Home Authors Posts by PrimeTv Live News Desk

PrimeTv Live News Desk

PrimeTv Live News Desk
586 POSTS 0 COMMENTS

ಪುತ್ತೂರು : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ : ಕೃಷಿಗೆ ಹಾನಿ…!

0
ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪರಿಸರದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ. ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಮತ್ತು ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಯು...

ಉಳ್ಳಾಲ : ಲುಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ಸಾವು…!!

0
ಉಳ್ಳಾಲ : ತೊಕ್ಕೊಟ್ಟು ಬಳಿಯ ಕೊಲ್ಯದಲ್ಲಿ ಫೆಬ್ರವರಿ 21 ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪ್ಲಾಸ್ಟಿಕ್ ಲುಡೋ ಕಾಯಿನ್ ನುಂಗಿದ ಎಂಟು ವರ್ಷದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಮೃತ...

ಬೆಂಗಳೂರು : ಬೈಕ್ ಅಪಘಾತದಲ್ಲಿ ಬೆಳ್ತಂಗಡಿಯ ಯುವಕ ಸಾವು…!!

0
ಬೆಂಗಳೂರು : ನಗರದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬೆಳ್ತಂಗಡಿ ತೋಟತ್ತಾಡಿ ನಿವಾಸಿ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಯುವಕ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ನಿವಾಸಿ ಸನಲ್ ಆಂಟನಿ(25ವ.)...

ಮುರುಡೇಶ್ವರ : ಅತಿಥಿಗೃಹವೊಂದರಲ್ಲಿ ವೇಶ್ಯಾವಾಟಿಕೆ : ಓರ್ವನ ಬಂಧನ…!!

0
ಮುರ್ಡೇಶ್ವರ : ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿರುವ ಅತಿಥಿಗೃಹವೊಂದರಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳ ವಿರುದ್ಧ ಪೊಲೀಸರು ಮುಂಜಾನೆ ದಾಳಿ ನಡೆಸಿ ಇಬ್ಬರು ಮಹಿಳೆಯರನ್ನು ರಕ್ಷಿಸಿ, ವೇಶ್ಯಾವಾಟಿಕೆ ಪ್ರಕರಣದಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಪೊಲೀಸರ...

ಯುವತಿಗೆ ಜಾತಿ ನಿಂದನೆ, ಬೆದರಿಕೆ : ಆರೋಪಿಗೆ ಜೈಲು ಶಿಕ್ಷೆ…!!

0
ವಿಟ್ಲ : ಪರಿಶಿಷ್ಟ ಜಾತಿಗೆ ಸೇರಿದ ಯುವತಿಯೋರ್ವರೊಂದಿಗೆ ಅನುಚಿತವಾಗಿ ವರ್ತಿಸಿ ಜಾತಿ ನಿಂದನೆ ಮಾಡಿ ಜೀವ ಬೆದರಿಕೆ ಒಡ್ಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ದಿನಾಂಕ 07.10.2022ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ...

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿ : ಸವಾರ ಗಂಭೀರ…!!

0
ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಲಾಯಿಲ ಪ್ರಸನ್ನ ಕಾಲೇಜು ಬಳಿ ಶನಿವಾರ ಬೆಳಿಗ್ಗೆ ನಡೆದಿದೆ. ಗಂಭೀರ ಗಾಯಗೊಂಡ ಸವಾರ ಬೆಳ್ತಂಗಡಿ ತಾಲೂಕಿನ ಬೆಳಾಲಿನ ಮಾಯಾ...

ಶಿರ್ವದಲ್ಲಿ ಹಿರಿಯ ಮಹಿಳೆಯ ಚಿನ್ನದ ಸರ ಕಸಿದು ಪರಾರಿ : 4 ಗಂಟೆಯೊಳಗೆ ಮೂವರು...

0
ಶಿರ್ವ, ಫೆ.21: ಶಿರ್ವ ಸಮೀಪದ ಶಂಕರಪುರ ಕುರ್ಕಾಲು ಗ್ರಾಮದಲ್ಲಿ ಹಿರಿಯ ಮಹಿಳೆಯೊಬ್ಬರ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಘಟನೆ ನಡೆದ ಕೇವಲ ಮೂರರಿಂದ ನಾಲ್ಕು ಗಂಟೆಗಳೊಳಗೆ...

ಮರವಂತೆಯಲ್ಲಿ ದಡಕ್ಕೆ ಬಂದ ರಾಶಿ ರಾಶಿ ಬೂತಾಯಿ ಮೀನು…!!

0
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರದ ಮರವಂತೆ ಮಾರಸ್ವಾಮಿ ದೇವಸ್ಥಾನದ ಎದುರಿನ ಕಡಲ ತೀರಕ್ಕೆ ರಾಶಿ ರಾಶಿ ಬೂತಾಯಿ ಮೀನುಗಳು ಬಂದಿದ್ದು, ಮೀನುಗಳನ್ನು ಹೆಕ್ಕಲು ಜನ ಮುಗಿಬಿದ್ದ ದೃಶ್ಯ ಕಂಡು ಬಂದಿದೆ. ಇಂದು ಮಧ್ಯಾಹ್ನದ...

ಮೀನು ವ್ಯಾಪಾರಿಗೆ ಖಾರದ ಪುಡಿ ಎರಚಿ ಚಿನ್ನದ ಸರ ಸುಲಿಗೆ : ಓರ್ವ ಆರೋಪಿ...

0
ಉಡುಪಿ : ಮಲ್ಪೆ ಬಂದರು ಸಮೀಪ ಖಾರದ ಪುಡಿ ಎರಚಿ ಮೀನು ವ್ಯಾಪಾರಿಗೆ ಹಲ್ಲೆ ಮಾಡಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಜಿಲ್ಲೆಯ...

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ನೂತನ ಬೊಲೆರೋ ಜೀಪು ಹಸ್ತಾಂತರ..!

0
ಕೊಂಕಣ ರೈಲ್ವೆ ಕಾರ್ಪೋರೇಶನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಸಂಸ್ಥೆಯ ಸಿಎಸ್‌ಆರ್ ಅಡಿಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಗೆ ಬೊಲೆರೋ ಜೀಪ್ ವಾಹನವನ್ನು ಹಸ್ತಾಂತರಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ಈ ವಾಹನವನ್ನು ಕಾರವಾರ...
0FansLike
0SubscribersSubscribe

EDITOR PICKS