PrimeTv Live News Desk
ಬೆಳ್ತಂಗಡಿ: ಕೋಳಿ ಅಂಕಕ್ಕೆ ಖಾಕಿ ದಾಳಿ : 7 ಮಂದಿ ಸೆರೆ…!
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಪುರುಷರಗುಡ್ಡೆ ಎಂಬಲ್ಲಿ ಅಕ್ರಮವಾಗಿ ಕೋಳಿ ಅಂಕ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತ ಮೇರೆಗೆ ಸಂಜೆ ಧರ್ಮಸ್ಥಳ ಪೊಲೀಸರು ದಾಳಿ ನಡೆಸಿ ಏಳು ಮಂದಿಯನ್ನು ಬಂಧಿಸಿದ್ದಾರೆ.
ನಾವೂರು ನಿವಾಸಿ ಹರಿಶ್ಚಂದ್ರ...
ಇನ್ನಾದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…!
ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯ ರೂ. 25ಲಕ್ಷ ಅಧಿಕ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
ಇನ್ನಾ ಗ್ರಾಮ ಪಂಚಾಯತ್ ಕಛೇರಿ ಬಳಿ ಇನ್ನಾ ಗ್ರಾಮ ಪಂಚಾಯತ್ ಸ್ವಂತ...
ಸ್ನೇಹಮಯಿ ಕೃಷ್ಣ ಅರೆಸ್ಟ್ : ಸೈಬರ್ ಠಾಣೆ ಪೊಲೀಸರಿಂದ ಬಂಧನ…!
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬಸ್ಥರ ವಿರುದ್ಧ ಭೂಹಗರಣ ಆರೋಪ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನವಾಗಿದೆ. ಮುಡಾ ಮಾಜಿ ಆಯುಕ್ತ ಡಿ.ಬಿ. ನಟೇಶ್ ನೀಡಿದ ದೂರಿನ ಅನ್ವಯ ಬೆಂಗಳೂರು ಸೈಬರ್ ಪೊಲೀಸರು...
ಬೈಂದೂರು: ರಾಷ್ಟ್ರೀಯ ಹೆದ್ದಾರಿ-66ರ ಸೇತುವೆ ಮೇಲೆ ಲಾರಿ ಬೆಂಕಿಗಾಹುತಿ…!!
ಬೈಂದೂರು : ರಾಷ್ಟ್ರೀಯ ಹೆದ್ದಾರಿ-66ರ ಉಪ್ಪುಂದ - ಬಿಜೂರು ನಡುವಿನ ಸೇತುವೆಯ ಮೇಲೆ ಚಲಿಸುತ್ತಿದ್ದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಭೀಕರ ಘಟನೆ ಗುರುವಾರ ಮಧ್ಯರಾತ್ರಿ ಸಂಭವಿಸಿದೆ.
ಧಾರವಾಡದಿಂದ ಕುಂದಾಪುರಕ್ಕೆ ಪಶು ಆಹಾರವನ್ನು ಸಾಗಿಸುತ್ತಿದ್ದ ಲಾರಿ...
ಬ್ರಹ್ಮಾವರ : ಕ್ರಿಕೆಟ್ ಆಟದ ವೇಳೆ ಹಲ್ಲೆ – ಪ್ರಕರಣ ದಾಖಲು..!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಆಟದ ವೇಳೆ ಉಂಟಾದ ವಾಗ್ವಾದ ಹಲ್ಲೆಗೆ ತಿರುಗಿದ ಘಟನೆ ನಡೆದಿದೆ.ಫೆಬ್ರವರಿ 16, 2026 ರಂದು ಸಂಜೆ ಸುಮಾರು 6:45 ಗಂಟೆಗೆ ಹೊಸೂರು...
ಶಿವಾಜಿ ಜಯಂತಿ ಮೆರವಣಿಗೆ ವೇಳೆ ವೇಳೆ ಕಲ್ಲು, ಚಪ್ಪಲಿ ತೂರಾಟ : ನಿಷೇಧಾಜ್ಞೆ ಜಾರಿ…!!
ಬಾಗಲಕೋಟೆ : ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ಗುರುವಾರ ರಾತ್ರಿ...
ಅಂತರರಾಜ್ಯ ಡ್ರಗ್ ಜಾಲ ಪತ್ತೆ : ಲಕ್ಷಾಂತರ ಮೌಲ್ಯದ MDMA ಜಪ್ತಿ : ಮೂವರು...
ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾದಕವಸ್ತು ಮಾರಾಟ ಜಾಲವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮುಹಮ್ಮದ್ ಅಜ್ಮಲ್ ಸಿ...
ಮಂಗಳೂರು: BSNL ತಾಮ್ರದ ಕೇಬಲ್ ಕಳವು ಪ್ರಕರಣ : ಮೂವರ ಬಂಧನ, ₹10 ಲಕ್ಷ...
ಮಂಗಳೂರು: ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ BSNL ಇಲಾಖೆಗೆ ಸೇರಿದ ತಾಮ್ರದ ಕೇಬಲ್ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ ಫೆ. 16ರಂದು ee ಬಗ್ಗೆ BSNL ಕಚೇರಿ, ಪಾಂಡೇಶ್ವರದ...
ಉಡುಪಿ: ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಯತ್ನ : ಇಬ್ಬರ ಬಂಧನ…!!
ಉಡುಪಿ : ಪೆರ್ಡೂರು ಗ್ರಾಮದಲ್ಲಿ ಕರು ಕಳವು ಮಾಡಿ ಕಸಾಯಿಖಾನೆಗೆ ಮಾರಾಟ ಮಾಡಲು ಯತ್ನಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.
ರಾತ್ರಿ ಸುಮಾರು 10:30 ಗಂಟೆಗೆ ರಾಘವೇಂದ್ರ ಮತ್ತು ಸುಧೀಂದ್ರ ಅವರು...
ಸಿಡಿಮದ್ದು ಸ್ಫೋಟಗೊಂಡು ಸಿಡಿದು ಬಾಲಕನಿಗೆ ಗಾಯ…!!
ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದ ಬೈಪಾಡಿಯಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸ್ಫೋಟಕವೊಂದು ಸ್ಫೋಟಗೊಂಡು ಬಾಲಕ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಬೈಪಾಡಿ...









