Home Authors Posts by PrimeTv Live News Desk

PrimeTv Live News Desk

PrimeTv Live News Desk
1593 POSTS 0 COMMENTS

ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ : ಮತ್ತೋರ್ವ ಆರೋಪಿಯ ಬಂಧನ…!!

0
ಮಂಗಳೂರು : ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಜಾಲ್ ಶಾಂತಿನಗರ ನಿವಾಸಿ ಇಬ್ರಾಹಿಂ ಸಿನಾನ್...

ಬಂಟ್ವಾಳ : ಇಂಟರ್ ಲಾಕ್ ಸಾಗಿಸುತ್ತಿದ್ದ ಲಾರಿ ಪಲ್ಟಿ…!!

0
ಬಂಟ್ವಾಳ : ಇಂಟರ್ ಲಾಕ್ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ಭಾನುವಾರ ತೆಂಕ ಬೆಳ್ಳೂರು ಗ್ರಾಮದ ಕೊಪ್ಪಳ ಪ್ರದೇಶದಲ್ಲಿ ನಡೆದಿದೆ. ಕಲ್ಪನೆಯಿಂದ ಮುಂದೆ ಇಳಿಜಾರು ಪ್ರದೇಶದಲ್ಲಿ ತೆರಳುತ್ತಿದ್ದಾಗ ಈ...

ಜಿಂಕೆ ಮಾಂಸ ಮಾರಾಟ : ಮೂವರು ಆರೋಪಿಗಳ ಬಂಧನ…!!

0
ಭದ್ರಾವತಿ: ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಹಾಗೂ 20 ಕೆ.ಜಿ ಜಿಂಕೆ ಮಾಂಸವನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು ಸೀಗೆಬಾಗಿಯ ಮುನ್ನ, ಸುರಗಿತೋಪಿನ...

ಕಂದಕಕ್ಕೆ ಉರುಳಿದ ಟೆಂಪೋ ಟ್ರಾವೆಲರ್ : ಬೆಂಗಳೂರು ಮೂಲದ 13 ಮಂದಿ ಅಪಾಯದಿಂದ ಪಾರು…!!

0
ಚಿಕ್ಕಮಗಳೂರು: ಟೆಂಪೋ ಟ್ರಾವೆಲರ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದೆ. ಘಟನೆಯಿಂದ ಅದೃಷ್ಟವಶಾತ್ ವಾಹನದಲ್ಲಿದ್ದ ಬೆಂಗಳೂರು ಮೂಲದ 13 ಮಂದಿ ಪ್ರವಾಸಿಗರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ...

ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು…!!

0
ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಬೇಲೂರು ಮೂಲದ ಯುವಕ ಮೃತಪಟ್ಟ ಘಟನೆ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ನಡೆದಿದೆ. ಮೃತ ಯುವಕ ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29)...

ಟಯರ್ ಸ್ಫೋಟ : ಮೀನು ಸಾಗಾಟದ ಲಾರಿ ಪಲ್ಟಿ : ಉಡುಪಿಯ ಅಂಬಾಗಿಲು ಜಂಕ್ಷನ್...

0
ಉಡುಪಿ : ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು ಟಯರ್ ಸ್ಫೋಟಗೊಂಡ ಪರಿಣಾಮ ಅಂಬಾಗಿಲು ಜಂಕ್ಷನ್ ಸಮೀಪ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ. ಟಯರ್ ಸ್ಫೋಟಗೊಂಡ ಬಳಿಕ ಲಾರಿಯು ಚಾಲಕನ ನಿಯಂತ್ರಣ...

ಕುಂದಾಪುರ: ಬ್ಯಾಂಕ್ ಸಾಲ ಮರೆಮಾಚಿ ಮನೆ ಮಾರಾಟ : ದಂಪತಿ ವಿರುದ್ಧ ವಂಚನೆ ಪ್ರಕರಣ...

0
ಕುಂದಾಪುರ: ಈಗಾಗಲೇ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದ ಮನೆಯನ್ನು, ಆ ವಿಷಯವನ್ನು ಸಂಪೂರ್ಣವಾಗಿ ಮರೆಮಾಚಿ ಗ್ರಾಹಕರೊಬ್ಬರಿಗೆ ಮಾರಾಟ ಮಾಡಿ ವಂಚಿಸಿರುವ ಘಟನೆ ಕುಂದಾಪುರದಲ್ಲಿ ಬೆಳಕಿಗೆ ಬಂದಿದೆ. ವಂಚನೆಗೊಳಗಾದ ಗ್ರಾಹಕರು ನೀಡಿದ ದೂರಿನನ್ವಯ ದಂಪತಿಗಳಿಬ್ಬರ ವಿರುದ್ಧ ಕುಂದಾಪುರ...

ಹಾಸ್ಟೆಲ್ ಟೆರೇಸ್‌ನಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವು…!!

0
ಲಕ್ನೋ : ಐಐಎಂಟಿ ವಿಶ್ವವಿದ್ಯಾಲಯದ ಮಹಿಳೆಯರ ಹಾಸ್ಟೆಲ್‌ನ ಟೆರೇಸ್ ಮೇಲಿಂದ ಬಿದ್ದು ಎಂಬಿಎ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಅಂತಿಮ ವರ್ಷದ ಎಂಬಿಎ ವಿದ್ಯಾರ್ಥಿನಿ ಅನು ಗುಪ್ತಾ ಮೃತ ದುರ್ದೈವಿ....

ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್‌ಗೆ ವಂಚನೆ : ₹3.49 ಲಕ್ಷ ಸಾಲ ಪಡೆದ ಆರೋಪ…!!

0
ಪಡುಬಿದ್ರಿ: ಕಾಪು ತಾಲೂಕಿನ ನಡ್ಸಾಲು ಗ್ರಾಮದ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್   ಪಡುಬಿದ್ರಿ ಶಾಖೆಯಲ್ಲಿ ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ₹3.49 ಲಕ್ಷ ಸಾಲ ಪಡೆದು ಬ್ಯಾಂಕ್‌ಗೆ ವಂಚನೆ ಎಸಗಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಪಿರ್ಯಾದಿದಾರರಾದ ಪ್ರದೀಪ್...

ಬೋಟಿನಿಂದ ಬಿದ್ದು ಮೀನುಗಾರ ನಾಪತ್ತೆ…!!

0
ಮಲ್ಪೆ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಬೋಟಿನಿಂದ ಸಮುದ್ರಕ್ಕೆ ಬಿದ್ದು ಯುವ ಮೀನುಗಾರನೋರ್ವ ಕಾಣೆಯಾಗಿರುವ ಘಟನೆ ನಡೆದಿದೆ. ಸಂಶಿ ಗ್ರಾಮದ ಕುರುಬರ ಓಣಿಯ ನಿವಾಸಿ ಶಿವಪ್ಪ ಹನುಮಪ್ಪ ಆಡೂರ (55) ಅವರ ಪುತ್ರ...
0FansLike
0SubscribersSubscribe

EDITOR PICKS