Home Authors Posts by PrimeTv Live News Desk

PrimeTv Live News Desk

PrimeTv Live News Desk
1592 POSTS 0 COMMENTS

ವೃದ್ಧೆಗೆ ಮತ್ತು ಬರಿಸುವ ಜ್ಯೂಸ್‌ ನೀಡಿ 10 ಲಕ್ಷ ಮೌಲ್ಯದ ಚಿನ್ನ, ನಗದು ದೋಚಿದ...

0
ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ...

ಉಡುಪಿ: ಕಿನ್ನಿಮುಲ್ಕಿಯಲ್ಲಿ ಸರ್ಕಾರಿ ಬಸ್‌ನ ಸ್ಟಬ್ ಆಕ್ಸಲ್ ಮುರಿದು ಕಳಚಿ ಬಿದ್ದ ಚಕ್ರ…!!

0
ಉಡುಪಿ : ಕಿನ್ನಿಮುಲ್ಕಿ ಬಳಿ ಸ್ಟಬ್ ಆಕ್ಸಲ್ ಮುರಿದು ಸರ್ಕಾರಿ ಬಸ್‌ನ ಹಿಂದಿನ ಚಕ್ರ ಕಳಚಿ ಬಿದ್ದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರು ಸ್ವಲ್ಪದರಲ್ಲಿ ಪಾರಾದ ಘಟನೆ ಬುಧವಾರ ಬೆಳಗ್ಗೆ ಸಂಭವಿಸಿದೆ. ಉಡುಪಿಯಿಂದ ಕುಂದಾಪುರ ಕಡೆಗೆ...

ಡಾ. ಚಂದ್ರಶೇಖರ ದಾಮ್ಲೆಯವರಿಗೆ ಪ್ರತಿಷ್ಟಿತ ‘ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ’…!!

0
ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ, ತಲ್ಲೂರು ಕನಕಾ-ಅಣ್ಣಯ್ಯ ಶೆಟ್ಟಿ ನೆನಪಿನಲ್ಲಿ ವಿದ್ವಾಂಸರಿಗೆ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ'ಗೆ ನಿವೃತ್ತ ಪ್ರಾಧ್ಯಾಪಕ, ಶಿಕ್ಷಣ ತಜ್ಞ, ಲೇಖಕ,ಪ್ರಸಂಗ ಕರ್ತ, ಕಲಾವಿಮರ್ಶಕ, ಅರ್ಥಧಾರಿ, ತೆಂಕುತಿಟ್ಟು ಹಿತರಕ್ಷಣಾ...

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹುಂಡಿಯಲ್ಲಿ ರೂ 1.94 ಕೋಟಿ ಕಾಣಿಕೆ…!!

0
ಉಡುಪಿ: ಪ್ರಸಿದ್ಧ ಕೊಲ್ಲೂರು ಶ್ರೀ‌ಮೂಕಾಂಬಿಕಾ ದೇವಳದ ಹುಂಡಿ ಎಣಿಕೆ ಕಾರ್ಯ ಸೋಮವಾರ ನಡೆಯಿತು. ದೇವಸ್ಥಾನದ 41 ಹುಂಡಿಗಳನ್ನು ತೆರೆಯಲಾಗಿದ್ದು, ಭಕ್ತರಿಂದ ಅಪಾರ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ದೇವಸ್ಥಾನ ಮೂಲಗಳ ಪ್ರಕಾರ, ಹುಂಡಿಗಳಲ್ಲಿ ಒಟ್ಟು ರೂ 1,90,43,819...

ಉಡುಪಿಯಲ್ಲಿ ಅನುಮಾನಾಸ್ಪದ ಮೊಬೈಲ್ ಮಾರಾಟ : 7 ಮೊಬೈಲ್‌ಗಳನ್ನು ಪೊಲೀಸರಿಗೆ ಒಪ್ಪಿಸಿದ ವ್ಯಾಪಾರಿಗಳು..!

