PrimeTv Live News Desk
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು…!!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು ಎಂದು ತಿಳಿಯಲಾಗಿದೆ.
ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದರು....
ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ : ಕಡಬದ ಯುವಕ ಮೃತ್ಯು…!!
ಬೆಳ್ತಂಗಡಿ: ಕಟ್ಟಡ ತೆರವುಗೊಳಿಸುವ ಕಾಮಗಾರಿ ವೇಳೆ ಸಿಮೆಂಟ್‌ನ ಅವಶೇಷ ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಕಡಬ ತಾಲೂಕಿನ ಯುವ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ನಗರದ ಮೂರು ಮಾರ್ಗದ ಸಮೀಪ ಮಹಿಳಾ...
ಗಡಿಪಾರು ಅವಧಿ ಮುಗಿಯುತ್ತಿದ್ದಂತೆ ಪ್ರತ್ಯಕ್ಷರಾದ ಮಹೇಶ್ ಶೆಟ್ಟಿ ತಿಮರೋಡಿ…!!
ಮಂಗಳೂರು : ಗಡಿಪಾರು ಆದೇಶ ಹೊರಬಿದ್ದ ಬಳಿಕ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಒಂದು ವರ್ಷ ಕಳೆಯುತ್ತಿದ್ದಂತೆ ಮತ್ತೆ ತಮ್ಮ ನಿವಾಸದಲ್ಲಿ ಸಾರ್ವಜನಿಕವಾಗಿ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆ, ಬೆಂಬಲಿಗರಿಂದ...
ಮಲ್ಲಿಗೆ ಕೊಯ್ಯಲು ಹೋದ ಮಹಿಳೆ ವಿದ್ಯುತ್ ತಂತಿ ಸ್ಪರ್ಶಿಸಿ ವೃದ್ದೆ ಸಾವು…!!
ಕಾರ್ಕಳ: ಮಲ್ಲಿಗೆ ಹೂ ಕೊಯ್ಯಲು ತೋಟಕ್ಕೆ ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ನಿಟ್ಟೆ ನಿವಾಸಿ ಲೀನಾ ಲೋಬೋ (72) ಎಂದು ಗುರುತಿಸಲಾಗಿದೆ.
ಲೀನಾ...
ಉಡುಪಿ: ಕಡಿಯಾಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ…!!
ಉಡುಪಿ : ನಗರದ ಕಡಿಯಾಳಿಯ ರಾಜನನ್ನು ನೋಡಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿದರು.
ಬ್ರಹ್ಮಾವರ ಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ 60 ನೇ ವರ್ಷದ ಸಾರ್ವಜನಿಕ ಗಣಪತಿ ಕಡಿಯಾಳಿಗೆ...
ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ : ಕರವೇ ಜಿಲ್ಲಾಧ್ಯಕ್ಷ ಅ....
ಉಡುಪಿ : ನಾಳೆ ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದೆ. ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ...
ಕಾಪು: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ…!!
ಕಾಪು: ಉದ್ಯಾವರದಲ್ಲಿ ವಾಸವಾಗಿದ್ದ 61 ವರ್ಷದ ಸದಾಶಿವ ಎಂಬವರು ಮನೆಯಿಂದ ಹೊರಗೆ ಹೋದ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ.
ಕೋಟೆ ಗ್ರಾಮದ ದೇವು ಪಾಲನ್ (69) ಅವರ ತಮ್ಮ ಸದಾಶಿವ ಅವರು ಸೆಪ್ಟೆಂಬರ್ 15ರಂದು...
ಕರಾವಳಿ ಅಭಿವೃದ್ಧಿಗೆ ಗೋವಾ ಪ್ರವಾಸೋದ್ಯಮ ಮಾದರಿ ಬೇಡ : ಯತ್ನಾಳ್…!!
ಉಡುಪಿ : ಕರಾವಳಿ ಅಭಿವೃದ್ಧಿಗೆ ಗೋವಾ ಮಾದರಿಯ ಪ್ರವಾಸೋದ್ಯಮವನ್ನು ಅನುಸರಿಸುವ ಅಗತ್ಯವಿಲ್ಲ. ಕರಾವಳಿಯ ಸಂಸ್ಕೃತಿ ಹಾಗೂ ಪರಂಪರೆಗೆ ಪೂರಕವಾದ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಬೇಕು ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಉಡುಪಿಯಲ್ಲಿ...
ಮಣಿಪಾಲ: ಕಾರಿನಲ್ಲಿ MDMA ಮಾದಕ ವಸ್ತು ಸಾಗಾಟ ಹಾಗೂ ಮಾರಾಟಕ್ಕೆ ಯತ್ನ : ಇಬ್ಬರು...
ಮಣಿಪಾಲ: ಪೆರಂಪಳ್ಳಿ ಬ್ರಿಡ್ಜ್ ಬಳಿ ಕಾರಿನಲ್ಲಿ MDMA ಮಾದಕ ವಸ್ತು ಸಾಗಾಟ ಹಾಗೂ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಪೆರಂಪಳ್ಳಿ ರೈಲ್ವೇ ಬ್ರಿಡ್ಜ್...
ಕುಂದಾಪುರ: ಗಣೇಶ ವಿಸರ್ಜನೆ ಬಳಿಕ ಎರಡು ಗುಂಪುಗಳ ನಡುವೆ ಹೊಡೆದಾಟ : ಪ್ರಕರಣ ದಾಖಲು…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ವಕ್ವಾಡಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ಬಳಿಕ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಈ ಸಂಬಂಧ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಸೆಪ್ಟೆಂಬರ್ 16ರಂದು...









