PrimeTv Live News Desk
ಬೈಕ್ ಅಪಘಾತ : ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು…!!
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ...
ಧರ್ಮಸ್ಥಳ: ಕೆರೆಗೆ ಬಿದ್ದು ಮಹಿಳೆ ಸಾವು…!!
ಧರ್ಮಸ್ಥಳ: ಕೆರೆಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟಿದ್ದು, ಮರಣದಲ್ಲಿ ಸಂಶಯ ವ್ಯಕ್ತವಾಗಿ ಪ್ರಕರಣ ದಾಖಲಾದ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಗುಂಡಿಕಂಡದಲ್ಲಿ ನಡೆದಿದೆ.
ಮೃತರನ್ನು ಚಿನ್ನಮ್ಮ @ ಚಿತ್ರಾವತಿ (46) ಎಂದು ಗುರುತಿಸಲಾಗಿದೆ. ಇವರು...
ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು…!!
ರಾಯಚೂರು: ನಗರದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಸಂಭವಿಸಿದೆ
ಮೃತರನ್ನು ಸುಚಿತ್(14) ಹಾಗೂ ಚರಣಕುಮಾರ್(16)...
ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡರು…!!
ಉಡುಪಿ: ಹಲವು ವರ್ಷದಿಂದ ಕಾಂಗ್ರೆಸ್ನಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದ ವಿವಿಧ ಮುಂಖಡರು ಭಾರತೀಯ ಜನತಾ ಪಾರ್ಟಿಯ ತತ್ತ್ವ ಸಿದ್ಧಾಂತ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಅಭಿವೃದ್ಧಿಪರ, ಜನಪರ ಆಡಳಿತದ ಕಾರ್ಯ ವೈಖರಿ ಮೆಚ್ಚಿ...
ಕುಂದಾಪುರ: ಆಸಿಡ್ ಸೇವಿಸಿ ವೃದ್ಧ ಆತ್ಮಹತ್ಯೆ…!!
ಕುಂದಾಪುರ : ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ಪತ್ನಿ ವಿಯೋಗದಿಂದ ಮಾನಸಿಕವಾಗಿ ನೊಂದಿದ್ದ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಕೆಂಜಿಮನೆಯಲ್ಲಿ ನಡೆದಿದೆ.
ಆಜ್ರಿ ಗ್ರಾಮದ ಕೆಂಜಿಮನೆ ನಿವಾಸಿ ಎ....
ಉಡುಪಿ ಬಸ್ ನಿಲ್ದಾಣ ಬಳಿ ಪಿಯು ವಿದ್ಯಾರ್ಥಿ ಮೇಲೆ ಚೂರಿ ಇರಿತ : ಪ್ರಕರಣ...
ಉಡುಪಿ: ಬ್ರಹ್ಮಾವರದಲ್ಲಿ ಹುಲಿವೇಷ ಸ್ಪರ್ಧೆಗೆ ತೆರಳಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಗುಂಪೊಂದು ಹಲ್ಲೆ ನಡೆಸಿ ಚೂರಿಯಿಂದ ಇರಿದ ಘಟನೆ ಸಂಜೆ ನಡೆದಿದೆ.
ಮೂಳೂರು ಕಾಪು ನಿವಾಸಿ, 16 ವರ್ಷದ...
ಮಣಿಪಾಲ: ಇಂದ್ರಾಳಿ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯ ಛಿದ್ರಗೊಂಡ ಮೃತದೇಹ ಪತ್ತೆ…!!
ಮಣಿಪಾಲ : ಇಂದ್ರಾಳಿ ರೈಲ್ವೆ ನಿಲ್ದಾಣದ ರನ್ನಿಂಗ್ ಲೈನ್ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಛಿದ್ರಗೊಂಡ ಮೃತದೇಹ ಪತ್ತೆಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಮೃತ ವ್ಯಕ್ತಿಯ ಗುರುತು ಹಾಗೂ ಸಾವಿಗೆ ನಿಖರ ಕಾರಣ...
ಹಿರಿಯಡ್ಕ: ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು…!!
ಹಿರಿಯಡ್ಕ: ಮನೆಯ ಎದುರಿನ ಕೊಟ್ಟಿಗೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 51 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೊಮ್ಮರಬೆಟ್ಟು ಗ್ರಾಮದ ಮಾಣೈ ಬೋರ್ಗಲ್‌ಗುಡೆಯಲ್ಲಿ ನಡೆದಿದೆ.
ಮೃತರನ್ನು ಸಾಧು ಕುಲಾಲ್ (51) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 18ರಂದು ಮಧ್ಯಾಹ್ನ...
ಕಾರ್ಕಳ: ರಸ್ತೆ ಅಪಘಾತ : ವೃದ್ಧ ಮೃತ್ಯು…!!
ಕಾರ್ಕಳ: ಮುಂಡ್ಕೂರು–ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ 73 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುಲ್ಲಡ್ಕ ಗ್ರಾಮದ ಕೊಡಿಮಾರಿನಲ್ಲಿ ನಡೆದಿದೆ.
ಮೃತರನ್ನು ವಸಂತ ಮೂಲ್ಯ (73) ಎಂದು ಗುರುತಿಸಲಾಗಿದೆ.
ಸೆಪ್ಟೆಂಬರ್ 18ರಂದು ಸಂಜೆ...
ಕಾಪು : ಸುಭಾಷ್ ನಗರದ ಕೊಬ್ಬರಿ ಘಟಕದಲ್ಲಿ ಭಾರೀ ಅಗ್ನಿ ಅವಘಡ…!!
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಘಟಕವೊಂದರಲ್ಲಿ ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಘಟಕದಲ್ಲಿದ್ದ ಕೊಬ್ಬರಿ ದಾಸ್ತಾನಿಗೆ ಬೆಂಕಿ...