0
ಉಡುಪಿ: ಜಿಲ್ಲೆಯ ವಿವಿಧ ಮೊಬೈಲ್ ಅಂಗಡಿಗಳಿಗೆ ಅಪರಿಚಿತ ವ್ಯಕ್ತಿಗಳು ಮೊಬೈಲ್ ಫೋನ್‌ಗಳನ್ನು ಮಾರಾಟ ಮಾಡಲು ಬಂದ ಘಟನೆ ಬೆಳಕಿಗೆ ಬಂದಿದೆ. ಮೊಬೈಲ್ ಅಂಗಡಿಗಳ ಮಾಲೀಕರು ಅನುಮಾನಗೊಂಡು, ಮೊಬೈಲ್‌ಗಳನ್ನು ಸಂಚಾರ್ ಸಾಥಿ ಆಪ್ ಮೂಲಕ ಪರಿಶೀಲಿಸಿದಾಗ...

ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ 100% ಫಲಿತಾಂಶ ಶಾಲಾ ಕಾಲೇಜುಗಳಿಗೆ ಗೌರವಾರ್ಪಣೆ :...

0
ಉಡುಪಿ: ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎಸ್.ಎಸ್. ಎಲ್. ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 100 % ಫಲಿತಾಂಶ ಬಂದ...

ಕ್ರಿಕೆಟ್ ಬೆಟ್ಟಿಂಗ್ ಆರೋಪಿ ಭರತ್ ಜಯರಾಮ್ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ…!

0
ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ಹೊರಡಿಸಿದ್ದ ಗಡಿಪಾರು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತತ್ಕಾಲಿಕ ತಡೆ ನೀಡಿದೆ. ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ...

ಮಂಗಳೂರು: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಇಬ್ಬರ ಆರೋಪಿಗಳ ಬಂಧನ…!!

0
ಮಂಗಳೂರು: ರಾತ್ರಿ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಬೀಟ್ ಪೊಲೀಸ್ ಸಿಬ್ಬಂದಿ ಮೇಲೆ ಸಿಮೆಂಟ್ ಶೀಟ್‌ನಿಂದ ಭೀಕರ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಸಿನಿಮೀಯ...

ಸಗ್ರಿನೊಳೆ ಯುವಕ ನಾಪತ್ತೆ : ಪ್ರಕರಣ ದಾಖಲು…!!

0
ಉಡುಪಿ :ಮಣಿಪಾಲ ಪೆರಂಪಳ್ಳಿ ರೋಡ್ ಸಗ್ರಿನೊಳೆ ಸದಾನಂದ ಎಂಬವರ ಬಾಡಿಗೆ ಮನೆಯಲ್ಲಿ ವಾಸವಿದ್ದ ಮನೋಜ್ (20) ಎಂಬವರು ನಾಪತ್ತೆಯಾಗಿರುವ ಕುರಿತು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿದೆ. ಮನೋಜ್ ಅವರು ಪ್ರಥಮ ಇನ್ ಹೋಟೆಲ್ ನಿಂದ...

ಸರ್ಕಾರಿ ಜಮೀನು ಅಕ್ರಮ ಕಬಳಿಕೆ ಆರೋಪ : ಕುಂದಾಪುರ ಎಸಿ ಕಚೇರಿ ಮುಂದೆ ಅನಿರ್ದಿಷ್ಟ...

0
ಕುಂದಾಪುರ: ತಾಲೂಕಿನ ವಂಡ್ಸೆ ಹೋಬಳಿ ಹೊಸೂರು ಗ್ರಾಮದ ಸರ್ವೆ ನಂಬರ್ 141ರ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಅಕ್ರಮವಾಗಿ ಕಬಳಿಸಲು ಕಂದಾಯ ಇಲಾಖೆಯ ಅಧಿಕಾರಿಗಳೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿ, ದಲಿತ ಪರ...
0FansLike
0SubscribersSubscribe

EDITOR PICKS