಲ್ಕಿ: ಉಡುಪಿ ನಗರದ ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ....

ಮಂಗಳೂರು : ಕುಪ್ಪೆಪದವು ಕಿಂಗ್ಸ್ ಹೊರಿಝೋನ್‌ನಲ್ಲಿ ಎರಡನೇ ಬಾರಿ ಅಗ್ನಿ ದುರಂತ…!!

0
ಮಂಗಳೂರು : ತಾಲೂಕು ಕಿಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿನ ಕಿಂಗ್ಸ್ ಹೊರಿಝೋನ್ ವಾಣಿಜ್ಯ ಕಟ್ಟಡದ ಜಿನಸಿ ಅಂಗಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಕಿಂಗ್ಸ್...

ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಲು ಆಗ್ರಹ ಸೆ.18ರಂದು ಹೆಬ್ರಿಯಲ್ಲಿ ಸಿಎಂ ಡಿಕೆಶಿ ಅವರಿಂದ ಜನರ ಅಹವಾಲು...

0
ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
0FansLike
0SubscribersSubscribe

EDITOR PICKS