PrimeTv Live News Desk
ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆ ಹೊಸ ಮುನ್ನುಡಿ : ಪ್ರಸಾದ್ ರಾಜ್ ಕಾಂಚನ್…!!
ಉಡುಪಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದು ಕರಾವಳಿಗರ ಪಾಲಿಗೆ ಹೆಮ್ಮೆಯ ವಿಚಾರವಾಗಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಭೆ ಹೊಸ...
ಬೈಂದೂರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ…!!
ಬೈಂದೂರು: ಉಪ್ಪುಂದ ಕಾಸನಾಡಿ ಸಮೀಪದ ಹಾಡಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತರನ್ನು ಬಿಜೂರು ನಿವಾಸಿ ರವೀಂದ್ರ ದೇವಾಡಿಗ (31) ಎಂದು ಗುರುತಿಸಲಾಗಿದೆ.
ಇವರು ಪತ್ನಿ ಹಾಗೂ ಮಗನೊಂದಿಗೆ ಪತ್ನಿಯ ಮನೆಯಲ್ಲೇ...
ಮಂಗಳೂರು: ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ ಪರಿಶೀಲನೆ…!!
ಮಂಗಳೂರು: ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್‌ರ ಆದೇಶದಂತೆ ಮೂಡುಶೆಡ್ಡೆ ಗ್ರಾಪಂ ವ್ಯಾಪ್ತಿಯಲ್ಲಿರುವ ಮಂಗಳೂರು ತಾಲೂಕು ಹಾಗೂ ನಗರ ಮಹಿಳಾ ಮತ್ತು ಮಕ್ಕಳ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ ದ.ಕ. ಜಿಲ್ಲಾ ಆಹಾರ...
ವಿಟ್ಲ: ಕೆಂಪು ಕಲ್ಲು ಅಕ್ರಮ ಸಾಗಾಟ : ಎರಡು ಲಾರಿಗಳು ಪೊಲೀಸ್ ವಶಕ್ಕೆ…!!
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಪರವಾನಿಗೆ ಹಾಗೂ ಸೂಕ್ತ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಕೆಂಪುಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸೆ.14ರ ರಾತ್ರಿ ಕೇರಳ ಕಡೆಯಿಂದ ಕನ್ಯಾನ...
ಮಣಿಪಾಲ: WGSHA ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ – ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಯುವಕ...
ಮಣಿಪಾಲ: ಉಡುಪಿ ತಾಲ್ಲೂಕಿನ ಮಣಿಪಾಲದ WGSHA ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿ ಸಾಯಿ ಸಂಜಯ್ ಬಿಂಗಾರೆ (21)...
ಮಂಗಳೂರು: ಕರಾವಳಿ ಅಭಿವೃದ್ಧಿಗೆ ಸೆ.18ರಂದು ವಿಶೇಷ ಸಚಿವ ಸಂಪುಟ ಸಭೆ…!!
ಬೆಂಗಳೂರು : ಕರಾವಳಿ ಜಿಲ್ಲೆಗಳ, ವಿಶೇಷವಾಗಿ ತುಳುನಾಡಿನ ಅಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆಯೋಜಿಸಿದೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಅರೆಸ್ಟ್…!!
ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಮಂಗಳೂರು ಬಜಾಲ್-ನಂತೂರು ನಿವಾಸಿ ಮಹಮ್ಮದ್ ನೌಫಲ್ @...
ಕೋಟ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕೋಟ: ಕಾರ್ಕಡ ಗ್ರಾಮದ ಶಿವರಾಮ ದೇವಾಡಿಗ ಎಂಬವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಿವರಾಮ ದೇವಾಡಿಗ ಅವರಿಗೆ ಮೂರು ವರ್ಷಗಳ ಹಿಂದೆ ರಸ್ತೆ ಅಪಘಾತವಾಗಿದ್ದು, ಬಳಿಕ ಮಾನಸಿಕವಾಗಿ ಕುಗ್ಗಿದ್ದರು ಎಂದು ಅವರ...
ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿರುವ “ಟಾಸ್” ಚಿತ್ರ…!!
ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್‌ಬಿ ಪ್ರೊಡಕ್ಷನ್ ಲಾಂಛನ ದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ ಮತ್ತು ನಟನೆಯ ‘ಟಾಸ್’ ತುಳು ಹಾಗೂ ಕನ್ನಡ ಸಿನಿಮಾ ಸೆ. 18ರಂದು ರಾಜ್ಯದಾದ್ಯಂತ ತೆರೆಕಾಣಲಿದೆ ಎಂದು...
ಕುಂದಾಪುರ : ಆನೆಗುಡ್ಡೆ ದೇವಸ್ಥಾನದಲ್ಲಿ ಮಹಿಳೆಯ ಚಿನ್ನದ ಸರ ಕಳವು…!!
ಕುಂದಾಪುರ : ಚೌತಿ ಹಬ್ಬದ ಹಿನ್ನೆಲೆಯಲ್ಲಿ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿದ್ದ 75 ವರ್ಷದ ಮುತ್ತು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಸೆಪ್ಟೆಂಬರ್ 14ರಂದು ಬೆಳಗ್ಗೆ...









