PrimeTv Live News Desk
ಆರು ಮಂದಿಯ ಭೀಕರ ಹತ್ಯೆ ಪ್ರಕರಣ : 12 ಮಂದಿಯ ವಿರುದ್ಧ ಎಫ್ಐಆರ್…!!
ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದ್ದ ಆರು ಮಂದಿಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಇದೂವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ...
ಸರಣಿ ಅಪಘಾತ : ಐವರು ಸ್ಥಳದಲ್ಲೇ ಸಾವು…!!
ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸುಂಕಲಮ್ಮ ದೇವಸ್ಥಾನದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಥಾರ್, ಆಟೋ ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಈ ದುರ್ಘಟನೆಯಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಯಲಾಗಿದೆ.
ಅಂತೆಯೇ...
ವ್ಯಕ್ತಿಯೊಬ್ಬರು ಕೈಜಾರಿ ಬಾವಿಗೆ ಬಿದ್ದು ಮೃತ್ಯು…!!
ಶಂಕರನಾರಾಯಣ: ಉಡುಪಿ ಜಿಲ್ಲೆಯ ಶಂಕರನಾರಾಯಣ ಸಮೀಪ ವ್ಯಕ್ತಿಯೊಬ್ಬರು ತನ್ನ ತೋಟದಲ್ಲಿರುವ ಬಾವಿಯ ಕೆಸರು ತೆಗೆಯಲು ಹೋಗಿ ಆಕಸ್ಮಿಕವಾಗಿ ಕೈಜಾರಿ ಬಾವಿಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಸಾವನ್ನಪ್ಪಿದ ವ್ಯಕ್ತಿ...
ಮಂತ್ರಾಲಯ ಬಳಿಯ ತುಂಗಭದ್ರಾ ನದಿಯಲ್ಲಿ ಐವರು ನೀರುಪಾಲು : ಮೂವರ ಶವ ಪತ್ತೆ…!!
ರಾಯಚೂರು: ಆಂಧ್ರಪ್ರದೇಶದ ಮಂತ್ರಾಲಯ ಬಳಿ ತುಂಗಭದ್ರಾ ನದಿಯಲ್ಲಿ ನಿನ್ನೆ ಈಜಲು ತೆರಳಿದ್ದ ಐವರು ನೀರುಪಾಲಾದ ಪ್ರಕರಣದಲ್ಲಿ ಇದುವರೆಗೆ ಮೂವರ ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಹೈದರಾಬಾದ್ ಮೂಲದ ತಂದೆ ಮಗನ ಮೃತ...
ಲಾರಿಗೆ ಗೂಡ್ಸ್ ಟೆಂಪೋ ಢಿಕ್ಕಿ : ಚಾಲಕ ದಾರುಣ ಮೃತ್ಯು…!!
ಉಡುಪಿ : ಸರಕು ಸಾಗಾಟ ಲಾರಿಗೆ ಗೂಡ್ಸ್ ಟೆಂಪೋ ಹಿಂದುಗಡೆ ಗುದ್ದಿದ ಪರಿಣಾಮವಾಗಿ, ಟೆಂಪೋ ಚಾಲಕ ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೃತ ಚಾಲಕ ಶಿವಮೊಗ್ಗದ ಪ್ರಶಾಂತ್ ಪಿ (29ವ) ಎಂದು ಗುರುತಿಸಲಾಗಿದೆ.
ನಿಂತಿದ್ದ ಲಾರಿಗೆ ಗೂಡ್ಸ್ ಟೆಂಪೋ...
ಅಕ್ರಮ ಗೋವಧೆ ಅಡ್ಡೆಗೆ ಖಾಕಿ ರೇಡ್ : ಮೂವರು ಅರೆಸ್ಟ್…!!
ಬೆಳ್ಳಾರೆ : ಅಕ್ರಮವಾಗಿ ಗೋವಧೆ ನಡೆಸಿ ಜಾನುವಾರು ಮಾಂಸ ತಯಾರಿಸುತ್ತಿದ್ದ ಆರೋಪದಡಿ ಮೂವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿರುವ ಘಟನೆ ಕಡಬ ತಾಲೂಕಿನ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕದಲ್ಲಿ ಬೆಳಕಿಗೆ ಬಂದಿದೆ.
ಮೇ 29ರ ಸಂಜೆ...
ಮಂಗಳೂರು: ಯುವಕ ನಾಪತ್ತೆ…!!
ಮಂಗಳೂರು: 23 ವರ್ಷದ ಯುವಕನೋರ್ವ ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ಯುವಕ ಭೀಮರಾಯ ಗೋಡೂರ್ ಎಂಬವರ ಪುತ್ರ ಸುರೇಶ್ ಎಂದು ತಿಳಿದು ಬಂದಿದೆ.
ಸುರೇಶ್ ಮಂಗಳೂರಿನ...
ಖಾಸಗಿ ಬಸ್ ಪಲ್ಟಿ : ಓರ್ವ ಸಾವು, 20 ಮಂದಿಗೆ ಗಾಯ…!!
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-52ರಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಪ್ರಯಾಣಿಕ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟ ಪ್ರಯಾಣಿಕ ಆಂಧ್ರಪ್ರದೇಶ ಮೂಲದ...
ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ…!!
ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು.
ವಾಯುಪಡೆ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಗಳನ್ನು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಅವರು ಕರಾವಳಿಯ...
ಹಿರಿಯಡಕದಲ್ಲಿ ಟಯರ್ ಸ್ಫೋಟಗೊಂಡು ಫುಟ್ ಬಾತ್ ಮೇಲೇರಿದ ಮೀನು ಸಾಗಾಟದ ವಾಹನ…!!
ಉಡುಪಿ : ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಮೇಲೆ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪ ಸಂಭವಿಸಿತು.
ವಾಹನ ಮಲ್ಪೆಯಿಂದ ಸಾಗರದ...










