PrimeTv Live News Desk
ಅಮಾಸೆಬೈಲು: ವಾಕಿಂಗ್‌ಗೆ ತೆರಳಿದ್ದ 64 ವರ್ಷದ ವ್ಯಕ್ತಿ ನಾಪತ್ತೆ…!!
ಅಮಾಸೆಬೈಲು: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶೇಡಿಮನೆ ಗ್ರಾಮದ 64 ವರ್ಷದ ಸುರತ್ ಕುಮಾರ್ ಶೆಟ್ಟಿ ಎಂಬವರು ನಾಪತ್ತೆಯಾಗಿರುವ ಘಟನೆ ನಡೆದಿದೆ.
ಸುಮಾರು ಒಂದು ವರ್ಷದಿಂದ ಪಾರ್ಶ್ವವಾಯು ಸಮಸ್ಯೆಯಿಂದ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಸುರತ್...
ಹಳೆಯಂಗಡಿ : ಚಲಿಸುತ್ತಿದ್ದ ರೈಲು ಬಡಿದು ಓರ್ವನ ಸಾವು…!!
ಹಳೆಯಂಗಡಿ: ಇಲ್ಲಿನ ಇಂದಿರ ನಗರ ರೈಲ್ವೆ ಗೇಟ್ನಲ್ಲಿ ರೈಲು ಚಲಿಸುತ್ತಿದ್ದಾಗಲೇ ಗೇಟ್ ದಾಟಲು ಪ್ರಯತ್ನ ಮಾಡಿದ ಓರ್ವ ರೈಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ
ಮೃತ ವ್ಯಕ್ತಿಯು ಒರಿಸ್ಸಾ ಮೂಲದ ಜಗ 40 ವರ್ಷ ಎಂದು...
ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ನೇಮಕ…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ಪೊಲೀಸ್ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ 2024ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಇಶಿತಾ ಗುಪ್ತಾ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ
2023ರ ಯುಪಿಎಸ್ಸಿ ಅಖಿಲ ಭಾರತ...
ಮಂಗಳೂರು: ಅಣ್ಣನಿಗೆ ಚೂರಿ ಇರಿದು ಕೊಲೆ – ಆರೋಪಿ ತಮ್ಮನ ಬಂಧನ…!!
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ...
ಕಾಂಗ್ರೆಸ್‌ನ ಹಿರಿಯ ಮುಖಂಡ ಗೋಪಾಲಕೃಷ್ಣ ಯಾಡಿಯಾಳ್ ನಿಧನ…!!
ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಸಮೀಪದ ಹಳ್ಳಿಹೊಳೆ–ಕಮಲಶಿಲೆ ಭಾಗದ ಹಿರಿಯ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಯಾಡಿಯಾಳ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹಳ್ಳಿಹೊಳೆ–ಕಮಲಶಿಲೆ ಭಾಗದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಗೋಪಾಲಕೃಷ್ಣ ಯಾಡಿಯಾಳ್ ಅವರು ಪ್ರಮುಖ...
ಮೂಡುಬಿದಿರೆ: ರಸ್ತೆ ಅಪಘಾತ : ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು…!!
ಮೂಡುಬಿದಿರೆ : ಶುಕ್ರವಾರ ರಾತ್ರಿ ಗಂಟಾಲ್ಕಟ್ಟೆಯಲ್ಲಿ ಟಾಟಾ ಏಸ್ ವಾಹನವೊಂದು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಕಲ್ಲಬೆಟ್ಟುವಿನ ಕಾಲೇಜೊಂದರ ಮೆಸ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತ ಯುವಕ ನೂರಾಳಬೆಟ್ಟುವಿನ ಶೇಖರ...
ಮುಂಡ್ಕೂರು: ಬ್ರಹ್ಮಶ್ರೀ ನಾರಾಯಣಗುರುವರ್ಯರ ಜನ್ಮದಿನಾಚರಣೆ..!!
ಕಾರ್ಕಳ: ಶ್ರೀ ನಾರಾಯಣ ಗುರು ಸೇವಾ ಸಂಘ ಮುಂಡ್ಕೂರು-ಮುಲ್ಲಡ್ಕ-ಇನ್ನಾ ಇದರ ವತಿಯಿಂದ ಪೊಸ್ರಾಲು ಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವೇದಮೂರ್ತಿ ಶ್ರೀ ಮಹೇಶ ಶಾಂತಿ ಹೆಜಮಾಡಿ ಇವರ ಪೌರೋಹಿತ್ಯದಲ್ಲಿ, ಕ್ಷೇತ್ರದ ಅರ್ಚಕರಾದ...
ಧಾರವಾಡದಲ್ಲಿ ನಟ ಪ್ರಕಾಶ್ ರಾಜ್ ಗೆ ಮುತ್ತಿಗೆ ಹಾಕಲು ಯತ್ನ : ಫೋಟೋಗೆ ಮಸಿ,...
ಧಾರವಾಡ : ಕರ್ನಾಟಕ ವಿದ್ಯಾವರ್ಧಕ ಸಂಘ’ದ ಆವರಣದಲ್ಲಿ ಭಾನುವಾರ ಭಾರೀ ಹೈಡ್ರಾಮಾ ನಡೆದಿದೆ. ಕಾರ್ಯಕ್ರಮವೊಂದಕ್ಕೆ ನಟ ಪ್ರಕಾಶ್ ರಾಜ್ ಆಗಮಿಸಿದ್ದನ್ನು ವಿರೋಧಿಸಿ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿಭಟನೆ...
ಕಾರ್ಕಳ : ಕಣಜಾರಿನಲ್ಲಿ ಪೈಲೆಟ್ ಅಭಿಷೇಕ್ ಪೂಜಾರಿ ಅಂತ್ಯಕ್ರಿಯೆ…!!
ಕಾರ್ಕಳ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆ.27ರಂದು ಸಂಭವಿಸಿದ್ದ ಖಾಸಗಿ ತರಬೇತಿ ವಿಮಾನ ಪತನದ ದುರ್ಘಟನೆಯಲ್ಲಿ ಮೃತಪಟ್ಟಿದ್ದ ಉಡುಪಿ ಜಿಲ್ಲೆಯ ಪೈಲೆಟ್ ಅಭಿಷೇಕ್ ಪೂಜಾರಿ (27) ಅವರ ಅಂತ್ಯಕ್ರಿಯೆ ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ...
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯ ನಟ ಚಿಕ್ಕಣ್ಣ…!!
ಬೆಂಗಳೂರು : ಕನ್ನಡದ ಖ್ಯಾತ ಹಾಸ್ಯ ಕಲಾವಿದ ಚಿಕ್ಕಣ್ಣ ಅವರು ಇಂದು(ಆ.30) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಅದ್ದೂರಿಯಾಗಿ ನಟ ಚಿಕ್ಕಣ್ಣ ಅವರ ಮದುವೆ ನಡೆಯಿತು.
ಮೈಸೂರಿನ ಸ್ಪೆಕ್ಟ್ರಮ್ ಹಾಲ್‌ನಲ್ಲಿ ನಡೆದ ವಿವಾಹ ಸಮಾರಂಭದಲ್ಲಿ ಚಿತ್ರರಂಗ ಹಾಗೂ...









