PrimeTv Live News Desk
ಮಂಗಳೂರು : ಬೀಡಿ ಕೊಡಲಿಲ್ಲವೆಂದು ಜೈಲಿನಲ್ಲಿ ಅಡುಗೆಗೆ ಅಡ್ಡಿಪಡಿಸಿದ ಕೈದಿ…!!
ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿ ಫೈಜಲ್ ಎಂಬಾತ ಬೀಡಿ ಕೊಡುವಂತೆ ಒತ್ತಾಯಿಸಿ ಅಡುಗೆ ತಯಾರಿಗೆ ಅಡ್ಡಿ ಪಡಿಸಿದ ಘಟನೆ ವರದಿಯಾಗಿದೆ.
ಫೈಜಲ್ ಸೆ. 14ರಂದು ಬೆಳಗ್ಗೆ ಸುಮಾರು 8:10 ಗಂಟೆಗೆ...
ಡಿಜಿಟಲ್ ಅರೆಸ್ಟ್ : 9 ಲಕ್ಷ ರೂ.ಪಡೆದು ವಂಚನೆ ಪ್ರಕರಣ : ಆರೋಪಿಗೆ ಜಾಮೀನು…!!
ಪುತ್ತೂರು : ಪೊಲೀಸ್ ಇನ್ಸ್‌ಪೆಕ್ಟರ್ ಎಂದು ಹೇಳಿಕೊಂಡು ಮೊಬೈಲ್ ಕರೆ, ವಾಟ್ಸಪ್ ಕರೆ ಮಾಡಿ ಪ್ರಕರಣವೊಂದರ ಕುರಿತು ಡಿಜಿಟಲ್ ಅರೆಸ್ಟ್ ಬೆದರಿಕೆಯೊಡ್ಡಿ 9 ಲಕ್ಷ ರೂ.ವಸೂಲಿ ಮಾಡಿ ವಂಚಿಸಿರುವ ಆರೋಪಿಗೆ ನ್ಯಾಯಾಲಯ ಜಾಮೀನು...
ಮಂಗಳೂರು: ಅಪಘಾತದಲ್ಲಿ ಮೆದುಳು ನಿಷ್ಕ್ರಿಯ, ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ…!!
ಮಂಗಳೂರು : ಗಣೇಶ ಚತುರ್ಥಿದಂದುನಡೆದ ಬೈಕ್ – ಸ್ಕೂಟರ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯಂತೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಅಪಘಾತದಲ್ಲಿ ಮೃತಪಟ್ಟ ಯುವಕ ವರ್ಷಿತ್ ಕುಲಾಲ್ ಎಂದು...
ಮಣಿಪುರ ಗಣೇಶೋತ್ಸವ : ವಿಸರ್ಜನಾ ಮೆರವಣಿಗೆಯಲ್ಲಿ ಅರಳಿದ ಸೌಹಾರ್ದತೆಯ ಸಂದೇಶ…!!
ಮಣಿಪುರ: ಉಡುಪಿ ಜಿಲ್ಲೆಯ ಮಣಿಪುರ ವೆಸ್ಟ್ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾದ ಗಣೇಶೋತ್ಸವದ ವಿಸರ್ಜನಾ ಮೆರವಣಿಗೆ ಸೌಹಾರ್ದತೆ, ಸಹಬಾಳ್ವೆ ಮತ್ತು ಒಗ್ಗಟ್ಟಿನ ಸುಂದರ ಕ್ಷಣಗಳಿಗೆ ಸಾಕ್ಷಿಯಾಯಿತು.
ಸಮಿತಿಯ ಅಧ್ಯಕ್ಷರಾದ...
ಸಚಿವ ಕೆ.ಎಸ್ ಬಸವಂತಪ್ಪ ಅವರಿಗೆ ಉಡುಪಿ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸ್ವಾಗತ…!!
ಉಡುಪಿ: ಉಡುಪಿಯ ಕಾಂಗ್ರೆಸ್ ಭವನಕ್ಕೆ ಆಗಮಿಸಿದ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಸಚಿವರಿಗೆ ಶಾಲು...
