PrimeTv Live News Desk
ಉಡುಪಿ: ಪತ್ರ ಬರೆದಿಟ್ಟು ಯುವತಿ ನಾಪತ್ತೆ…!!
ಉಡುಪಿ : ನಗರದ ಕಿನ್ನಿಮುಲ್ಕಿ ವೇಗಸ್ ಟೌನ್‍ಶಿಪ್‍ನಲ್ಲಿ ವಾಸವಾಗಿದ್ದ ಪೂಜಾ (18) ಎಂಬ ಯುವತಿಯು ತಾನು ಪ್ರೀತಿಸಿದ ಯುವಕನೊಂದಿಗೆ ವಿವಾಹವಾಗುತ್ತಿದ್ದು ತನ್ನನ್ನು ಹುಡುಕಬೇಡಿ ಎನ್ನುವ ಪತ್ರ ಬರೆದಿಟ್ಟು ಸೆಪ್ಟಂಬರ್ 6 ರಂದು ಮಧ್ಯರಾತ್ರಿ...
ಗಣೇಶೋತ್ಸವ : ಉಡುಪಿ ಜಿಲ್ಲೆಯಲ್ಲಿ ಮೂರು ದಿನ ಮದ್ಯ ಮಾರಾಟ ನಿಷೇಧ…!!
ಉಡುಪಿ: ಶಾಂತಿಯುತ ಗಣೇಶೋತ್ಸವ ಆಚರಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಹಾಗೂ ಕಾನೂನು ಪಾಲನೆ ಕಾಪಾಡುವ ಉದ್ದೇಶದಿಂದ ಸೆ.14, 16 ಮತ್ತು 18ರಂದು ವಿವಿಧ ಅವಧಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ...
ಉಡುಪಿ : SIR : ವಾಸ್ತವ್ಯ ದೃಢೀಕರಣ ಪತ್ರದ ಬಗೆಗಿನ ಸಮಸ್ಯೆ ಬಗೆಹರಿಸಿ –...
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನೈಜ ಮತದಾರರಿಗೆ ವಾಸ್ತವ್ಯ ದೃಢೀಕರಣ ಪತ್ರ ಪಡೆಯುವಲ್ಲಿ...
ಸೆ.15ರಿಂದ ವಿದ್ಯಾರ್ಥಿಗಳಿಗೆ ಯುವ ಸಂಸತ್ ಸಭೆ…!!
ಉಡುಪಿ: ಪ್ರಜಾಪ್ರಭುತ್ವದ ಅನುಸರಣೆಯಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದೆ. ಐತಿಹಾಸಿಕ ಪ್ರಜಾಪ್ರಭುತ್ವದ ಚಲನಶೀಲತೆಯನ್ನು ಮತ್ತಷ್ಟು ವಿಸ್ತರಿಸಲು ಹಾಗೂ ಯುವ ಸಮುದಾಯಕ್ಕೆ ದೇಶದ ಸಂಸದೀಯ ವ್ಯವಸೆ ತಿಳಿಸಲು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಆಚರಿಸಲಾಗುತ್ತಿದೆ.
ತನ್ನಿಮಿತ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ...
ಮಣಿಪಾಲ: ಸರಕಾರಿ ಜಮೀನಿನಲ್ಲಿ ಅಕ್ರಮ ಸ್ಪೋಟ – ಇಬ್ಬರು ಆರೋಪಿಗಳ ಬಂಧನ…!!
ಮಣಿಪಾಲ: ಪರವಾನಿಗೆ ಇಲ್ಲದೆ ಸರಕಾರಿ ಜಮೀನಿನಲ್ಲಿ ಬಂಡೆ ಕಲ್ಲಿಗೆ ಸ್ಪೋಟ ನಡೆಸಿದ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಿನಾಂಕ 05.09.2026 ರಂದು ಬೆಳಿಗ್ಗೆ 11:00 ಗಂಟೆಗೆ ಮಣಿಪಾಲ ಪೊಲೀಸ್ ಠಾಣಾ ಸರಹದ್ದಿನ...
NUTRIFEST 2026 – ಪೌಷ್ಟಿಕ ಆಹಾರ ಮತ್ತು ಆರೋಗ್ಯಕರ ಜೀವನಶೈಲಿಯ ಕುರಿತು ಜಾಗೃತಿ ಕಾರ್ಯಕ್ರಮ..!!
ಉಡುಪಿ, ಸೆಪ್ಟೆಂಬರ್ 11-CSI Lombard Memorial (Mission) Hospital ವತಿಯಿಂದ ಪೌಷ್ಟಿಕ ಆಹಾರ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಉತ್ತಮ ಜೀವನಶೈಲಿಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ “NUTRIFEST 2026 – Nutrition...
ಉಡುಪಿ : ಕೌಟುಂಬಿಕ ಸಮಸ್ಯೆಯಿಂದ ಶಾಲೆಯಿಂದ ಹೊರಗುಳಿದ ಇಬ್ಬರು ಮಕ್ಕಳು ರಕ್ಷಣೆ…!!
ಉಡುಪಿ: ನಗರದ ಉದ್ಯಾವರದಲ್ಲಿ ಕೌಟುಂಬಿಕ ಸಮಸ್ಯೆಯ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದು ಮನೆಯಲ್ಲಿಯೇ ಇದ್ದ ಇಬ್ಬರು ಮಕ್ಕಳನ್ನು ರಕ್ಷಿಸಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ.
11 ವರ್ಷದ ನೇಹನ್ ಹಾಗೂ 8 ವರ್ಷದ ನೌರೋಜ್ ಎಂಬ ಮಕ್ಕಳು...
ಉಡುಪಿ : 5 ದಿನಗಳ ಬ್ಯಾಂಕಿಂಗ್ ವ್ಯವಸ್ಥೆಗೆ ಆಗ್ರಹಿಸಿ ಬ್ಯಾಂಕ್ ಸಿಬ್ಬಂದಿ ಮುಷ್ಕರ…!!
ಉಡುಪಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬ್ಯಾಂಕ್ ನೌಕರರ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಒಂದು ದಿನದ ಮುಷ್ಕರಕ್ಕೆ ಇಂದು ಉಡುಪಿಯಲ್ಲೂ ಬ್ಯಾಂಕ್ ಸಿಬ್ಬಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್, UFBU...
ಉಪ್ಪಿನಂಗಡಿ: ಪೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!
ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣೆಯ ಅ.ಕ್ರ. 18/2005, ಕಲಂ 4 ಮತ್ತು 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ...
ಬಂಟ್ವಾಳ : ಮರದ ದಿಮ್ಮಿ ಜಾರಿ ಬಿದ್ದು ಲಾರಿ ಕ್ಲೀನರ್ ಮೃತ್ಯು…!!
ಬಂಟ್ವಾಳ, ಸೆ. 11 ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಹಿಂದಕ್ಕೆ ಚಲಾಯಿಸುವ ಸಂದರ್ಭ ದಿಮ್ಮಿಯೊಂದು ಜಾರಿ ಬಿದ್ದು, ಲಾರಿ ಕ್ಲೀನರ್ ಮೃತಪಟ್ಟ ಘಟನೆ ಬಂಟ್ವಾಳ ಕಸಬಾ ಗ್ರಾಮದ ಮಣಿ ಸಮೀಪದ ಶ್ರೀ ಮಾರುತಿ...









