PrimeTv Live News Desk
ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್…!!
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @...
ಕೋಟ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕೋಟ: ಕಾರ್ಕಡ ಗ್ರಾಮದ ಶಿವರಾಮ ದೇವಾಡಿಗ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವರಾಮ ದೇವಾಡಿಗ ಅವರಿಗೆ ಮೂರು ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿದ್ದು, ಬಳಿಕ ಮಾನಸಿಕವಾಗಿ ಕುಗ್ಗಿದ್ದರು ಎಂದು ಅವರ...
ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿರುವ “ಟಾಸ್” ಚಿತ್ರ…!!
ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನ ದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ ಮತ್ತು ನಟನೆಯ ‘ಟಾಸ್’ ತುಳು ಹಾಗೂ ಕನ್ನಡ ಸಿನಿಮಾ ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿದೆ ಎಂದು...
ಕುಂದಾಪುರ : ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು…!!
ಕುಂದಾಪುರ : ಚೌತಿ ಹಬ್ಬದ ಹಿನ್ನೆಲೆಯಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿದ್ದ 75 ವರ್ಷದ ಮುತ್ತು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಸೆಪ್ಟೆಂಬರ್ 14ರಂದು ಬೆಳಗ್ಗೆ...
ಕಾಸರಗೋಡು : ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದು ಯುವಕ ಸಾವು…!!
ಕಾಸರಗೋಡು : ಮನೆ ಕೆಡವುತ್ತಿದ್ದ ಸಂದರ್ಭದಲ್ಲಿ ಕಾಂಕ್ರೀಟ್ ಸ್ಲ್ಯಾಬ್ ಮೈಮೇಲೆ ಬಿದ್ದ ಪರಿಣಾಮ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಾಸರಗೋಡಿನ ಕೂಡ್ಲು ಭಗವತಿ ನಗರದಲ್ಲಿ ನಡೆದಿದೆ.
ಪಾಲಕ್ಕಾಡ್ ಕೊಲ್ಲಂಗೋಡು ಪಯಲೂರ್ ಮುಕ್ಕ ನಿವಾಸಿ ವಿಶಾಖ್...
ಕಾಸರಗೋಡು : ವೃದ್ಧೆಯ ಚಿನ್ನದ ಸರ ಕಳವಿಗೆ ಯತ್ನ : ಮಹಿಳೆ ಅರೆಸ್ಟ್..!!
ಕಾಸರಗೋಡು : ಹೊಸಂಗಡಿಯಲ್ಲಿ ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯೊಬ್ಬರ ಮೂರು ಪವನ್ ಚಿನ್ನದ ಸರಗಳ್ಳತನಕ್ಕೆ ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.
ಮಧುರೈ ಮೂಲದ ಮಹಿಳೆ ಮುತ್ತಾತ್ತ (40) ಬಂಧಿತ ಆರೋಪಿ.
ರವಿವಾರ ಮಧ್ಯಾಹ್ನ...
ಕಿನ್ನಿಮುಲ್ಕಿಯಲ್ಲಿ ಕಂಗೊಳಿಸಿದ ವಿಘ್ನವಿನಾಯಕ…!!
21ನೇ ವರ್ಷದ ಗಣೇಶೋತ್ಸವ ಸಂಭ್ರಮಕ್ಕೆ ಭಕ್ತಿಯ ಮೆರುಗು...
ಕಿನ್ನಿಮುಲ್ಕಿ: ಉಡುಪಿ ನಗರದ ಕನ್ನರ್ಪಾಡಿ–ಕಿನ್ನಿಮುಲ್ಕಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ 21ನೇ ವರ್ಷದ ಗಣೇಶೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ....
ಮಂಗಳೂರು : ಕುಪ್ಪೆಪದವು ಕಿಂಗ್ಸ್ ಹೊರಿಝೋನ್‌ನಲ್ಲಿ ಎರಡನೇ ಬಾರಿ ಅಗ್ನಿ ದುರಂತ…!!
ಮಂಗಳೂರು : ತಾಲೂಕು ಕಿಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿನ ಕಿಂಗ್ಸ್ ಹೊರಿಝೋನ್ ವಾಣಿಜ್ಯ ಕಟ್ಟಡದ ಜಿನಸಿ ಅಂಗಡಿಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ದುರಂತದಲ್ಲಿ ₹3 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.
ಕಿಂಗ್ಸ್...
ಕಸ್ತೂರಿರಂಗನ್ ಅಧಿಸೂಚನೆ ಹಿಂಪಡೆಯಲು ಆಗ್ರಹ ಸೆ.18ರಂದು ಹೆಬ್ರಿಯಲ್ಲಿ ಸಿಎಂ ಡಿಕೆಶಿ ಅವರಿಂದ ಜನರ ಅಹವಾಲು...
ಉಡುಪಿ: ಪಶ್ಚಿಮಘಟ್ಟ ತಪ್ಪಲು ಪ್ರದೇಶಗಳ ನಿವಾಸಿಗಳಲ್ಲಿ ಆತಂಕ ಮೂಡಿಸಿರುವ ಕಸ್ತೂರಿರಂಗನ್ ವರದಿ ಜಾರಿ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಕುಂದಾಪುರ : ಕೋಟ ಅಮೃತೇಶ್ವರಿ ದೇವಸ್ಥಾನದಲ್ಲಿ ಮಹಿಳೆಯ ಮಾಂಗಲ್ಯ ಸರ ಕಳವು…!!
ಕುಂದಾಪುರ : ಕೋಟ ಅಮೃತೇಶ್ವರಿ ದೇವಾಲಯದಲ್ಲಿ ದೇವಾಲಯದ ಗರ್ಭಗುಡಿಯ ಪಕ್ಕದಲ್ಲೇ ತೀರ್ಥ ಸ್ವೀಕರಿಸುತ್ತಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಮೂವರು ಕಳ್ಳಿಯರ ತಂಡ ಕಳವು ಮಾಡಿ ಪರಾರಿಯಾಗಿದೆ.
ಭಕ್ತರ ನೂಕುನುಗ್ಗಲಿನ ನಡುವೆ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ...









