PrimeTv Live News Desk
ಉಡುಪಿ ಶ್ರೀಕೃಷ್ಣಮಠಕ್ಕೆ ಖ್ಯಾತ ಗಾಯಕಿ ಮಂಗ್ಲಿ ಭೇಟಿ, ದೇವರ ದರ್ಶನ…!!
ಉಡುಪಿ: ಉಡುಪಿ ಶ್ರೀಕೃಷ್ಣಮಠಕ್ಕೆ ದಕ್ಷಿಣ ಭಾರತದ ಖ್ಯಾತ ಗಾಯಕಿ ಮಂಗ್ಲಿ ಅವರು ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಶೀರೂರು ಮಠಾಧೀಶರಾದ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆಯನ್ನು ಸ್ವೀಕರಿಸಿದರು.
ಮಂಗ್ಲಿ ಅವರಿಗೆ...
ಪಡುಬಿದ್ರಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ : ಇಬ್ಬರ ಬಂಧನ : ₹4.25 ಲಕ್ಷ...
ಉಡುಪಿ: ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಇನ್ನಾ ಗ್ರಾಮದ ಕಜನಡ್ಕದಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ.
ದಿನಾಂಕ 18-05-2026ರಂದು ಬೆಳಿಗ್ಗೆ ಸುಮಾರು...
ಮೂಡುಬಿದಿರೆ : ಬನ್ನಡ್ಕದಲ್ಲಿ ಕಲ್ಲು ತುಂಬಿದ ಲಾರಿ ಪಲ್ಟಿ-ಗಾಯ…!
ಮೂಡುಬಿದಿರೆ : ಬೆಳುವಾಯಿಯಿಂದ ಮೂಡುಬಿದಿರೆ ಕಡೆಗೆ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಲಾರಿಯೊಂದು ಬನ್ನಡ್ಕದಲ್ಲಿ ಸೋಮವಾರ ಪಲ್ಟಿಯಾಗಿದ್ದು ಚಾಲಕನಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಲ್ಲು ತುಂಬಿಕೊಂಡು ಬರುತ್ತಿದ್ದ ಲಾರಿ ಬನ್ನಡ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿ...
ಮುನಿಯಾಲು : ಕಾರು ಪಲ್ಟಿಯಾಗಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ…!!
ಹೆಬ್ರಿ : ಧರ್ಮಸ್ಥಳದಿಂದ ಕಾರ್ಕಳ ಮಾರ್ಗವಾಗಿ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಮಾರುತಿ ಆಲ್ಟೊ ಕಾರೊಂದು ಮುನಿಯಾಲಿನಲ್ಲಿ ಪಲ್ಟಿಯಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಇಬ್ಬರು ಪುರುಷರು, ಮೂವರು...
ಕಾಸರಗೋಡು: ಕ್ರಿಕೆಟ್ ಪಂದ್ಯದ ಜಗಳ : ಸಹಕಾರಿ ಬ್ಯಾಂಕ್ ಭದ್ರತಾ ಸಿಬ್ಬಂದಿಯ ಭೀಕರ ಕೊಲೆ…!!
ಕಾಸರಗೋಡು : ಸ್ಥಳೀಯ ಕ್ರಿಕೆಟ್ ಪಂದ್ಯಾವಳಿಯ ಸಂದರ್ಭದಲ್ಲಿ ನಡೆದ ಕ್ಷುಲ್ಲಕ ವಾಗ್ವಾದವೊಂದು ಮಾರಕ ತಿರುವು ಪಡೆದು, ಬ್ಯಾಂಕಿನ ಭದ್ರತಾ ಸಿಬ್ಬಂದಿಯನ್ನು ಅವರ ಕೆಲಸದ ಸ್ಥಳದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾದ ಭೀಕರ ಘಟನೆ...
ಬೆಳ್ತಂಗಡಿ: ಜೂಜಾಟ ಅಡ್ಡೆಗೆ ಖಾಕಿ ರೇಡ್ : 17 ಮಂದಿಯ ಬಂಧನ…!!
ಬೆಳ್ತಂಗಡಿ: ಕರಿಮಣೇಲು ಗ್ರಾಮದ ಬೋಳಾರಗುತ್ತು ಎಂಬಲ್ಲಿ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ವೇಣೂರು ಪೊಲೀಸರು ದಾಳಿ ನಡೆಸಿ 17 ಮಂದಿಯನ್ನು ಭಾನುವಾರ ರಾತ್ರಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಪಡಂಗಡಿಯ ಅಶೋಕ್(37), ವಿತೇಶ್(33), ವೇಣೂರು ಕರಿಮಣೇಲಿನ ರಾಜೇಶ್(35),...
ಎಸ್ಪಿ ಹರಿರಾಮ್ ಶಂಕರ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ : ಮಾಹಿತಿ, ಹಣ ಹಂಚಿಕೊಳ್ಳಬೇಡಿ...
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ ಶಂಕರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿದೆ.
ಹರಿರಾಂ ಶಂಕರ್ ಐಪಿಎಸ್ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ಸಾರ್ವಜನಿಕರನ್ನು ಸಂಪರ್ಕಿಸುತ್ತಿರುವುದು...
ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು 2004–2005 ಸಾಲಿನ ಹಳೆ ವಿದ್ಯಾರ್ಥಿಗಳ ಸವಿ ನೆನಪು...
ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು 2004–2005 ಸಾಲಿನ ಹಳೆ ವಿದ್ಯಾರ್ಥಿಗಳ ಸವಿ ನೆನಪು ಕಾರ್ಯಕ್ರಮ ಸಡಗರ ಸಂಭ್ರಮದಲ್ಲಿ ಯಶಸ್ವಿಯಾಗಿ ನಡೆಯಿತು.
ಶಿಕ್ಷಕರಾದ ರಾಜೇಂದ್ರ ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿ ಜೀವನದ ನೆನಪುಗಳನ್ನು ಮತ್ತೆ...
ಉಡುಪಿ: ಅಂದರ್-ಬಾಹರ್ ಜುಗಾರಿ ಅಡ್ಡೆಗೆ ದಾಳಿ – ಐವರು ವಶಕ್ಕೆ…!!
ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಭರತೇಶ್ ಕಂಕಣವಾಡಿ ಅವರು ಮೇ 17, 2026ರಂದು ರೌಂಡ್ಸ್ ಕರ್ತವ್ಯದಲ್ಲಿರುವ ವೇಳೆ ಉಡುಪಿ ತಾಲೂಕು ಅಂಬಲಪಾಡಿ ಗ್ರಾಮದ ಅಂಬೇಡ್ಕರ್ ಭವನದ ಹಿಂದಿನ ಕುಂಜಿಗಡ್ಡೆ...
ವ್ಯಕ್ತಿ ನಾಪತ್ತೆ – ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!!
ಮಲ್ಪೆ: ಉಪ್ಪೂರು ಗ್ರಾಮ ಬ್ರಹ್ಮಾವರ ನಿವಾಸಿ ಜಯಂತಿ ಅಮೀನ್ ಅವರ ಗಂಡ ಪ್ರವೀಣ್ ಕುಮಾರ್ (76) ಅವರು ಮೇ 15, 2026 ರಂದು ಮಧ್ಯಾಹ್ನ 3:30 ಗಂಟೆ ಸುಮಾರಿಗೆ ಉಡುಪಿ ತಾಲೂಕು ತೆಂಕನಿಡಿಯೂರು...










