PrimeTv Live News Desk
ಮಂಗಳೂರು: ಅಪಘಾತ ಪ್ರಕರಣ : ಬಸ್ ಚಾಲಕ, ಮಾಲಕನಿಗೆ ಶಿಕ್ಷೆ ಪ್ರಕಟ..!!
ಮಂಗಳೂರು: ಲೈಸನ್ಸ್ ಇಲ್ಲದೆ ಬಸ್ ಚಲಾಯಿಸಿದ ವೇಳೆ ಸಂಭವಿಸಿದ ಅಪಘಾತ ಪ್ರಕರಣ ಸಂಬಂಧ ಮಂಗಳೂರಿನ ನ್ಯಾಯಾಲಯವು ಚಾಲಕ ಹಾಗೂ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ಚಾಲಕ ನಿಶಿತ್ ಶೆಟ್ಟಿ ಮತ್ತು...
ಉಡುಪಿ: ಮಹಿಳೆಗೆ ಪತಿಯಿಂದ ಕಿರುಕುಳ : ಪ್ರಕರಣ ದಾಖಲು…!!
ಉಡುಪಿ: ಮಹಿಳೆಯೋರ್ವರಿಗೆ ಆಕೆಯ ಪತಿ ಹಾಗೂ ಮನೆಯವರು ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿರುವ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುಕುಳಕ್ಕೊಳಗಾದ ಮಹಿಳೆ ಉತ್ತರ ಪ್ರದೇಶ ಮೂಲದ ಪ್ರದೀಪ್ತ ಸಿಂಗ್(36)...
ರಿಲಯನ್ಸ್ ಇಂಡಸ್ಟ್ರೀಸ್‌ನ ಬಿಜಲ್ ಮೇಸ್ವಾನಿ ಕುಟುಂಬ ಸಮೇತ ಶ್ರೀ ಕೃಷ್ಣ ಮಠಕ್ಕೆ ಭೇಟಿ..!
ಉಡುಪಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಬಿಜಲ್ ಮೇಸ್ವಾನಿ ಹಾಗೂ ಅವರ ಕುಟುಂಬದವರು ಗುರುವಾರ (ಆ.27) ಶ್ರೀ ಕೃಷ್ಣ ಮಠ, ಪರ್ಯಾಯ ಶ್ರೀ ಶೀರೂರು ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಪಡೆದರು.
ಈ...
ಲಾರಿ ಕ್ಲೀನರ್ ಕುಸಿದು ಬಿದ್ದು ಮೃತ್ಯು..!!
ಕೊಲ್ಲೂರು: ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ಲಾರಿ ಕ್ಲೀನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ.
ಇವರು ಕಳೆದ 4 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಕುಂಶಿ ಗ್ರಾಮದ...
ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ : ಮೂವರು ಗಂಭೀರ..!!
ಸುಳ್ಯ: ಲಾರಿಯೊಂದು ನಿಯಂತ್ರಣ ತಪ್ಪಿ ನಿಂತಿದ್ದ ಟೆಂಪೋ ಟ್ರಾವೆಲರ್ ಮೇಲೆ ಉರುಳಿ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಅರಂತೋಡಿನ ದೇವರಕೊಲ್ಲಿ ಬಳಿ ಬುಧವಾರ ಸಂಜೆ ನಡೆದಿದೆ.
ಗುಜರಾತ್‌ನ ಅಹಮದಾಬಾದ್‌ನ ಪ್ರವಾಸಿಗರ ಗುಂಪೊಂದು ಮಡಿಕೇರಿಯಿಂದ...
ಉಡುಪಿ: ಮೃತ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲಿಗೆ ಯತ್ನ – ಇಬ್ಬರು ಅರೆಸ್ಟ್…!!
ಉಡುಪಿ: ಮೃತಪಟ್ಟ ವ್ಯಕ್ತಿಯ ಕುಟುಂಬದವರನ್ನು ಬೆದರಿಸಿ ಹಣ ವಸೂಲು ಮಾಡಲು ಯತ್ನಿಸಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸಾಜೀದ್ ಹಾಗೂ ಸೈಯದ್ ಸೈಫ್ ಅಹಮ್ಮದ್ ಎಂದು ಗುರುತಿಸಲಾಗಿದೆ ಮ
ಆರೋಪಿಗಳು ಮೃತ ವ್ಯಕ್ತಿಯ...
ಸೆ.30: ಶ್ರೀ ನಾರಾಯಣಗುರುಗಳ ಜನ್ಮಜಯಂತಿ : ಗುರು ಸಂದೇಶ ಸಾಮರಸ್ಯ ಜಾಥಾ,ರಾಜ್ಯ ಮಟ್ಟದ ಭಾಷಣ...
ಉಡುಪಿ: ಜಿಲ್ಲಾ ಬಿಲ್ಲವ ಯುವ ವೇದಿಕೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜನ್ಮ ಜಯಂತಿಯ ಪ್ರಯುಕ್ತ ಗುರು ಸಂದೇಶ ಸಾಮರಸ್ಯ ಜಾಥಾ ಹಾಗೂ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯು ಸೆ.30ರಂದು ನಡೆಯಲಿದೆ...
ಮನೆಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಬಂಧನ : ₹23.56 ಲಕ್ಷ ಮೌಲ್ಯದ ಸೊತ್ತು...
ಉಡುಪಿ: ಉಡುಪಿ ನಗರ ಪೊಲೀಸರು ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿ, ಸುಮಾರು ₹23.56 ಲಕ್ಷ ಮೌಲ್ಯದ ಚಿನ್ನಾಭರಣ, ಬೆಳ್ಳಿ, ನಗದು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಅರುಣ್ ಎಸ್.ವಿ. ಮತ್ತು 19...
ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ : ನಾಲ್ವರು ಆರೋಪಿಗಳ ಬಂಧನ…!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್...
ನೇಪಾಳ ಜಲಪ್ರಳಯದಲ್ಲಿ ಸಿಲುಕಿದ ಉಡುಪಿ ಯಾತ್ರಿಕರ ರಕ್ಷಣೆಗೆ ಜಿಲ್ಲಾಡಳಿತದ ತುರ್ತು ಸಹಾಯವಾಣಿ ಆರಂಭ…!!
ಉಡುಪಿ : ನೇಪಾಳ ಮತ್ತು ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿರುವ ಭೀಕರ ಜಲಪ್ರಳಯ ಹಾಗೂ ಭೂಕುಸಿತದಿಂದಾಗಿ ಉಡುಪಿ ಜಿಲ್ಲೆಯಿಂದ ಯಾತ್ರೆ ಅಥವಾ ಪ್ರವಾಸಕ್ಕೆ ತೆರಳಿ ಅಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನಿವಾಸಿಗಳ ರಕ್ಷಣೆಗಾಗಿ ಉಡುಪಿ ಜಿಲ್ಲಾಡಳಿತ...









