PrimeTv Live News Desk
ಎಸ್ಐಆರ್ ಕುರಿತು ಡಿಸಿ ಜೊತೆ ಸಂವಾದ: ಸನ್ಮತಿ ಪತ್ರಿಕೆಯ ಸಂಚಿಕೆ ಬಿಡುಗಡೆ..!!
ಉಡುಪಿ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ(ಎಸ್ಐಆರ್) ಗೆ ಸಂಬಂಧಿಸಿ ಆ.೫ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಮಾತ್ರ ಸಂಬಂಧಪಟ್ಟ ೧೧ ದಾಖಲೆಗಳಲ್ಲಿ ಒಂದನ್ನು ಸಲ್ಲಿಸಬೇಕೆ ಹೊರತು ಹೆಸರು ಇದ್ದವರು...
ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ..!!
ಉಪ್ಪಿನಂಗಡಿ : ನೆಲ್ಯಾಡಿ ಗ್ರಾಮದ ಹೊಸಮನೆ ಎಂಬಲ್ಲಿ ಯುವಕ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಸೋಮಶೇಖರ್ ಎಚ್. (27) ಮೃತ ವ್ಯಕ್ತಿ. ಜು. 9ರ ರಾತ್ರಿ 1 ಗಂಟೆಯಿಂದ ಬೆಳಗ್ಗಿನ...
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಸಿಎಂ ವಿ.ಡಿ. ಸತೀಶನ್ ಭೇಟಿ..!!
ಕೊಲ್ಲೂರು: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀ ಮೂಕಾಂಬಿಕಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮುಂಜಾನೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ...
ಉಡುಪಿ ಜಿಲ್ಲಾ ಸರ್ಜನ್ ವಿರುದ್ಧ ಗಂಭೀರ ಆರೋಪ : ಅಮಾನತಿಗೆ ಸುಂದರ್ ಮಾಸ್ಟರ್ ಅಗ್ರಹ…!!
ಉಡುಪಿ : ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಡಾ. ಅಶೋಕ್ ಅವರ ವಿರುದ್ಧ ರಕ್ತ ವ್ಯಾಪಾರ ಪ್ರಕರಣ, ಅರ್ಹತೆ, ಆಡಳಿತ ವೈಫಲ್ಯ ಹಾಗೂ ಸಿಬ್ಬಂದಿಗೆ ಕಿರುಕುಳ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು...
ಬೈಂದೂರು : ಮನೆಯಂಳಕ್ಕೆ ಆಗಮಿಸಿದ ಚಿರತೆ : ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ…!!
ಬೈಂದೂರು : ಉಡುಪಿ ಜಿಲ್ಲೆಯ ಬೈಂದೂರು ಸಮೀಪ ಮನೆಯಂಗಳಕ್ಕೆ ಚಿರತೆ ಬಂದ ಘಟನೆ ಸಂಭವಿಸಿದೆ.
ಶಿರೂರು ಸಮೀಪದ ಅಲಂದೂರು ಗ್ರಾಮದ ಹಕ್ಲು ಮನೆ ಪರಿಸರದಲ್ಲಿ ಚಿರತೆ ಓಡಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಆಹಾರವನ್ನು ಅರಸುತ್ತಾ...
ಷೇರು ಹೂಡಿಕೆಯಲ್ಲಿ ಲಾಭದ ಆಮಿಷವೊಡ್ಡಿ ಲಕ್ಷಾಂತರ ರೂ. ವಂಚನೆ : ಕೊಳಲಗಿರಿಯ ಮಹಿಳೆ ಅರೆಸ್ಟ್…!!
ಉಡುಪಿ : ಷೇರು ಮಾರುಕಟ್ಟೆ ಹೂಡಿಕೆಯ ಮೇಲೆ ಶೇ.10ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಅವರನ್ನು...
ಪತ್ರಕರ್ತ ಶಿಜಿತ್ ಅವರ ತಂದೆ ಸುರೇಶ್ ನಿಧನ…!!
ಉಡುಪಿ, ಜು.10: ಮೂಡಬೆಟ್ಟು ನಿವಾಸಿ ಸುರೇಶ್ ಕೆ.(72) ಅಲ್ಪಕಾಲದ ಅಸೌಖ್ಯದಿಂದ ಜು.9ರಂದು ಸಂಜೆ ವೇಳೆ ನಿಧನರಾದರು.
ಇವರು ಪತ್ನಿ, ಪುತ್ರ ಪತ್ರಕರ್ತ ಶಿಜಿತ್ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಜು.11ರಂದು ಶನಿವಾರ ಮಧ್ಯಾಹ್ನ12ಗಂಟೆಗೆ ಇವರ...
ಸಿಎಂಎ ಫೌಂಡೇಶನ್ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಸಂಸ್ಥೆಯ 14 ವಿದ್ಯಾರ್ಥಿಗಳ ಸಾಧನೆ…!!
ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಅಭಿನಂದನೆ|ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ ಶೇ 77.77% ಮಂದಿ ತೇರ್ಗಡೆ
ಕಾರ್ಕಳ: ಇತ್ತೀಚಿಗೆ ನಡೆದ 'ಕಾಸ್ಟ್ ಅಂಡ್ ಮ್ಯಾನೇಜ್ ಮೆಂಟ್ ಅಕೌಂಟೆಂಟ್' ಫೌಂಡೇಶನ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು,ಕಾರ್ಕಳದ ಕ್ರಿಯೇಟಿವ್...
ಶಿವಮೊಗ್ಗ : ಕೊಲೆ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ…!!
ತೀರ್ಥಹಳ್ಳಿ : ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಮಹಿಳೆಯನ್ನು ಕೊಲೆ ಮಾಡಿ ಬಾವಿಗೆ ಎಸೆದಿದ್ದ ಆರೋಪಿಗೆ ಶುಕ್ರವಾರ ಶಿವಮೊಗ್ಗದ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು...
ಅಂಬ್ಯುಲೆನ್ಸ್ಗೆ ದಾರಿ ಬಿಡುವ ವೇಳೆ ಸರಣಿ ಡಿಕ್ಕಿ : ತಪ್ಪಿದ ಭಾರೀ ಅನಾಹುತ..!!
ಬಂಟ್ವಾಳ: ಭಂಡಾರಿಬೆಟ್ಟು ಸಮೀಪ ಅಂಬ್ಯುಲೆನ್ಸ್ ವಾಹನಕ್ಕೆ ದಾರಿ ಬಿಡುವ ವೇಳೆ ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳಾಗಿಲ್ಲ.
ಮಾಹಿತಿಯ ಪ್ರಕಾರ, ಸೈರನ್...










