PrimeTv Live News Desk
ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಪ್ರಯಾಣಿಕನ ಜೀವ ಉಳಿಸಿದ ಆರ್‌ಪಿಎಫ್ ಇನ್ಸ್‌ಪೆಕ್ಟರ್…!!
ಶಿವಮೊಗ್ಗ: ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ್ದ ಪ್ರಯಾಣಿಕನನ್ನು ಆರ್‌ಪಿಎಫ್ ಇನ್ಸ್‌ಪೆಕ್ಟರ್ ಸಮಯಪ್ರಜ್ಞೆಯಿಂದ ರಕ್ಷಿಸಿದ ಘಟನೆ ಶಿವಮೊಗ್ಗ ರೈಲು ನಿಲ್ದಾಣದಲ್ಲಿ ನಡೆದಿದೆ.
ಪ್ಲಾಟ್‌ಫಾರ್ಮ್ ಸಂಖ್ಯೆ 1ರಲ್ಲಿ ಚಲಿಸುತ್ತಿದ್ದ ರೈಲನ್ನು ಹತ್ತಲು ಪ್ರಯಾಣಿಕನೊಬ್ಬ ಯತ್ನಿಸಿದ...
ಹೆಬ್ರಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು : ಮೂವರು ಸೆರೆ…!!
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಅನಂತನಗರ ನಿವಾಸಿ ಕೀರ್ತನ್ ಪ್ರಭು ಅವರ ಮನೆಯಲ್ಲಿ ನಡೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಹೆಬ್ರಿ ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ...
ಅಕ್ರಮ ಮರಳು ಸಾಗಾಟ ಪತ್ತೆ : ಟಿಪ್ಪರ್ ವಶಕ್ಕೆ : ಚಾಲಕ ಪರಾರಿ…!!
ಕೋಟ: ಬನ್ನಾಡಿ ಗ್ರಾಮದ ಉಪ್ಲಾಡಿ ತೆಂಕಬೆಟ್ಟು ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ವಾಹನವನ್ನು ಕೋಟ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜೂನ್ 1ರಂದು ಮಧ್ಯಾಹ್ನ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ) ಮಹಾಂತೇಶ್...
ಶಿರೂರಿನ ಸುಂಕದಕಟ್ಟೆ ಹೊಳೆಯಲ್ಲಿ ಕಾಲು ಜಾರಿ ಬಿದ್ದ ಬಾಲಕ ಸಾವು…!!
ಬೈಂದೂರು: ಹಾವೇರಿ ಜಿಲ್ಲೆಯ ಸುಭಾಸ (58) ಅವರು ಕುಟುಂಬ ಸದಸ್ಯರು ಹಾಗೂ ಇತರರೊಂದಿಗೆ ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಜೂನ್ 1 ರಂದು ಬೆಳಿಗ್ಗೆ ಮುರಡೇಶ್ವರ ದರ್ಶನ ಮಾಡಿಕೊಂಡು ಧರ್ಮಸ್ಥಳಕ್ಕೆ ತೆರಳುವ...
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಡ್ಡಾಯ : ಅಪರ ಜಿಲ್ಲಾಧಿಕಾರಿ…!!
ಮಂಗಳೂರು : ಜೂನ್ 28 ರಿಂದ ಜುಲೈ 1 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಲಿರುವುದರಿಂದ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ...
ಅಸ್ಸಾಂ ಮೂಲದ ಯುವಕ ನೇಣು ಬಿಗಿದು ಆತ್ಮಹತ್ಯೆ…!!
ಕೋಟ: ಅಸ್ಸಾಂ ಮೂಲದ ಕಾರ್ಮಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಜಿತ್ ಬೊರೊ (25) ನೀಡಿದ ಮಾಹಿತಿಯಂತೆ, ಅಸ್ಸಾಂ ರಾಜ್ಯದ ಭಕ್ಸಾ ಜಿಲ್ಲೆಯ ತಾಮುಲ್ಪುರ್ ಭಗಲಾಮರಿ...
ಸಾಸ್ತಾನ ಜಂಕ್ಷನ್‌ನಲ್ಲಿ ಭೀಕರ ಅಪಘಾತ : ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಢಿಕ್ಕಿ...
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಸಾಸ್ತಾನ ಜಂಕ್ಷನ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಮೋಗವೀರ ಪೇಟೆ ನಿವಾಸಿ ದಿನೇಶ ಮರಕಾಲ (42)...
ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ಶಾಲಾಪ್ರಾರಂಭೋತ್ಸವ ಸಂಭ್ರಮ…!!
ಉಡುಪಿ :ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿಯಲ್ಲಿ ಇಂದು ಶಾಲಾ ಪ್ರಾರಂಭೋತ್ಸವವು ವಿಜೃಂಭಣೆಯಿಂದ ನಡೆಯಿತು . ಬ್ಯಾಂಡ್ ವಾದ್ಯದೊಂದಿಗೆ ಮೆರವಣಿಗೆಯಲ್ಲಿ ಬಂದ ಶಾಲಾ ಮಕ್ಕಳನ್ನು ಅಧ್ಯಾಪಕ ವೃಂದದವರು ಆರತಿಯನ್ನು ಬೆಳಗಿಸಿ ಶಾಲೆಗೆ...
ಬೆಳ್ತಂಗಡಿಯ ಕಟ್ಟಡದ ಆವರಣದಲ್ಲಿ ಯುವಕನ ಶವ ಪತ್ತೆ…!!
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯಲ್ಲಿ ಕಟ್ಟಡದ ಆವರಣದಲ್ಲಿ ಯುವಕನೊಬ್ಬನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ತೋಟದ ಮನೆ ನಿವಾಸಿ ಯತೀಶ್ ಗೌಡ (32) ಎಂಬಾತನ ಮೃತದೇಹ ಇದಾಗಿದೆ.
ಬೆಳ್ತಂಗಡಿ...
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ ಪಾಲ್ ಸುವರ್ಣ…!!
ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
2026-27ನೇ ಸಾಲಿನ ಶಾಲಾ...










