PrimeTv Live News Desk
ಉಡುಪಿ ಜಿಲ್ಲೆಯಲ್ಲಿ 492 ಗಣೇಶ್ ಮೂರ್ತಿ ಪ್ರತಿಷ್ಠಾಪನೆ…!!
ಉಡುಪಿ: ಜಿಲ್ಲೆಯಾದ್ಯಂತ ಈ ವರ್ಷ 492 ಸಾರ್ವಜನಿಕ ಗಣೇಶೋತ್ಸವ ನಡೆಯುತ್ತಿದೆ. ಬಂದೋಬಸ್ತ್ಗೆ 996 ಪೊಲೀಸರನ್ನು ನಿಯೋಜಿಸಲಾಗಿದೆ.
415 ಸಾಮಾನ್ಯ, 74 ಸೂಕ್ಷ್ಮ ಹಾಗೂ 3 ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಲಾಗಿದ್ದು, ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ...
“ಉಡುಪಿಯ ರಾಜ ಕಡಿಯಾಳಿ ಸಂಕಷ್ಟಹರ ಗಣೇಶ”ನ 60ನೇ ವರ್ಷದ ವಜ್ರ ಮಹೋತ್ಸವದ ಸಂಭ್ರಮಕ್ಕೆ ಚಾಲನೆ…!!
ಉಡುಪಿ: ಉಡುಪಿಯ ಅತ್ಯಂತ ಹಿರಿಯ ಮತ್ತು ಪ್ರಸಿದ್ಧ ಗಣೇಶೋತ್ಸವಗಳಲ್ಲಿ ಒಂದಾದ ಕಡಿಯಾಳಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ*ಯ ''ಉಡುಪಿಯ ರಾಜ - ಕಡಿಯಾಳಿ ಸಂಕಷ್ಟಹರ ಗಣೇಶ' ನ 60ನೇ ವರ್ಷದ ವಜ್ರ ಮಹೋತ್ಸವದ...
ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ…!!
ಸೆ. 14 - 23 : ಕಿನ್ನಿಮುಲ್ಕಿ ಸ್ವಾಗತ ಗೋಪುರದ ಬಳಿಯ ಗಣಪತಿ ಮೈದಾನದಲ್ಲಿ ಸಂಭ್ರಮದ ಗಣೇಶೋತ್ಸವ....
ಉಡುಪಿ: ನಗರದ ಕನ್ನರ್ಪಾಡಿ-ಕಿನ್ನಿಮುಲ್ಕಿ 21ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ ವತಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ...
ಮಂಗಳೂರು: ಭಾಸ್ಕರ್ ಶೆಟ್ಟಿ ಹತ್ಯೆ ಆರೋಪಿಗಳ ಮೇಲೆ ಜೈಲಿನಲ್ಲಿ ಕೊಲೆ ಯತ್ನ ಪ್ರಕರಣ :...
ಮಂಗಳೂರು: ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಮತ್ತು ಜ್ಯೋತಿಷಿ ನಿರಂಜನ್ ಭಟ್ ಮೇಲೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಯತ್ನ ಮತ್ತು...
ಶಿರ್ವ: ದೇವಸ್ಥಾನದ ಬೀಗ ಮುರಿದು ಬೆಳ್ಳಿಯ ಮುಖವಾಡ, ಕಾಣಿಕೆ ಹಣ ಕಳವು…!!
ಶಿರ್ವ: ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು ಎರಡು ದೇವರ ಮೂರ್ತಿಗಳಿಗೆ ತೊಡಿಸಿದ್ದ ಬೆಳ್ಳಿಯ ಮುಖವಾಡಗಳು ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಹಣವನ್ನು ಕಳವು ಮಾಡಿರುವ ಘಟನೆ ಬೆಳಪು ಗ್ರಾಮದಲ್ಲಿ ನಡೆದಿದೆ.
ಬೆಳಪು ಗ್ರಾಮದ...
ಉಡುಪಿ ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ (ಕಡಿಯಾಳಿ) ಸೆ. 14 ರಿಂದ 20 : ವಜ್ರ...
ಉಡುಪಿ: ಸಾರ್ವಜನಿಕ ಶ್ರೀಗಣೇಶೋತ್ಸವ ಸಮಿತಿ(ಕಡಿಯಾಳಿ) ವತಿಯಿಂದ ಸೆ. ೧೪ರಿಂದ ೨೦ರ ತನಕ ಕಡಿಯಾಳಿ ಶ್ರೀಮಹಿಷರ್ಮನಿ ದೇವಸ್ಥಾನದ ಕಾತ್ಯಾಯನೀ ಮಂಟಪದಲ್ಲಿ ೬೦ನೇ ಶ್ರೀಗಣೇಶೋತ್ಸವ(ವಜ್ರ ಮಹೋತ್ಸವ) ನಡೆಯಲಿದೆ ಎಂದು ಸಮಿತಿ ಗೌರವಾಧ್ಯಕ್ಷ, ಉಡುಪಿ ಶಾಸಕ ಯಶಪಾಲ್...
ಕರಾವಳಿ ಅಭಿವೃದ್ಧಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್ : ಸಿಎಂಗೆ ಶಾಸಕ ಮಂಜುನಾಥ್ ಭಂಡಾರಿ...
ಬೆಂಗಳೂರು: ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ : ಆರೋಪಿಯ ಬಂಧನ…!!
ಕಾರ್ಕಳ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ...
ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ 42.75 ಕೋಟಿ ರೂ. ಬಿಡುಗಡೆ : ಸಂಸದ ಕೋಟ ಶ್ರೀನಿವಾಸ...
ಉಡುಪಿ: ಕರಾವಳಿ ಮತ್ತು ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಸಂಪರ್ಕ ಸೇತು ಆಗಿರುವ ರಾಷ್ಟ್ರೀಯ ಹೆದ್ದಾರಿ 169- ಎ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ 42.75 ಕೋಟಿ ರೂ. ಅನುದಾನ ಬಿಡುಗಡೆ...
ಶಿರ್ವಾ: ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ, ಕೊಲೆ ಬೆದರಿಕೆ ಆರೋಪ…!!
ಶಿರ್ವಾ: ಹೆಚ್ಚಿನ ವರದಕ್ಷಿಣೆಗಾಗಿ ಪತಿ ಹಾಗೂ ಆತನ ಕುಟುಂಬಸ್ಥರು ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಶಿರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದ ಸಂಧ್ಯಾ...









