PrimeTv Live News Desk
ಉಡುಪಿ: ನದಿಗೆ ಬಿದ್ದ ಕಾರು : ಚಾಲಕ, 3 ವರ್ಷದ ಮಗು ರಕ್ಷಣೆ…!!
ಪ್ರಾಣದ ಹಂಗು ತೊರೆದು ನದಿಗೆ ಧುಮುಕಿದ ಮೀನುಗಾರ ಗಣೇಶ್; ಸಾಹಸಕ್ಕೆ ಸ್ಥಳೀಯರ ಮೆಚ್ಚುಗೆ...
ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕೊಡವೂರು ಚೆನ್ನಂಗಡಿ ಸಮೀಪ ನದಿಗೆ ಕಾರೊಂದು ಬಿದ್ದು, ಅದರಲ್ಲಿದ್ದ ಚಾಲಕ ಹಾಗೂ...
ಮಣಿಪಾಲ : ಅವಧಿ ಮೀರಿ ಗೇಮ್ಸ್ ಸೆಂಟರ್ ಕಾರ್ಯಾಚರಣೆ : ಪ್ರಕರಣ ದಾಖಲು…!!
ಮಣಿಪಾಲ : ನಿಗದಿತ ಅವಧಿ ಮೀರಿ ಗೇಮ್ಸ್ ಸೆಂಟರ್ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾನೆ ಸುಮಾರು 12:45ಕ್ಕೆ ಮಣಿಪಾಲ ಅಂಬಾಗಿಲು ರಸ್ತೆಯಲ್ಲಿರುವ ಸಿಟಿ ಅರೇನಾ...
ಬಂಟ್ವಾಳ: ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ 6 ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ…!!
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ...
ಉಡುಪಿಯಲ್ಲಿ ಭಾರತ್ ಗ್ಯಾಸ್ ಜಿಪ್-ಲೈಟ್ ಸಿಲಿಂಡರ್ ಬಿಡುಗಡೆ…!!
ಉಡುಪಿ: ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ ಮಂಗಳೂರು ಎಲ್ಪಿಜಿ ಟೆರಿಟರಿ ವತಿಯಿಂದ ಗ್ರಾಹಕರಿಗೆ ಇನ್ನಷ್ಟು ಅನುಕೂಲಕರ, ಸುರಕ್ಷಿತ ಹಾಗೂ ಸ್ಮಾರ್ಟ್ ಎಲ್ಪಿಜಿ ಆಯ್ಕೆ ಒದಗಿಸುವ ಉದ್ದೇಶದಿಂದ ಭಾರತ್ಗ್ಯಾಸ್ ಜಿಪ್-ಲೈಟ್ (10 ಕೆ.ಜಿ.) ಸಿಲಿಂಡರ್ಅನ್ನು...
ಹಿಂದೂ ಕಾರ್ಯಕರ್ತರ ಮೇಲಿನ ದ್ವಂದ್ವ ನೀತಿಗೆ ರಾಮ್ ಸೇನಾ ಉಡುಪಿ ಖಂಡನೆ…!!
ಉಡುಪಿ: ಬಂಟ್ವಾಳದ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ಕೋಕಾ ಕಾಯಿದೆಯಡಿ ಬಂಧನಕ್ಕೊಳಗಾಗಿದ್ದ ಬಜರಂಗದಳ ಮುಖಂಡ ಭರತ್ ಹಾಗೂ ಇತರರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ ಬಳಿಕವೂ, ಮತ್ತೆ ಅವರ ವಿರುದ್ಧ ಗೂಂಡಾ ಕಾಯಿದೆಯನ್ನು...
ಇಂದು ಕಡಿಯಾಳಿ ಸಿದ್ಧಿ ವಿನಾಯಕನ 60ನೇ ವರ್ಷದ ವೈಭವದ ವಿಸರ್ಜನಾ ಮೆರವಣಿಗೆ…!!
ಉಡುಪಿ: ನಗರದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಕಡಿಯಾಳಿ ಕಾತ್ಯಾಯನಿ ಮಂಟಪದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಸಿದ್ಧಿ ವಿನಾಯಕ ದೇವರ 60ನೇ ವರ್ಷದ ವೈಭವದ ಭವ್ಯ ವಿಸರ್ಜನಾ ಮೆರವಣಿಗೆ ಸೆ.20ರಂದು (ಭಾನುವಾರ) ಸಂಜೆ...
ಕಡಬ: ಎರ್ಮಾಳ ರಕ್ಷಿತಾರಣ್ಯದಲ್ಲಿ ವ್ಯಕ್ತಿ ನೇಣಿಗೆ ಶರಣು…!!
ಕಡಬ : ಪೆರಾಬೆ ಗ್ರಾಮದ ಕೋಡಿಯಡ್ಕ ನಿವಾಸಿ ದಿ.ಕುಂಞಣ್ಣ ಗೌಡ ಅವರ ಪುತ್ರ ಶೇಖರ ಗೌಡ(43ವ.)ಅವರು ಎರ್ಮಾಳ ರಕ್ಷಿತಾರಣ್ಯದಲ್ಲಿ ಉಟ್ಟ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾರೆ.
ಸೆ.17ರ ರಾತ್ರಿಯೇ ಮನೆಯಿಂದ ತನ್ನ ಸ್ಕೂಟಿಯಲ್ಲಿ ಹೊರಟಿದ್ದ ಶೇಖರ...
ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ…!!
ಉಪ್ಪಿನಂಗಡಿ: ಕೌಟುಂಬಿಕ ಕಲಹದಿಂದ ಕೋಪಗೊಂಡ ಮಹಿಳೆಯೋರ್ವಳು ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಘಟನೆ ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ನೆ ಎಂಬಲ್ಲಿ ಮಧ್ಯಾಹ್ನ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಮಗು ಮೃತಪಟ್ಟಿದ್ದು, ಇನ್ನೋರ್ವ ಮಗು ಗಂಭೀರ ಗಾಯಗೊಂಡಿದ್ದು,...
‘ಮುಡಾರೆ’ ಖ್ಯಾತಿಯ ಉತ್ತರ ಕನ್ನಡ ಜಿಲ್ಲೆಯ ಹಾಸ್ಯ ಕಲಾವಿದ ಸೀತಾರಾಮ ಹೆಗಡೆ ನಿಧನ…!!
ಉಡುಪಿ: ಯಕ್ಷಗಾನ ರಂಗದಲ್ಲಿ 'ಮುಡಾರೆ' ಎಂದೇ ಪರಿಚಿತರಾಗಿದ್ದ ಮುಡಾರೆ ಸೀತಾರಾಮ ಹೆಗಡೆ (63) ನಿಧನರಾದರು.
ಮೂಲತ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮದವರಾಗಿದ್ದ ಅವರು, ಮಂಕಿ ಸಮೀಪದ ಮುಡಾರೆಯಲ್ಲಿ ನೆಲೆಸಿದ್ದರು. ಮೃತರು...
ಪೋಕ್ಸೊ ಕೇಸ್ : ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹80 ಸಾವಿರ...
ಮಂಗಳೂರು: ಬಾಲಕಿ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಅಪರಾಧಿ,k ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತೀಫ್‌ಗನ ತ್ವರಿತಗತಿ ವಿಶೇಷ ನ್ಯಾಯಾಲಯವು (FTSC-2) 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ₹80...









