Home Authors Posts by PrimeTv Live News Desk

PrimeTv Live News Desk

PrimeTv Live News Desk
574 POSTS 0 COMMENTS

ಕರ್ನಾಟಕದಲ್ಲಿ  ಕಾಲೋನಿಯಲ್ ‘ಆರ್ಡರ್ಲಿ’ ಪದ್ಧತಿ ರದ್ದು : ಪೊಲೀಸ್ ಕಾನ್ಸ್‌ಟೆಬಲ್‌ಗಳನ್ನು ಮನೆ ಕೆಲಸಕ್ಕೆ ಬಳಸುವ...

0
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದೀರ್ಘಕಾಲದಿಂದ ನಡೆದುಬಂದಿದ್ದ ‘ಆರ್ಡರ್ಲಿ’ ಪದ್ಧತಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ. ಸಲೀಂ ಅವರ ಆದೇಶದಂತೆ ಬ್ರಿಟಿಷ್ ಕಾಲದಲ್ಲಿ ಆರಂಭವಾದ ಈ ಪದ್ಧತಿಗೆ ಕೊನೆಗೂ...

ಅಡ್ಯಾರ್ ವೀರಾಂಜನೇಯ ದೇವಸ್ಥಾನದಲ್ಲಿ ಗೋ ನಂದಿ ಪರಿವಾರ ರಥಯಾತ್ರೆಯ ಉದ್ಘಾಟನೆ :ಗೋವು ಭಾರತದ ರಾಷ್ಟ್ರೀಯ...

0
ಮಾರ್ಚ್ 6:ದೇಶಿ ಗೋವಿನ ಕುರಿತಾಗಿ ಜಾಗೃತಿ ಮೂಡಿಸಿ, ಅವುಗಳ ಪ್ರಾಮುಖ್ಯತೆ ತಿಳಿಸುವ ನಿಟ್ಟಿನಲ್ಲಿ ಬಂಟ್ವಾಳದ ಪುದು ಗ್ರಾಮದಲ್ಲಿ ಇರುವ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ)....

ಅರಣ್ಯಾಧಿಕಾರಿ ಮನೆಗೆ ಕಳ್ಳರ ದಾಳಿ – 181 ಗ್ರಾಂ ಚಿನ್ನ, ಲಕ್ಷಾಂತರ ನಗದು ಕಳವು..!

0
ಉಳ್ಳಾಲ: ಅರಣ್ಯಾಧಿಕಾರಿಯೊಬ್ಬರು ವಾಸವಾಗಿದ್ದ ಬಾಡಿಗೆ ಮನೆಗೆ ನುಗ್ಗಿದ ಕಳ್ಳರು ಬೈಕ್ ಸೇರಿದಂತೆ 181 ಗ್ರಾಂ ಚಿನ್ನ, ಬೆಳ್ಳಿಯ ಆಭರಣಗಳು ಹಾಗೂ ಸುಮಾರು ಹತ್ತೂವರೆ ಲಕ್ಷ ರೂಪಾಯಿ ನಗದು ದೋಚಿದ ಘಟನೆ ಉಳ್ಳಾಲ ಪೊಲೀಸ್...

ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ಮಾದಕ ವಸ್ತುಗಳ ಮಾರಾಟ : 6 ಆರೋಪಿಗಳ ಬಂಧನ..!!

0
ಮಂಗಳೂರು: ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಮೊಹಮ್ಮದ್ ಸಯ್ಯದ್ ಆಫ್ರೀದಿ (26), ಮಕ್ಸೂದ್ ಸಾಗ್ (23),...

ಆಟೋ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು…!!

0
ಕೋಟ : ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಅತೀ ವೇಗವಾಗಿ ಬಂದ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಮೃತರನ್ನು...

ರಂಗಭೂಮಿ ರಂಗೋತ್ಸವ ಉದ್ಘಾಟನೆ :ನಮ್ಮ ಪ್ರಾಚೀನ ಸಂಸ್ಕೃತಿ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ...

