Home Authors Posts by PrimeTv Live News Desk

PrimeTv Live News Desk

PrimeTv Live News Desk
1273 POSTS 0 COMMENTS

ಪಣಂಬೂರು : ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿದ ಎಕ್ಸ್‌ಪ್ರೆಸ್‌ ಬಸ್ ಪಲ್ಟಿ : ಪ್ರಯಾಣಿಕರು...

0
ಪಣಂಬೂರು : ಕಾರ್ಕಳದಿಂದ ಮಂಗಳೂರಿನತ್ತ ಬರುತ್ತಿದ್ದ ಎಕ್ಸ್‌ಪ್ರೆಸ್‌ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿ ಪಲ್ಟಿಯಾದ ಘಟನೆ ಶುಕ್ರವಾರ ಬೆಳಗ್ಗೆ ಪಣಂಬೂರು ಎಂಸಿಎಫ್‌ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...

ಮಂಗಳೂರು : ಮಕ್ಕಳ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿತ ಆರೋಪ : ಸಾಗರದ ಶಾಲೆಯಲ್ಲಿ...

0
ಶಿವಮೊಗ್ಗ : ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಾರೆಂದು ಪ್ರಾಥಮಿಕ ಶಾಲೆಯ ಮೂವರು ಪುಟ್ಟ ಮಕ್ಕಳಿಗೆ ಅತಿಥಿ ಶಿಕ್ಷಕಿಯೊಬ್ಬರು ಕೋಲಿನಿಂದ ಮನಬಂದಂತೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮ...

ನಂದಿಕೂರು: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ : ಯುವಕ ಮೃತ್ಯು…!!

0
ಪಡುಬಿದ್ರಿ: ನಂದಿಕೂರಿನ ಕಾರ್ಕಳ ಪಡುಬಿದ್ರಿ ಬಸ್ ನಿಲ್ದಾಣದ ಬಳಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ ನಿಲ್ಲಿಸಿದ್ದ ಲಾರಿಯೊಂದರ ಹಿಂಬದಿಗೆ ಕಾರ್ಕಳ ಕಡೆಯಿಂದ ಸುರತ್ಕಲ್‌ನತ್ತ ಹೋಗುತ್ತಿದ್ದ ಸ್ಕೂಟರೊಂದು ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮಂಜುನಾಥ ಬೈಲಪ್ಪ...

ಉಡುಪಿ: ನಕಲಿ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ವಂಚನೆ ಆರೋಪ…!!

0
ಉಡುಪಿ: ನಕಲಿ ಹಣಕಾಸು ಸಂಸ್ಥೆಯ ರಶೀದಿ ನೀಡಿ 83.1 ಗ್ರಾಂ ಚಿನ್ನ ಪಡೆದು ಲಕ್ಷಾಂತರ ರೂಪಾಯಿ ವಂಚಿಸಿರುವ ಆರೋಪ ಕೇಳಿಬಂದಿದೆ. ಕೆಳಾರ್ಕಳಬೆಟ್ಟುವಿನ 65 ವರ್ಷದ ಶ್ರೀನಿವಾಸ ಆಚಾರ್ಯ ಅವರು ಚಿನ್ನದ ಕೆಲಸ ಮಾಡಿಕೊಂಡಿದ್ದು, ಮೇ...

ವಿಟ್ಲ: ಯುವಕನನ್ನು ಅಪಹರಿಸಿ, ನಗ್ನ ವೀಡಿಯೋ ಚಿತ್ರೀಕರಿಸಿ ಬ್ಲಾಕ್‌ಮೇಲ್ – ಲಕ್ಷಕ್ಕೂ ಅಧಿಕ ಹಣ...

0
ವಿಟ್ಲ: ಯುವಕನೊಬ್ಬನನ್ನು ಕಾರಿನಲ್ಲಿ ಅಪಹರಿಸಿ, ಕೊಠಡಿಯಲ್ಲಿ ಕೂಡಿಹಾಕಿ ಅಪ್ರಾಪ್ತ ಬಾಲಕನೊಂದಿಗೆ ಬೆತ್ತಲೆಯಾಗಿ ನಿಲ್ಲಿಸಿ ವೀಡಿಯೋ ಚಿತ್ರೀಕರಿಸಿ, ಪೋಕ್ಸೋ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿ 1.02 ಲಕ್ಷ ರೂಪಾಯಿ ಸುಲಿಗೆ ಮಾಡಿರುವ ಭೀಕರ ಘಟನೆ ಬೆಳಕಿಗೆ...

ಶಂಕರನಾರಾಯಣ : ಮಾನಸಿಕ ಖಿನ್ನತೆಯಿಂದ ಮಹಿಳೆ ಆತ್ಮಹತ್ಯೆ…!!

0
ಶಂಕರನಾರಾಯಣ: ತಂದೆಯ ಮರಣದ ಬಳಿಕ ತಾಯಿಗೆ ಪಾರ್ಶ್ವವಾಯು ತಗುಲಿದ್ದರಿಂದ ಮಾನಸಿಕವಾಗಿ ನೊಂದಿದ್ದ ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಪಾರು ಗ್ರಾಮದಲ್ಲಿ ನಡೆದಿದೆ. ಅಂಪಾರು ಗ್ರಾಮದ 36 ವರ್ಷದ ವನಜಾಕ್ಷೀ ಮೃತ ಮಹಿಳೆ. ತಂದೆ...

ಪಡುಬಿದ್ರಿ: ವ್ಯಕ್ತಿ ನಾಪತ್ತೆ…!!

0
ಪಡುಬಿದ್ರಿ: ಉಡುಪಿ ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿ ಬೇಂಗ್ರೆ ಬಳಿ ಬಾಡಿಗೆ ಮನೆಯೊಂದರಲ್ಲಿ ವಾಸಮಾಡಿಕೊಂಡಿದ್ದ ಕೂಲಿ ಕಾರ್ಮಿಕರೊಬ್ಬರು ಆಗಸ್ಟ್ 9ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ವಾಪಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ...

ಮುಲ್ಕಿ : ಅಕ್ರಮ ಜಾನುವಾರು ಸಾಗಾಟ : ಇಬ್ಬರ ಬಂಧನ…!!

0
ಮುಲ್ಕಿ : ಉತ್ತರ ಕರ್ನಾಟಕದ ಹಾವೇರಿಯಿಂದ ಕೇರಳದ ಕಾಸರಗೋಡು ಕಡೆಗೆ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಈಚರ್ ವಾಹನವನ್ನು ಮುಲ್ಕಿ ಪೊಲೀಸರು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಬಪ್ಪನಾಡು ದ್ವಾರದ ಬಳಿ...

ಕೋಟದಲ್ಲಿ ಕೊಲೆ ಬೆದರಿಕೆ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್…!!

0
ಉಡುಪಿ: ಮನೆಯ ಅಂಗಳದಲ್ಲಿ ಸರ್ಕಾರಿ ಅಕ್ಕಿ ಚೀಲಗಳನ್ನು ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ನಾಗೇಂದ್ರ ಪುತ್ರನ್‌ ಅಲಿಯಾಸ್...

ಮೂಡುಬಿದಿರೆ: ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ : ಕಾಂಗ್ರೆಸ್ ಮುಖಂಡ, ಸಂಘ ಪರಿವಾರದ...

0
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಲ್ಲಿ ಓರ್ವ ಕಾಂಗ್ರೆಸ್ ಮುಖಂಡ ಸೇರಿ ಮೂವರ ಮೇಲೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ...
0FansLike
0SubscribersSubscribe

EDITOR PICKS