ಕ್ಯಾನ್‌ಬೆರಾ ವಿವಿಯಿಂದ ಯುಸಿ ಕ್ರಿಕೆಟ್ ಚಾಲೆಂಜ್‌ನ ಮೂರನೇ ಆವೃತ್ತಿ ಮುಕ್ತಾಯ : ಕ್ರೀಡೆ ಮತ್ತು...
24 ಶಾಲಾ ತಂಡಗಳು ಮತ್ತು 300 ಕ್ಕೂ ಹೆಚ್ಚು ಯುವ ಕ್ರಿಕೆಟಿಗರನ್ನು ಒಟ್ಟುಗೂಡಿಸಿದ ವಾರಪೂರ್ತಿ ನಡೆಯುವ ಬೆಂಗಳೂರು ಪಂದ್ಯಾವಳಿ ವಿದ್ಯಾರ್ಥಿ-ಕ್ರೀಡಾಪಟುಗಳು ಉನ್ನತ ಶಿಕ್ಷಣದ ಜೊತೆಗೆ ಕ್ರೀಡಾ ಮಹತ್ವಾಕಾಂಕ್ಷೆಗಳನ್ನು ಮುಂದುವರಿಸಲು ಅವಕಾಶ...
ಬೆಂಗಳೂರು, ಸೆಪ್ಟೆಂಬರ್ 16,...
ಮುಜರಾಯಿ ಸಚಿವ ಕೆ ಎಸ್ ಬಸವoತಪ್ಪ ಕೊಡವೂರು ದೇವಳಕ್ಕೆ ಭೇಟಿ…!!
ಮಲ್ಪೆ: ಇತಿಹಾಸ ಪ್ರಸಿದ್ಧ ಕೊಡವೂರು ಶ್ರೀ ಶಂಕರನಾರಾಯಣ ದೇವಳಕ್ಕೆ ಕರ್ನಾಟಕ ಸರಕಾರದ ಮುಜರಾಯಿ ಸಚಿವ ಭೇಟಿ ನೀಡಿ ದೇವರ ದರ್ಶನ ಪಡೆದರು.
ದೇವಳದ ಸಮುದಾಯ ಭವನದ ಕಾಮಗಾರಿಗೆ ಸರಕಾರದಿಂದ ದೇಣಿಗೆ ನೀಡುವ ಭರವಸೆ ನೀಡಿದರು....
ಮಹತೋಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ನೇಮಕ…!!
ಮಲ್ಪೆ: ಇತಿಹಾಸ ಪ್ರಸಿದ್ಧ ಮಹತೊಬಾರ ಕೊಡವೂರು ಶ್ರೀ ಶಂಕರ ನಾರಾಯಣ ದೇವಸ್ಥಾನದ ಪವಿತ್ರಪಾಣಿಯಾಗಿ ಜನಾರ್ದನ್ ಕೊಡವೂರು ಇವರನ್ನು ವ್ಯವಸ್ಥಾಪನ ಸಮಿತಿ ಆಯ್ಕೆ ಮಾಡಿ ನೇಮಕ ಮಾಡಿದ್ದಾರೆ.
ಈ ಹಿಂದೆ ಇದ್ದ ಕೆ. ಗೋವಿಂದ ಐತಾಳ್...
ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ : ಪ್ರಸಾದ್ ರಾಜ್ ಕಾಂಚನ್…!!
ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಚಾರವಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಭೆ ಹೊಸ...
ಬೈಂದೂರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ…!!
ಬೈಂದೂರು: ಉಪ್ಪುಂದ ಕಾಸನಾಡಿ ಸಮೀಪದ ಹಾಡಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತರನ್ನು ಬಿಜೂರು ನಿವಾಸಿ ರವೀಂದ್ರ ದೇವಾಡಿಗ (31) ಎಂದು ಗುರುತಿಸಲಾಗಿದೆ.
ಇವರು ಪತ್ನಿ ಹಾಗೂ ಮಗನೊಂದಿಗೆ ಪತ್ನಿಯ ಮನೆಯಲ್ಲೇ...