0
ಉಡುಪಿ: ನಮ್ಮ ಪ್ರಾಚೀನ ಸಂಸ್ಕೃತಿ, ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮಣಿಪಾಲ ಮಾಹೆಯ ಸಹ ಕುಲಾಧಿಪತಿ ಡಾ. ಏಚ್. ಎಸ್.ಬಲ್ಲಾಳ್ ಹೇಳಿದರು. ಅವರು ಬುಧವಾರ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ...

ಬೈಂದೂರು: ಮನೆಗೆ ನುಗ್ಗಿ 5.2 ಲಕ್ಷ ಮೌಲ್ಯದ ಚಿನ್ನ-ನಗದು ಕಳವು…!!

0
ಬೈಂದೂರು, ಮಾ.06: ಬೈಂದೂರು ತಾಲೂಕು ಪಡುವರಿ ಗ್ರಾಮದಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ವರದಿಯಾಗಿದೆ. ದಿನಾಂಕ 05-03-2026 ರಂದು ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 01:40 ಗಂಟೆಯ ನಡುವಿನ...

ಬ್ರಹ್ಮಾವರ: ಕ್ಯಾಶ್ಯೂ ಫ್ಯಾಕ್ಟರಿಯಲ್ಲಿ ಕೋಟ್ಯಂತರ ರೂಪಾಯಿ ವಂಚನೆ : ಮೂವರ ವಿರುದ್ಧ ದೂರು ದಾಖಲು…!!

0
ಬ್ರಹ್ಮಾವರ: ಕೆಲಸಕ್ಕೆ ಇದ್ದ ನಂಬಿಕಸ್ತ ನೌಕರನೇ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ಮಾಲಕರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಬ್ರಹ್ಮಾವರದ ಶಿರಿಯಾರದಲ್ಲಿ ನಡೆದಿದೆ. ವಿಶ್ವಂಬರ ಕ್ಯಾಶ್ಯೂ ಇಂಡಸ್ಟ್ರೀಸ್‌ನಲ್ಲಿ ಸುಮಾರು 1.61 ಕೋಟಿ ರೂಪಾಯಿ ಮೌಲ್ಯದ ದಾಸ್ತಾನು...

ಸುಳ್ಯ: ಕರ್ತವ್ಯಕ್ಕೆ ಅಡ್ಡಿ ಪಡಿಸಿ ಪರಾರಿಯಾಗಿದ್ದ ಆರೋಪಿಗೆ ಶಿಕ್ಷೆ ಪ್ರಕಟ…!!

0
ಸುಳ್ಯ: ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ವಶದಿಂದ ತಪ್ಪಿಸಿಕೊಂಡಿದ್ದ ಆರೋಪಿಯೋರ್ವನಿಗೆ ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ. ತಮಿಳುನಾಡು ಮೂಲದ ರಾಘವನ್ ಕೋಳಿಕರನ್ (24) ಶಿಕ್ಷೆಗೊಳಗಾದ ಆರೋಪಿ.2022ರಲ್ಲಿ ಸುಳ್ಯ ಪೊಲೀಸ್...

ಜೆಸ್ಕಾಂ ಸಹಾಯಕ ಅಭಿಯಂತರರ ಮನೆ ಮೇಲೆ ಲೋಕಾಯುಕ್ತ ದಾಳಿ…!!

0
ಯಾದಗಿರಿ : ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಯಾದಗಿರಿ ಜೆಸ್ಕಾಂ ಸಹಾಯಕ ಅಭಿಯಂತರ (ಎಇ) ವಿರೇಶ್ ಹಿರೇಮಠ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಮುಂಜಾನೆ ದಾಳಿ ನಡೆಸಿದ್ದಾರೆ. ನಗರದ ಮಾತಾಮಾಣಿಕೇಶ್ವರಿ ನಗರದಲ್ಲಿರುವ ಅವರ...
0FansLike
0SubscribersSubscribe

EDITOR PICKS