Home Authors Posts by PrimeTv Live News Desk

PrimeTv Live News Desk

PrimeTv Live News Desk
1796 POSTS 0 COMMENTS

ನೆಲ್ಯಾಡಿ ಭೀಕರ ಅಪಘಾತ ಪತಿ ಸ್ಥಳದಲ್ಲಿಯೇ ಸಾವು : ಪತ್ನಿಗೆ ಗಂಭೀರ ಗಾಯ…!!

0
‎ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಸಹ ಸವಾರೆ ಗಂಭೀರವಾಗಿ ಗಾಯಗೊಂಡ...

ಚಿಕ್ಕಬಳ್ಳಾಪುರ : ಕಾಲೇಜು ವಿದ್ಯಾರ್ಥಿಗಳಿಂದ ಪೊಲೀಸರ ಮೇಲೆ ಹಲ್ಲೆ…!!

0
ಚಿಕ್ಕಬಳ್ಳಾಪುರ: ವಿದ್ಯಾಕೇಂದ್ರವಾಗಬೇಕಿದ್ದ ಕಾಲೇಜು ಆವರಣ ಈಗ ಪುಂಡಾಟಿಕೆಯ ರಣಾಂಗಣವಾಗಿ ಮಾರ್ಪಟ್ಟಿದೆ. ನಗರದ ಹೊರವಲಯದ ಬೀಡಗಾನಹಳ್ಳಿ ಸಮೀಪವಿರುವ ನಾಗಾರ್ಜುನ ಕಾಲೇಜಿನ ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಕಾನ್ಸ್‌ಟೇಬಲ್‌ ಮೇಲೆ ಕಾಲೇಜು ವಿದ್ಯಾರ್ಥಿಗಳ ಗುಂಪು ಅಮಾನವೀಯವಾಗಿ...

ಕಾರಿನ ವಿಚಾರಕ್ಕೆ ಸಂಬಂಧಿಸಿದಂತೆ ಬೀದಿ ಜಗಳ…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಂಭಾಶಿಯ ಆನೆಗುಡ್ಡೆ ವಿನಾಯಕ ದೇವಸ್ಥಾನದ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಕಾರಿನ ಮಾಲೀಕತ್ವದ ವಿಚಾರಕ್ಕೆ ಸಂಬಂಧಿಸಿದಂತೆ ಬೀದಿಯಲ್ಲಿ ಗಲಾಟೆ ನಡೆಸಿ ಸಾರ್ವಜನಿಕ ಶಾಂತಿಗೆ...

ದಲಿತ ಮುಖಂಡನ ಮೇಲೆ ಹಲ್ಲೆ : ಚಿಕಿತ್ಸೆ ನಿರಾಕರಿಸಿದ ಅಜ್ಜರಕಾಡು ಜಿಲ್ಲಾ ಸರಕಾರಿ...

0
ಗುರುದತ್ತ್ ಅವರನ್ನು ತಕ್ಷಣ ಸೇವೆಯಿಂದ ಅಮಾನತು ಮಾಡಿ ವಜಾಗೊಳಿಸುವಂತೆ ಅಂಬೇಡ್ಕರ್ ಯುವಸೇನೆ ಆಗ್ರಹ... ಉಡುಪಿ ನಗರದ ನಿಟ್ಟೂರು ಸಮೀಪದ ಕೊಡಂಕೂರು ತಿರುವಿನ ಬಳಿ ಶನಿವಾರ ರಾತ್ರಿ ದಲಿತ ಮುಖಂಡ ಮುರಳಿಯವರ ಮೇಲೆ ನಡೆದ ಹಲ್ಲೆ...

ಉಪ್ಪಿನಂಗಡಿ: ರೋಡ್ ರೋಲರ್‌ನಡಿಗೆ ಬಿದ್ದು ವ್ಯಕ್ತಿ ಮೃತ್ಯು…!!

0
ಉಪ್ಪಿನಂಗಡಿ: ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ರಸ್ತೆ ಕಾಮಗಾರಿ ವೇಳೆ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ...

ಮೂಡುಬಿದಿರೆ: ಪಲ್ಟಿಯಾದ ಖಾಸಗಿ ಬಸ್‌ ಸ್ಕೂಟರ್‌ಗೆ ಡಿಕ್ಕಿ : ಸಹ ಸವಾರೆ ಮಹಿಳೆ ಮೃತ್ಯು…!!

0
ಮೂಡುಬಿದಿರೆ: ಬನ್ನಡ್ಕದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಖಾಸಗಿ ಬಸ್ ಪಲ್ಟಿಯಾಗುವ ವೇಳೆ ಸ್ಕೂಟರ್‌ಗೆ ಡಿಕ್ಕಿ ಹೊಡೆದು, ಸ್ಕೂಟರ್‌ನಲ್ಲಿದ್ದ ಮಹಿಳಾ ಸಹಸವಾರೆ ಮೃತಪಟ್ಟಿದ್ದಾರೆ. ಕಾರ್ಕಳದಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಖಾಸಗಿ ಬಸ್ ಬನ್ನಡ್ಕದ...

ನಟ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ…!!

0
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ...

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ ನಿಧನ…!!

0
ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ (60) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಒಂದು...

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಜಸ್ಟೀಸ್ ಎನ್. ಕೋಟೀಸ್ವರ್ ಸಿಂಗ್‌ ಭೇಟಿ…!

0
ಉಡುಪಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎನ್. ಕೋಟೀಸ್ವರ್ ಸಿಂಗ್ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎನ್. ಕೋಟೀಸ್ವರ್...

ಮೂಡುಬಿದಿರೆಯಲ್ಲಿ ಹಲಸು ಮೇಳ..!

0
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಮೂರು...
0FansLike
0SubscribersSubscribe

EDITOR PICKS