Home Authors Posts by PrimeTv Live News Desk

PrimeTv Live News Desk

PrimeTv Live News Desk
1396 POSTS 0 COMMENTS

ಕಾರ್ಕಳ: ರಸ್ತೆ ಅಪಘಾತ : ವೃದ್ಧ ಮೃತ್ಯು…!!

0
ಕಾರ್ಕಳ: ಮುಂಡ್ಕೂರು–ಬೆಳ್ಮಣ್ ರಾಜ್ಯ ಹೆದ್ದಾರಿಯಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ 73 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುಲ್ಲಡ್ಕ ಗ್ರಾಮದ ಕೊಡಿಮಾರಿನಲ್ಲಿ ನಡೆದಿದೆ. ಮೃತರನ್ನು ವಸಂತ ಮೂಲ್ಯ (73) ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್ 18ರಂದು ಸಂಜೆ...

ಕಾಪು : ಸುಭಾಷ್ ನಗರದ ಕೊಬ್ಬರಿ ಘಟಕದಲ್ಲಿ ಭಾರೀ ಅಗ್ನಿ ಅವಘಡ…!!

0
ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಘಟಕವೊಂದರಲ್ಲಿ ಬೆಳಗ್ಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಕ್ಷಣಾರ್ಧದಲ್ಲೇ ಘಟಕದಲ್ಲಿದ್ದ ಕೊಬ್ಬರಿ ದಾಸ್ತಾನಿಗೆ ಬೆಂಕಿ...

ಕಸ್ತೂರಿರಂಗನ್ ವರದಿ : ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ : ಸಿಎಂ ಡಿಕೆಶಿ…!!

0
ವರದಿ ಕುರಿತು ಸೆ.27ರೊಳಗೆ ರಾಜ್ಯದ ನಿಲುವು : ತಜ್ಞರ ಸಮಿತಿ, ಭೌತಿಕ ಸರ್ವೇ, ಗ್ರಾಮಸಭೆ ಅಭಿಪ್ರಾಯ ಸಂಗ್ರಹ ಪರಿಶೀಲನೆ.... ಕಾರ್ಕಳ: ‘ನಾನು ಯಾರಿಗೂ ಉತ್ತರ ಕೊಡಲು ಬಂದಿಲ್ಲ. ಜನರ ಬೇಡಿಕೆ ಹಾಗೂ ಭಾವನೆಗಳನ್ನು ಅವರಿಂದಲೇ...

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ : ಡಿಕೆಶಿ ಐತಿಹಾಸಿಕ ಘೋಷಣೆ…!!

0
ಮಂಗಳೂರು: ಕರಾವಳಿಯ ಬಹುಕಾಲದ ಬೇಡಿಕೆಯಾಗಿದ್ದ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ...

ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು…!!

0
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಗರದ ಜೇನು ಕುಮಾರ್ ಮೃತರು ಎಂದು ತಿಳಿಯಲಾಗಿದೆ. ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದರು....

ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಅವಘಡ : ಕಡಬದ ಯುವಕ ಮೃತ್ಯು…!!

0
ಬೆಳ್ತಂಗಡಿ: ಕಟ್ಟಡ ತೆರವುಗೊಳಿಸುವ ಕಾಮಗಾರಿ ವೇಳೆ ಸಿಮೆಂಟ್‌ನ ಅವಶೇಷ ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಕಡಬ ತಾಲೂಕಿನ ಯುವ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ನಗರದ ಮೂರು ಮಾರ್ಗದ ಸಮೀಪ ಮಹಿಳಾ...

ಗಡಿಪಾರು ಅವಧಿ ಮುಗಿಯುತ್ತಿದ್ದಂತೆ ಪ್ರತ್ಯಕ್ಷರಾದ ಮಹೇಶ್ ಶೆಟ್ಟಿ ತಿಮರೋಡಿ…!!

0
ಮಂಗಳೂರು : ಗಡಿಪಾರು ಆದೇಶ ಹೊರಬಿದ್ದ ಬಳಿಕ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಒಂದು ವರ್ಷ ಕಳೆಯುತ್ತಿದ್ದಂತೆ ಮತ್ತೆ ತಮ್ಮ ನಿವಾಸದಲ್ಲಿ ಸಾರ್ವಜನಿಕವಾಗಿ ಪ್ರತ್ಯಕ್ಷರಾಗಿ ಸಭೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಬೆಂಬಲಿಗರಿಂದ...

ಮಲ್ಲಿಗೆ ಕೊಯ್ಯಲು ಹೋದ ಮಹಿಳೆ ವಿದ್ಯುತ್‌ ತಂತಿ ಸ್ಪರ್ಶಿಸಿ ವೃದ್ದೆ ಸಾವು…!!

0
ಕಾರ್ಕಳ: ಮಲ್ಲಿಗೆ ಹೂ ಕೊಯ್ಯಲು ತೋಟಕ್ಕೆ ತೆರಳಿದ್ದ ಮಹಿಳೆಯೊಬ್ಬರು ವಿದ್ಯುತ್‌ ತಂತಿ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ನಿಟ್ಟೆ ನಿವಾಸಿ ಲೀನಾ ಲೋಬೋ (72) ಎಂದು ಗುರುತಿಸಲಾಗಿದೆ. ಲೀನಾ...

ಉಡುಪಿ: ಕಡಿಯಾಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ…!!

0
ಉಡುಪಿ : ನಗರದ ಕಡಿಯಾಳಿಯ ರಾಜನನ್ನು ನೋಡಲು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ ನೀಡಿದರು. ಬ್ರಹ್ಮಾವರ ಭಾಗದಲ್ಲಿ ನಡೆದ ಗಣೇಶೋತ್ಸವ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ 60 ನೇ ವರ್ಷದ ಸಾರ್ವಜನಿಕ ಗಣಪತಿ ಕಡಿಯಾಳಿಗೆ...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ : ಕರವೇ ಜಿಲ್ಲಾಧ್ಯಕ್ಷ ಅ....

0
ಉಡುಪಿ : ನಾಳೆ ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಕ್ಯಾಬಿನೆಟ್ ಸಭೆ ನಡೆಯುತ್ತಿದೆ. ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ...
0FansLike
0SubscribersSubscribe

EDITOR PICKS