PrimeTv Live News Desk
ರಸ್ತೆ ಅಪಘಾತ- ಗಾಯಗೊಂಡಿದ್ದ ಪಿಯು ವಿದ್ಯಾರ್ಥಿ ಸಾವು..!!
ಸುಳ್ಯ : ಅರಂತೋಡಿನ ಕುಲ್ತಾರ್ ಬಳಿ ಬುಧವಾರ ರಾತ್ರಿ ಮೋಟಾರ್ ಸೈಕಲ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ 17 ವರ್ಷದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಮೃತನನ್ನು ಅರಂತೋಡು ಗ್ರಾಮದ ಬಿಳಿಯಾರು...
ವ್ಯಕ್ತಿಯೊಬ್ಬರಿಗೆ ಹೆಲ್ಮೆಟ್ ನಿಂದ ಹಲ್ಲೆ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪ ಕೊಟೇಶ್ವರ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಯುವಕನೋರ್ವ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.
ಪ್ರಸಾದ್ ಎಂಬವರಿಗೆ ಹಲ್ಲೆ ಮಾಡಿದ ಆರೋಪಿ ದೀಪಕ್ ಎಂದು ಗುರುತಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ...
ರಸ್ತೆ ಅಪಘಾತ : ನಿವೃತ್ತ ಶಿಕ್ಷಕ ಮೃತ್ಯು…!!
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೇಟೆಯ ರತನ್ ಗ್ಯಾರೇಜ್ ಸಮೀಪ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೇಣುಗೋಪಾಲ ಕಾಲೋನಿ ನಿವಾಸಿ, ನಿವೃತ್ತ ಶಿಕ್ಷಕ ಜಿ.ಕೆ. ಭಟ್ (ಗೋಪಾಲ ಕೃಷ್ಣ ಭಟ್)...
ಕಟ್ಟಡ ಕಾಮಗಾರಿ ಸ್ಥಳದಲ್ಲಿದ್ದ ಬಾಲ ಕಾರ್ಮಿಕನ ರಕ್ಷಣೆ…!!
ಕಾರ್ಕಳ : ಅಜೆಕಾರು ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿ ಸ್ಥಳದಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಅನ್ವಯ ಕಾರ್ಮಿಕ ಅಧಿಕಾರಿ ಅವರ ನಿರ್ದೇಶನದ ಮೇರೆಗೆ ಅಧಿಕಾರಿಗಳು ಜಂಟಿ ತಪಾಸಣೆ ನಡೆಸಿ ಉತ್ತರ...
ಮಣಿಪಾಲ : ದನ ಕಳ್ಳತನ : ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ದುಷ್ಕರ್ಮಿ ಗಳು…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದನ ಕಳ್ಳತನದ ಪ್ರಕರಣ ದಾಖಲಾಗಿದೆ.
ಪರ್ಕಳ ನಿವಾಸಿ ಧೀಕ್ಷಿತ್ ಶೆಟ್ಟಿ (26) ನೀಡಿದ ದೂರಿನ ಪ್ರಕಾರ, ಜುಲೈ 22ರ ಮುಂಜಾನೆ ಸುಮಾರು 1:30ರ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಖಂಡನೀಯ –...
ಉಡುಪಿ : ನೀಟ್ ವಿಚಾರದಲ್ಲಿ ಭವಿಷ್ಯದ ಕನಸುಗಳನ್ನು ಹೊತ್ತಿರುವ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಹಾಗೂ ಬಾಡಿಗೆ ಗೂಂಡಾಗಳ ಮೂಲಕ ಕೇಂದ್ರ ಸರ್ಕಾರ ದೌರ್ಜನ್ಯ ನಡೆಸಿದೆ ಎಂದು...
ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ : ಪ್ರಕರಣ ದಾಖಲು..!
ಪಡುಬಿದ್ರಿ, ಜು. 22: ಉಚ್ಚಿಲ ಪೇಟೆ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಾದ ಶೇಖ್ ಮೊಹಮ್ಮದ್ ಆಪ್ಲಾಲ್ (19), ಮೊಹಮ್ಮದ್ ರುಹೈಜ್ ಜೆ. ರಸ್ತೆಗೆ ಬಿದ್ದು ಗಾಯಗೊಂಡ ಬಗ್ಗೆ...
ಉಡುಪಿ: ರಿಕ್ಷಾ ಚಾಲಕ ಆತ್ಮಹತ್ಯೆ…!!
ಉಡುಪಿ: ಆದಿಉಡುಪಿಯ ಮಧ್ವನಗರದಲ್ಲಿ ರಿಕ್ಷಾ ಚಾಲಕರೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಆದಿಉಡುಪಿ ರಿಕ್ಷಾ ನಿಲ್ದಾಣದ ಸದಸ್ಯ ಸುರೇಂದ್ರ ಮಧ್ವನಗರ (42) ಎಂದು ಗುರುತಿಸಲಾಗಿದೆ.
ಸರಳ ಸ್ವಭಾವದವರಾಗಿದ್ದ ಸುರೇಂದ್ರ ಅವರು...
ಪರಂಗಿಪೇಟೆ ಕೆನರಾ ಬ್ಯಾಂಕ್ ದರೋಡೆಗೆ ಯತ್ನ ಪ್ರಕರಣ : ಓರ್ವ ಆರೋಪಿಯ ಬಂಧನ…!!
ಬಂಟ್ವಾಳ: ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಎಂಬಲ್ಲಿ ಕಾರ್ಯಚರಿಸುತ್ತಿದ್ದ ಕೆನರಾ ಬ್ಯಾಂಕಿನ ಮೇಲ್ಛಾವಣಿಯನ್ನು ಕೊರೆದು ಒಳಪ್ರವೇಶಿಸಿ ಹಣ ಮತ್ತು ಚಿನ್ನಾಭರಣಗಳ ಕಳವಿಗೆ ಯತ್ನಿಸಿದ ಪ್ರಕರಣ ಸಂಬಂಧ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣದ ಆರೋಪಿಗಳ ಪೈಕಿ...
ಸುಳ್ಯ: ವಿವಾಹಿತ ಮಹಿಳೆ ಸಂಶಯಾಸ್ಪದ ಸಾವು ಪ್ರಕರಣ : ಅತ್ತೆ, ಮಾವ, ನಾದಿನಿ ಅರೆಸ್ಟ್…!!
ಪುತ್ತೂರು, ಜುಲೈ 23: ಕೌಟುಂಬಿಕ ಕಿರುಕುಳದಿಂದ ಸಾವಿಗೀಡಾಗಿದ್ದಾಳೆ ಎನ್ನಲಾದ ಸುಳ್ಯದ ಸಂಪಾಜೆಯ ಮಹಿಳೆಯ ಅಸಹಜ ಸಾವಿನ ಪ್ರಕರಣದಲ್ಲಿ ಸುಳ್ಯ ಪೊಲೀಸರು ಆಕೆಯ ಮಾವ, ಅತ್ತೆ ಮತ್ತು ನಾದಿನಿಯನ್ನು ಬಂಧನ ಮಾಡಿದ್ದಾರೆ.
ಪೊಲೀಸರು ಇದೀಗ ಮಾವ...










