PrimeTv Live News Desk
ಮಣಿಪಾಲ : ಗೂಂಡಾ ಕಾಯ್ದೆಯಡಿ ರೌಡಿಯ ಬಂಧನ…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ ಗಣೇಶ್ ಎಂಬವನನ್ನು ಗೂಂಡಾ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ವಿವರ:+ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ ರೌಡಿ ಆಸಾಮಿ...
ಶಿರ್ವದ ಕಲ್ಲಟ್ಟು ನದಿ ತೀರದಲ್ಲಿ ಹಸುವಿನ ರುಂಡ ಪತ್ತೆ…!!
ಕಾಪು : ಉಡುಪಿ ಜಿಲ್ಲೆಯ ಶಿರ್ವ ಠಾಣಾ ವ್ಯಾಪ್ತಿಯ ಕಲ್ಲಟ್ಟು ಗ್ರಾಮದ ನಿರ್ಜನ ನದಿ ತೀರದ ಪ್ರದೇಶದಲ್ಲಿ ಹಸುವಿನ ರುಂಡ ಪತ್ತೆಯಾಗಿದೆ.
ಈ ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ...
ಆರ್ಸಿಬಿಗೆ ಸತತ ಎರಡನೇ ಬಾರಿ ಐಪಿಎಲ್ ಮಕುಟ : ಪ್ರಶಸ್ತಿಗಳ ಬೇಟೆಯಾಡಿದ ವೈಭವ್ ಸೂರ್ಯವಂಶಿ..!!
ಅಹಮದಾಬಾದ್: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ (ಮೇ 31) ನಡೆದ ಐಪಿಎಲ್ ಫೈನಲ್ ಹಣಾಹಣಿಯಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸತತ...
ಬಾಲಕಿ ನಾಪತ್ತೆ : ಪ್ರಕರಣ ದಾಖಲು…!!
ಸುಳ್ಯ: ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬಳ್ಳಕಾನ ನಿವಾಸಿ ಐತಪ್ಪ ನಾಯ್ಕ ಎಂಬುವವರ ಪುತ್ರಿ ಕೀರ್ತನ (17 ವರ್ಷ) ಎಂಬವರು ಮರ್ಕಂಜ ಮನೆಯಿಂದ ನಾಪತ್ತೆಯಾಗಿದ್ದು, ಇವರ ಮಾಹಿತಿ ತಿಳಿದು ಬಂದಲ್ಲಿ ಸ್ಥಳೀಯ ಪೊಲೀಸ್...
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕ ಮೃತ್ಯು…!
ಉಡುಪಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಸಾಲಿಗ್ರಾಮ ಚಿತ್ರಪಾಡಿ ಗ್ರಾಮದ ನಿವಾಸಿ ಕಾರ್ತಿಕ ಅಡಿಗ (33) ಎಂದು ಗುರುತಿಸಲಾಗಿದೆ.
ಇವರು ಕಳೆದ ಸುಮಾರು ಎರಡು...
ಕೆಲಸಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿ ನಾಪತ್ತೆ..!
ಬ್ರಹ್ಮಾವರ: ಕೆಲಸದ ನಿಮಿತ್ತ ಬ್ರಹ್ಮಾವರಕ್ಕೆ ಬಂದಿದ್ದ ರಾಯಚೂರು ಮೂಲದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಯಚೂರು ನಿವಾಸಿ ಯಲ್ಲಮ್ಮ (33) ಅವರ ಪತಿ ನಿಂಗಪ್ಪ (44) ಅವರು ಬ್ರಹ್ಮಾವರ...
ಪೇತ್ರಿ ಜಂಕ್ಷನ್ನಲ್ಲಿ ಕಾರು ಚಾಲಕನ ಮೇಲೆ ಹಲ್ಲೆ : ನಾಲ್ವರ ವಿರುದ್ಧ ಪ್ರಕರಣ ದಾಖಲು…!!
ಬ್ರಹ್ಮಾವರ: ರಸ್ತೆ ಬದಿ ವಾಹನ ನಿಲ್ಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂದಳಿಕೆ ನಿವಾಸಿ ಸುಧೀರ್ ಶೆಟ್ಟಿ (46)...
ಕೋಡಿಬೇಂಗ್ರೆ ಡೆಲ್ಟಾ ಬೀಚ್ ದುರಂತ : ಅಲೆಗೆ ಸಿಲುಕಿ ಬೆಂಗಳೂರಿನ ಪ್ರವಾಸಿಗ ಮೃತ್ಯು…!!
ಮಲ್ಪೆ: ಉಡುಪಿ ತಾಲೂಕಿನ ಕೋಡಿಬೇಂಗ್ರೆ ಡೆಲ್ಟಾ ಬೀಚ್ನಲ್ಲಿ ಸಮುದ್ರದ ಅಲೆಗೆ ಸಿಲುಕಿ ಅಸ್ವಸ್ಥಗೊಂಡಿದ್ದ ಬೆಂಗಳೂರಿನ ಪ್ರವಾಸಿಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಬೆಂಗಳೂರು ನಿವಾಸಿ ಮೋನಿಕಾ (28) ಅವರು ತಮ್ಮ ಪತಿ ಕುಶಲ್...
ಕರಾವಳಿಯಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ…!!
ಬೆಂಗಳೂರು : ಮುಂಗಾರು ಮಳೆ ಮಾರುತಗಳು ಒಂದು ವಾರ ಮುಂಚಿತವಾಗಿಯೇ ಕೇರಳ ತಲುಪಿವೆ. ಇನ್ನೂ, ಕರ್ನಾಟಕದ ಗಡಿ ದಾಟಿಲ್ಲ. ಆದರೂ, ರಾಜ್ಯದಲ್ಲಿ ದಿನನಿತ್ಯ ಮಳೆ ಆರ್ಭಟ ಹೆಚ್ಚಾಗಿದೆ. ಇನ್ನೂ ಮೂರು ದಿನ ರಾಜ್ಯದ...
ಚಿಕನ್ ಸ್ಟಾಲ್ ನಲ್ಲಿ 2 ಕೆಜಿ ದನದ ಮಾಂಸ ಪತ್ತೆ…!!
ಮೂಡಬಿದಿರೆ : ನೆಲ್ಲಿಕರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್ ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮೂಡಬಿದರೆ ಪೊಲೀಸರು ಭಾನುವಾರ ದಾಳಿ ನಡೆಸಿದರು.
ದಾಳಿಯ ವೇಳೆ ಅಂಗಡಿ...










