PrimeTv Live News Desk
ಬಸ್ಸಿಗೆ ಕಾಯುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು…!!
ಶಂಕರನಾರಾಯಣ: ಬಸ್ಸಿಗೆ ಕಾಯುತ್ತಾ ಸಿಮೆಂಟ್ ಬೆಂಚ್ ಮೇಲೆ ಕುಳಿತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟ ಘಟನೆ ಶಂಕರನಾರಾಯಣದಲ್ಲಿ ನಡೆದಿದೆ.
ಮೃತರನ್ನು ತಾರೇಮರನ ಜೆಡ್ಡು ನಿವಾಸಿ ಮಂಜುಳಾ ಪೂಜಾರ್ತಿ (50) ಎಂದು...
ಎಬೋಲಾ ಕುರಿತು ಭಯ ಬೇಡ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…!!
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು ಆರೋಗ್ಯ ಇಲಾಖೆ ಅಧಿಕಾರಿಗಳು ಕೇಂದ್ರದ ಅಧಿಕಾರಿಗಳೊಂದಿಗೆ ನಿರಂತರ...
ಸಂಗೀತ-ಕಲಾ ಕ್ಷೇತ್ರ ಬೆಳಗಿದ ಕೃಷ್ಣಮೂರ್ತಿ ರಾವ್ : ಕೆ. ನಾರಾಯಣ ಬಲ್ಲಾಳ್ ಅನಿಸಿಕೆ
ಉಡುಪಿ : ಬರುವಾಗ ಕತ್ತಲೆ, ಹೋಗುವಾಗ ಕತ್ತಲೆ. ಈ ಎರಡು ಸ್ಥಿತಿಯ ಮಧ್ಯೆ ಬೆಳಕಾಗಬೇಕು, ಬೆಳಕು ಪಸರಿಸಬೇಕು ಎಂಬ ಸ್ವಾಮಿ ವಿವೇಕಾನಂದ ಅವರ ಮಾತಿಗೆ ಕೊಡವೂರಿನ ಕೃಷ್ಣಮೂರ್ತಿ ರಾವ್ ಪೂರಕವಾಗಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದರೂ...
ಉಡುಪಿಯ ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಪ್ರಯಾಣಿಸುತ್ತಿದ್ದ ಕಾರು ಅಪಘಾತ : ಅಪಾಯದಿಂದ...
ಹಾಸನ : ಉಡುಪಿಯ ಖ್ಯಾತ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಅವರು ಪ್ರಯಾಣಿಸುತ್ತಿದ್ದ ಕಾರೊಂದು ಅಪಘಾತಕ್ಕೀಡಾಗಿ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಹೈಟೆಕ್ ಆಸ್ಪತ್ರೆಯ ಮೂಳೆ ತಜ್ಞ ಡಾ.ಉಮೇಶ್ ಪ್ರಭು ಸಹಿತ...
ಬೇಕರಿ ಮಾಲೀಕರ ನಡುವೆ ಗಲಾಟೆ : ಚಾಕು ತೋರಿಸಿ ಜೀವ ಬೆದರಿಕೆ ಆರೋಪ :...
ಉಡುಪಿ : ಉಡುಪಿಯ ಕರಾವಳಿ ಬೈಪಾಸ್ ಸಮೀಪದ ಕೃಷ್ಣ ಬೇಕರಿಯ ಮಾಲೀಕನೊಬ್ಬ, ಹಲವು ವರ್ಷಗಳಿಂದ ವ್ಯವಹಾರ ನಡೆಸುತ್ತಿರುವ ಪೂಜಾ ಬೇಕರಿಯ ಮಾಲೀಕನ ಮೇಲೆ ಹಲ್ಲೆ ನಡೆಸಿ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ...
ವೈದ್ಯರ ಮನೆಯಿಂದ ಕಳವು ಪ್ರಕರಣ : ಆರೋಪಿ ಪೊಲೀಸ್ ವಶಕ್ಕೆ…!
ಪುತ್ತೂರು: ವೈದ್ಯರ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಬಪ್ಪಳಿಗೆ ಸಿಂಗಾಣಿ ನಿವಾಸಿ ಸುರೇಶ್ (47ವ) ಬಂಧಿತ ಆರೋಪಿ.
ಉರ್ಲಾಂಡಿ ಕಸಬಾ ಗ್ರಾಮದ ಸುಶ್ರುತ ಆಸ್ಪತ್ರೆಯ ಬಳಿಯ ಡಾ.ವೆಂಕಟರಮಣ ಭಟ್ ಅವರ...
ಉಪ್ಪಿನಂಗಡಿ : 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!
ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ 2015ರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಠಾಣೆಯ ಅಕ್ರಂ:158/2015ರ ಕಲಂ 457, 380 ಐಪಿಸಿ ಪ್ರಕರಣದಲ್ಲಿ...
ಮಣಿಪಾಲ: ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿ ಪೊಲೀಸ್ ವಶಕ್ಕೆ…!!
ಮಣಿಪಾಲ: ಇಂದ್ರಾಳಿ ರೈಲು ನಿಲ್ದಾಣದ ಬಳಿ ಮೇ 21ರಂದು ಅನುಮಾನಾಸ್ಪದವಾಗಿ ನಿಂತಿದ್ದ ದಂಪತಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ರಮೇಶ ಬಂಡಿ ವಡ್ಡರ(45) ಹಾಗೂ ಆತನ ಪತ್ನಿ...
ಸ್ನೇಹಿತನ ಮನೆಯಲ್ಲೇ ದರೋಡೆ : ಮೂವರು ಆರೋಪಿಗಳ ಬಂಧನ…!!
ಬೆಂಗಳೂರು: ಸ್ನೇಹಿತನ ಮನೆಯಲ್ಲೇ ದರೋಡೆ ಮಾಡಿಸಿದ್ದ ಪ್ರಕರಣ ಸಂಬಂಧ ಮೇಸ್ತ್ರಿ ಸಹಿತ ಮೂವರು ಆರೋಪಿಗಳನ್ನು ಬೆಂಗಳೂರಿನ ಚಿಕ್ಕಜಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಗುರುಪ್ರಸಾದ್, ಅರ್ಬಾಜ್ ಹಾಗೂ ಜಿಬ್ರಾನ್ ಎಂದು ತಿಳಿದು ಬಂದಿದೆ.
ಚಿಕ್ಕಜಾಲದ...
ಭೀಕರ ಅಪಘಾತ : ಒಂದೇ ಕುಟುಂಬದ ಐವರು ಮೃತ್ಯು…!!
ಕಲಬುರಗಿ : ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ದುರ್ಮರಣಕ್ಕೀಡಾದ ಘಟನೆ ತಡರಾತ್ರಿ ಚಿತ್ತಾಪುರ ತಾಲೂಕಿನ ವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ಸಂಭವಿಸಿದೆ
ಮಹ್ಮದ್ ಹುಸೇನ್...










