PrimeTv Live News Desk
ಅಕ್ರಮ ಗೋವಧೆ ಅಡ್ಡೆಗೆ ಖಾಕಿ ರೇಡ್ : ಮೂವರು ಅರೆಸ್ಟ್…!!
ಬೆಳ್ಳಾರೆ : ಅಕ್ರಮವಾಗಿ ಗೋವಧೆ ನಡೆಸಿ ಜಾನುವಾರು ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಬೆಳಕಿಗೆ ಬಂದಿದೆ.
ಮೇ 29ರ ಸಂಜೆ...
ಮಂಗಳೂರು: ಯುವಕ ನಾಪತ್ತೆ…!!
ಮಂಗಳೂರು: 23 ವರ್ಷದ ಯುವಕನೋರ್ವ ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಭೀಮರಾಯ ಗೋಡೂರ್ ಎಂಬವರ ಪುತ್ರ ಸುರೇಶ್ ಎಂದು ತಿಳಿದು ಬಂದಿದೆ.
ಸುರೇಶ್ ಮಂಗಳೂರಿನ...
ಖಾಸಗಿ ಬಸ್ ಪಲ್ಟಿ : ಓರ್ವ ಸಾವು, 20 ಮಂದಿಗೆ ಗಾಯ…!!
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟ ಪ್ರಯಾಣಿಕ ಆಂಧ್ರಪ್ರದೇಶ ಮೂಲದ...
ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ…!!
ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.
ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ...
ಹಿರಿಯಡಕದಲ್ಲಿ ಟಯರ್ ಸ್ಫೋಟಗೊಂಡು ಫುಟ್ ಬಾತ್ ಮೇಲೇರಿದ ಮೀನು ಸಾಗಾಟದ ವಾಹನ…!!
ಉಡುಪಿ : ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್‌ಪಾತ್ ಮೇಲೆ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪ ಸಂಭವಿಸಿತು.
ವಾಹನ ಮಲ್ಪೆಯಿಂದ ಸಾಗರದ...
ಜೂನ್ 1′ ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಬೆಳ್ಳಿ ಹಬ್ಬದ ಕಾರ್ಯಕ್ರಮ ಶುಭಾರಂಭ…!!
ಉಡುಪಿ: ಎರಡೂವರೆ ದಶಕದ ಹಿಂದೆ ಶ್ರೀಸಾಮಾನ್ಯರೊಬ್ಬರ ಮನೆಯೊಂದಕ್ಕೆ ಬೆಂಕಿ ಬಿದ್ದು, ಬದುಕು ಬೀದಿಗೆ ಬೀಳುವ ಪರಿಸ್ಥಿತಿ ಉಂಟಾದ ಸಮಯದಲ್ಲಿ ಮನೆ ಪುನರ್‌ನಿರ್ಮಾಣ ಮಾಡಿಕೊಡಲು ಮಾನವೀಯ ಯುವ ಮನಸ್ಸುಗಳು ಒಂದೆಡೆ ಸೇರಿದವು. ಈ ರೀತಿ...
ಸಿದ್ದರಾಮಯ್ಯ ಆಡಳಿತ ನೆನೆದು ಲಕ್ಷ್ಮೀ ಹೆಬ್ಬಾಳಕರ್ ಭಾವನಾತ್ಮಕ ಪೋಸ್ಟ್…!!
ಬೆಳಗಾವಿ: ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ...
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಆಯ್ಕೆ…!!
ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ...
ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
ಬೈಂದೂರು : ಖಂಬಳಗದ್ದೆ ರಸ್ತೆ ನೆಲ್ಯಾಡಿ ತಗ್ಗರ್ಸೆ ನಿವಾಸಿ ಗಣಪತಿ ಪೂಜಾರಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಮೃತರ ಪತ್ನಿ ನಾಗರತ್ನ (41)...
ಶಿರಸಿ : ಬೀದಿ ಜಗಳ : ಗುತ್ತಿಗೆದಾರ ರಮೇಶ ದುಬಾಶಿ ಸೇರಿದಂತೆ ಹಲವರ ಮೇಲೆ...
ಶಿರಸಿ: ನಿನ್ನೆ ತಡರಾತ್ರಿ ನಗರದ ಟಿಎಸ್ಎಸ್ ರಸ್ತೆಯ ಶುಭದ ಫಾರ್ಮಾ ಬಳಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ನಡುವೆ...










