PrimeTv Live News Desk
ಸುಳ್ಯ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗ 17ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು...
ಜಾಲ್ಸೂರು : ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈoಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇದರ ಸಹಯೋಗದಲ್ಲಿ ಸುಳ್ಯ ತಾಲೂಕು ಮಟ್ಟದ...
ಮಂಗಳೂರು: 2020 ರ ಮೊಬೈಲ್ ದರೋಡೆ ಪ್ರಕರಣ : ಇಬ್ಬರಿಗೆ 7 ವರ್ಷ ಜೈಲು...
ಮಂಗಳೂರು : ವಲಸೆ ಕಾರ್ಮಿಕನೊಬ್ಬನನ್ನು ಕಬ್ಬಿಣದ ರಾಡ್ ತೋರಿಸಿ ಬೆದರಿಸಿ ಹಗಲು ದರೋಡೆ ಮಾಡಿದ ಸುಮಾರು ಆರು ವರ್ಷಗಳ ನಂತರ, ಇಬ್ಬರು ಆರೋಪಿಗಳಿಗೆ ಕೊನೆಗೂ ಶಿಕ್ಷೆಯಾಗಿದೆ.
2020 ರಲ್ಲಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ದಾಖಲಾದ...
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ…!!
ಕುಂದಾಪುರ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು.
ಲೋಕಾಯುಕ್ತ ಡಿವೈಎಸ್‌ಪಿ...
ಮಣಿಪಾಲ: ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ದಾಳಿ : 6 ಮಂದಿ...
ಮಣಿಪಾಲ: ಉಡುಪಿ ತಾಲೂಕು 80 ಬಡಗುಬೆಟ್ಟು ಗ್ರಾಮದ ಕೆಳ ಶಾಂತಿನಗರದ ಸಾರ್ವಜನಿಕ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಅಡ್ಡೆ ಮೇಲೆ ಮಣಿಪಾಲ ಪೊಲೀಸರು ದಾಳಿ ನಡೆಸಿ 6 ಮಂದಿಯನ್ನು ವಶಕ್ಕೆ...
ಬೆಳಗಾವಿ : ಗ್ರಾ. ಪಂ ಕಚೇರಿಯೊಳಗೆ ತಂದೆ, ಮಗಳನ್ನು ಕೊಚ್ಚಿ ಕೊಲೆ…!!
ಬೆಳಗಾವಿ : ಆಸ್ತಿ ಹಂಚಿಕೆ ವಿಚಾರದಲ್ಲಿ ಉಂಟಾದ ತೀವ್ರ ಮನಸ್ತಾಪದಿಂದಾಗಿ ಗ್ರಾಮ ಪಂಚಾಯತಿ ಕಚೇರಿಗೆ ಅರ್ಜಿ ಸಲ್ಲಿಸಲು ಬಂದಿದ್ದ ತಂದೆ ಹಾಗೂ ಮಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ...
ಬಂಟ್ವಾಳ: ಮನೆಗೆ ನುಗ್ಗಿ ಚಿನ್ನಾಭರಣ ನಗದು ಕಳವು…!!
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆಗೆ ಮನೆಗೆ ನುಗ್ಗಿದ ಕಳ್ಳರು 40 ಸಾವಿರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ಸಂಭವಿಸಿದೆ.
ಸಜೀಪಮುನ್ನೂರು...
ಮಂಗಳೂರು : ಬೀಡಿ ಕೊಡಲಿಲ್ಲವೆಂದು ಜೈಲಿನಲ್ಲಿ ಅಡುಗೆಗೆ ಅಡ್ಡಿಪಡಿಸಿದ ಕೈದಿ…!!
ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿ ಫೈಜಲ್ ಎಂಬಾತ ಬೀಡಿ ಕೊಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ ಅಡ್ಡಿ ಪಡಿಸಿದ ಘಟನೆ ವರದಿಯಾಗಿದೆ.
ಫೈಜಲ್ ಸೆ. 14ರಂದು ಬೆಳಗ್ಗೆ ಸುಮಾರು 8:10 ಗಂಟೆಗೆ...
ಡಿಜಿಟಲ್ ಅರೆಸ್ಟ್ : 9 ಲಕ್ಷ ರೂ.ಪಡೆದು ವಂಚನೆ ಪ್ರಕರಣ : ಆರೋಪಿಗೆ ಜಾಮೀನು…!!
ಪುತ್ತೂರು : ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಹೇಳಿಕೊಂಡು ಮೊಬೈಲ್ ಕರೆ, ವಾಟ್ಸಪ್ ಕರೆ ಮಾಡಿ ಪ್ರಕರಣವೊಂದರ ಕುರಿತು ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 9 ಲಕ್ಷ ರೂ.ವಸೂಲಿ ಮಾಡಿ ವಂಚಿಸಿರುವ ಆರೋಪಿಗೆ ನ್ಯಾಯಾಲಯ ಜಾಮೀನು...
ಮಂಗಳೂರು: ಅಪಘಾತದಲ್ಲಿ ಮೆದುಳು ನಿಷ್ಕ್ರಿಯ, ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ…!!
ಮಂಗಳೂರು : ಗಣೇಶ ಚತುರ್ಥಿದಂದುನಡೆದ ಬೈಕ್ – ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯಂತೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಯುವಕ ವರ್ಷಿತ್ ಕುಲಾಲ್ ಎಂದು...
ಮಣಿಪುರ ಗಣೇಶೋತ್ಸವ : ವಿಸರ್ಜನಾ ಮೆರವಣಿಗೆಯಲ್ಲಿ ಅರಳಿದ ಸೌಹಾರ್ದತೆಯ ಸಂದೇಶ…!!
ಮಣಿಪುರ: ಉಡುಪಿ ಜಿಲ್ಲೆಯ ಮಣಿಪುರ ವೆಸ್ಟ್ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸೌಹಾರ್ದತೆ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಸುಂದರ ಕ್ಷಣಗಳಿಗೆ ಸಾಕ್ಷಿಯಾಯಿತು.
ಸಮಿತಿಯ ಅಧ್ಯಕ್ಷರಾದ...









