PrimeTv Live News Desk
ಸಮಾಜದ ಸರ್ವರ ವಿಶ್ವಾಸ ಗಳಿಸುವುದು ಮುಖ್ಯ : ಪೇಜಾವರ ಶ್ರೀ…!!
ಉಡುಪಿ: ಸರ್ಕಾರ ನಡೆಸುವಾಗ ಅಧಿಕಾರ ತನ್ನ ಕೈಯಲ್ಲಿದ್ದರೂ ಸಮಾಜದ ಸರ್ವ ನಾಗರಿಕರ ವಿಶ್ವಾಸವನ್ನು ಗಳಿಸಿಕೊಳ್ಳುವುದು ಅತಿ ಮುಖ್ಯ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ನೂತನ ಮುಖ್ಯಮಂತ್ರಿ ಡಿ.ಕೆ....
ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ…!!
ಮಂಗಳೂರು : ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ...
ಸರ್ಕಾರಿ ಮಹಿಳಾ ಆಸ್ಪತ್ರೆ ಮರುವಿನ್ಯಾಸಕ್ಕೆ ಅನುದಾನ ಒದಗಿಸಲು ಆಗ್ರಹ…!!
ಉಡುಪಿ : ಕೂಸಮ್ಮ ಶಂಭುಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಹಾಗೂ ಮಕ್ಕಳ ಸರಕಾರಿ ಆಸ್ಪತ್ರೆ -ಕಟ್ಟಡ ವಿದೇಶಿ ಮಾದರಿಯಲ್ಲಿ ನಿರ್ಮಾಣಗೊಂಡಿದ್ದು, ಸರ್ಕಾರಕ್ಕೆ ನಿರ್ವಹಣೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಮೂರು ಮಹಡಿಗಳನ್ನು ಮರುವಿನ್ಯಾಸಗೊಳಿಸಲು...
ಯುವ ನಾಯಕ ಅಶ್ವಿನ್ ಕೋಟ್ಯಾನ್ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ನೇಮಕ…!!
ಪಡುಬಿದ್ರಿ: ಉಡುಪಿ ಜಿಲ್ಲೆಯ ಯುವ ಕಾಂಗ್ರೆಸ್ ನ ಯುವ ಕಾಂಗ್ರೆಸ್ ಪಾಳಯಕ್ಕೆ ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಪಡುಬಿದ್ರಿಯ ಅಶ್ವಿನ್ ಕೋಟ್ಯಾನ್ ನೇಮಕಗೊಂಡಿದ್ದಾರೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವುದು ಹಾಗೂ ರಾಜ್ಯದಾದ್ಯಂತ...
ಶಾಂತಿನಿಕೇತನ ಶಾಲೆಗೆ ನಟ ವಸಿಷ್ಠ ಸಿಂಹ ಭೇಟಿ…!!
ಉಡುಪಿ : ಹೆಸರಾಂತ ಚತುರ್ಭಾಷಾ ನಟ ಶ್ರೀ ವಸಿಷ್ಠ ಸಿಂಹ ಅವರು ಮಂಗಳವಾರ ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿ ಮಕ್ಕಳ ಶಿಸ್ತು, ಶಾಲೆಯ ಬೆಳವಣಿಗೆಯನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದರು.
ಶಾಲೆಯ...
ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ…!!
ಬೆಂಗಳೂರು : ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಿದ್ದು, ವೀರ ಗಂಗಾಧರ ಅಜ್ಜಯ್ಯ ಹೆಸರಲ್ಲಿ ಡಿಕೆಶಿ...
ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ಎಸ್ಐಆರ್ ಪ್ರಕ್ರಿಯೆ ಪ್ರಾರಂಭ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ…!!
ಉಡುಪಿ ಜಿಲ್ಲೆಯಲ್ಲಿ ಜೂ.20ರಿಂದ ಎಸ್ಐಆರ್ ಪ್ರಕ್ರಿಯೆ ಪ್ರಾರಂಭ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ
ಉಡುಪಿ : ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್...
ಬಂಟ್ವಾಳ: ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ಆರೋಪ : ಮೂವರು ವಶಕ್ಕೆ…!!
ಬಂಟ್ವಾಳ: ಮಂಗಳೂರು-ಸುಬ್ರಹ್ಮಣ್ಯ ರೈಲಿನ ಕೊನೆಯ ಬೋಗಿಯಲ್ಲಿ ಪ್ರಯಾಣಿಕನೊಬ್ಬನ ಮೇಲೆ ಹಲ್ಲೆ ನಡೆದಿರುವ ಆರೋಪಕ್ಕೆ ಕುರಿತಂತೆ ಮೂವರನ್ನು ರೈಲ್ವೆ ರಕ್ಷಣಾ ಪಡೆ ಮಂಗಳವಾರ ಬೆಳಗ್ಗೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದಿದೆ.
ಕೋಡಿಂಬಾಳ ರೈಲ್ವೆ ನಿಲ್ದಾಣದಲ್ಲಿ...
ಅರಣ್ಯ ಇಲಾಖೆಯ ಜೀಪನ್ನೇ ಎಗರಿಸಿ ಕುಂದಾಪುರ ತಲುಪಿದ್ದ ಖದೀಮ ಅರೆಸ್ಟ್ …!
ಮಂಗಳೂರು : ನಗರದ ಪಡೀಲ್ ಅರಣ್ಯ ಇಲಾಖೆಯ ಕ್ವಾಟ್ರಸ್ ಬಳಿ ನಿಲ್ಲಿಸಿದ್ದ ಇಲಾಖಾ ಜೀಪನ್ನು ರಾತ್ರೋರಾತ್ರಿ ಕದ್ದು ಪರಾರಿಯಾಗಿದ್ದ ಖದೀಮನನ್ನು ಜಿಪಿಎಸ್ ಲೊಕೇಷನ್ ಬಳಸಿ ಕೇವಲ ಅರ್ಧ ಗಂಟೆಯಲ್ಲಿ ಸಿನಿಮೀಯ ಶೈಲಿಯಲ್ಲಿ ಪತ್ತೆಹಚ್ಚಿದ...
ಉಡುಪಿ: ಮಹಿಳೆಯ ಗರ್ಭಕೋಶದಿಂದ 8 ಕೆ.ಜಿ. ಗಡ್ಡೆ ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ತೆರವು…!
ಉಡುಪಿ: ಉಡುಪಿ ಜಿಲ್ಲಾ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ 44 ವರ್ಷದ ಮಹಿಳೆಯ ಗರ್ಭಕೋಶದಲ್ಲಿದ್ದ ಸುಮಾರು 8 ಕೆ.ಜಿ. ತೂಕದ ಫೈಬ್ರಾಯ್ಡ್ ಗಡ್ಡೆಯನ್ನು ಯಶಸ್ವಿ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರ ತಂಡ ತೆರವುಗೊಳಿಸಿದೆ.
ಕಳೆದ...










