Home Authors Posts by PrimeTv Live News Desk

PrimeTv Live News Desk

PrimeTv Live News Desk
1598 POSTS 0 COMMENTS

ಶಾಂಭವಿ ನದಿಯಲ್ಲಿ ಅಕ್ರಮ ಮರಳುಗಾರಿಕೆ : 5 ಲೋಡ್ ಮರಳು ವಶಕ್ಕೆ…!!

0
ಕಾರ್ಕಳ: ಶಾಂಭವಿ ನದಿಯಿಂದ ಅಕ್ರಮವಾಗಿ ಮರಳು ತೆಗೆಯಲಾಗುತ್ತಿದ್ದ ಪ್ರಕರಣವನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಪತ್ತೆಹಚ್ಚಿ ಸುಮಾರು 40 ಸಾವಿರ ರೂ. ಮೌಲ್ಯದ ಮರಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 19/05/2026 ರಂದು ಬೆಳಿಗ್ಗೆ 11:00 ಗಂಟೆಗೆ ಕಾರ್ಕಳ...

ಆಶ್ರಮದಲ್ಲಿದ್ದ ಮಹಿಳೆ ಆತ್ಮಹತ್ಯೆ…!!

0
ಬಂಟ್ವಾಳ: ಅರಳ ಗ್ರಾಮದ ಗುಡ್ಡೆಯಂಗಡಿ ಸ್ನೇಹ ಭಾರತಿ ವಿದ್ಯಾಸಂಸ್ಥೆಯ ಅಧೀನ ದಲ್ಲಿರುವ ನಮ್ಮ ಹಿರಿಯರ ಮನೆ ಅನಾಥಾಶ್ರಮದಲ್ಲಿ ವಾಸ್ತವ್ಯವಿದ್ದ ಉಡುಪಿ ಜಿಲ್ಲೆಯ ಪಡು ಗ್ರಾಮದ ಲಕ್ಷ್ಮೀ ( 67) ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ...

ಭೀಕರ ಅಪಘಾತ : ನೀರಿನ ಟ್ಯಾಂಕರ್‌ಗೆ ಸ್ಕೂಟಿ ಡಿಕ್ಕಿ, ಸವಾರ ಸಾವು..!

0
ಪಡುಬಿದ್ರಿ: ಕಾಪು ತಾಲೂಕು ಎಲ್ಲೂರು ಗ್ರಾಮದ ಕಂಚುಗಾರಕೇರಿ ಬಸ್ ನಿಲ್ದಾಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಮೃತಪಟ್ಟ ಘಟನೆ ಬೆಳಿಗ್ಗೆ ಸಂಭವಿಸಿದೆ. ಪಿರ್ಯಾದುದಾರರಾದ ಸಂತೋಷ ದೇವಾಡಿಗ (40), ಪೆಜತಕಟ್ಟೆ, ಬೆಳಪು...

ಇಂದು ದೇಶದಾದ್ಯಂತ ಮೆಡಿಕಲ್ ಶಾಪ್ ಬಂದ್ : ಆನ್‌ಲೈನ್ ಔಷಧಿ ಮಾರಾಟ ವಿರೋಧಿಸಿ ವ್ಯಾಪಾರಿಗಳ...

0
ಬೆಂಗಳೂರು : ಆನ್‌ಲೈನ್ ಇ-ಫಾರ್ಮಸಿಗಳು ಹಾಗೂ ಕ್ವಿಕ್ ಕಾಮರ್ಸ್ ಆಪ್‌ಗಳ ಮೂಲಕ ಕಾನೂನು ಬಾಹಿರವಾಗಿ ಔಷಧಿ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿ, ಆಲ್ ಇಂಡಿಯಾ ಆರ್ಗನೈಸೇಶನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ (ಎಐಒಸಿಡಿ)...

ಮಳೆ ಅವಘಡ ಎದುರಿಸಲು ಸನ್ನದ್ಧರಾಗಿ : ಜಿಲ್ಲಾಧಿಕಾರಿ…!!

0
ಉಡುಪಿ: ಜಿಲ್ಲೆಯಲ್ಲಿ ಮೇ 26ರಿಂದ ಮುಂಗಾರು ಮಳೆಯಾಗುವ ಮುನ್ಸೂಚನೆ ಇದ್ದು, ಜಿಲ್ಲೆಯಲ್ಲಿ ಮಳೆಯಿಂದಾಗುವ ಪ್ರವಾಹ ಸೇರಿದಂತೆ ಇನ್ನಿತರ ಅವಘಡಗಳ ಪರಿಸ್ಥಿತಿ ಎದುರಿಸಲು ಎಲ್ಲ ಇಲಾಖಾ ಅಧಿಕಾರಿಗಳು ರಕ್ಷಣಾ ಸಾಧನದೊಂದಿಗೆ ಸನ್ನದ್ಧರಾಗಬೇಕು. ಅಗತ್ಯವಿರುವ ಮುಂಜಾಗ್ರತಾ...

ಕೋಟ: ಹೆದ್ದಾರಿ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ : ಟಿಪ್ಪರ್ ಲೋಡರ್ ದುರ್ಮರಣ…!!

0
ಕುಂದಾಪುರ : ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಕೋಟ ಶಾಂಭವಿ ಶಾಲೆ ಎದುರು ನಡೆದಿದೆ. ಕೆಲಸ ಮುಗಿಸಿಕೊಂಡು ಮನೆಗೆ ತೆರಳಲು ಬಂದಿದ್ದ ಕೃಷ್ಣ...

ಸಮಾಜಮುಖಿ ಚಿಂತನೆಯಿಂದ ದೇಶದ ಅಭಿವೃದ್ಧಿ ಸಾಧ್ಯ : ಪ್ರಸಾದ್ ರಾಜ್ ಕಾಂಚನ್…!!

0
ಮಲ್ಪೆ : ಉದ್ಯಮಿಗಳು ಸಮಾಜಮುಖಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದರೆ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ಮಹಾರುದ್ರಯಾಗ ಸಮಿತಿ ಕಾರ್ಯಾಧ್ಯಕ್ಷ ಹಾಗೂ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ...

ನೀರಿನ ಟ್ಯಾಂಕರ್‌ಗೆ ಸ್ಕೂಟರ್‌ ಡಿಕ್ಕಿ : ಸವಾರ ಸ್ಥಳದಲ್ಲೇ ಸಾವು…!!

0
ಕಾಪು : ಸ್ಕೂಟರ್ ವಾಹನವು ನೀರಿನ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಕಾಪು ಪಣಿಯೂರ್‌ನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪಣಿಯೂರು ಕೇಂದ್ರದ ನಿವಾಸಿ ಕೃಷ್ಣ ಮೂಲ್ಯ (22) ಎಂದು...

ಅಪ್ರಾಪ್ತ ಬಾಲಕರು ವಾಹನ ಚಲಾಯಿಸಿದ ಪ್ರಕರಣ : ಮಾಲಕರಿಗೆ ದಂಡ…!!

0
ಮಂಗಳೂರು: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲಕರಿಗೆ ತಲಾ ರೂ. 25,000 ದಂಡ ವಿಧಿಸಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ. 2026ರ ಎ.6ರಂದು ಬಂಟ್ವಾಳ...

ನಗರಾಭಿವೃದ್ಧಿ ಪ್ರಾಧಿಕಾರ ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ ಏಕನಿವೇಶನ ಒದಗಿಸಲು ಕ್ರಮ ವಹಿಸಿ :...

0
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿತ ಕಡತಗಳ ಬಗ್ಗೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಉಡುಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರ...
0FansLike
0SubscribersSubscribe

EDITOR PICKS