PrimeTv Live News Desk
“ನಿರಂತರ್ ಬಹುಭಾಷಾ ಸಿನಿಮಾ ಉತ್ಸವ – 2026″…!!
ಉದ್ಯಾವರ : ಕಲೆ, ಸಾಹಿತ್ಯ, ನಾಟಕ, ಸಂಗೀತ ಮತ್ತು ಸಿನಿಮಾ lಕ್ಕೆ ಪ್ರೋತ್ಸಾಹ ನೀಡುತ್ತಿರುವ ನಿರಂತರ್ ಉದ್ಯಾವರ್ ನೇತೃತ್ವದಲ್ಲಿ ಜುಲೈ 31 ರಿಂದ ಅಗಸ್ಟ್ 2ರವರೆಗೆ ನಡೆಯುವ ಮೂರು ದಿನದ 'ನಿರಂತರ್ ಬಹುಭಾಷಾ...
ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ…!!
ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಮಂಗಳವಾರ ಬಹು ವೈಭವದಿಂದ ಜರಗಿತು. ಶ್ರೀ ಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ...
‘ಅತ್ಯುತ್ತಮ ಪೋಷಕ ನಟಿ’ ಪ್ರಶಸ್ತಿಯನ್ನು ಪಡೆದ ರೂಪಶ್ರೀ ವರ್ಕಾಡಿ…!!
ಮಂಗಳೂರು : ನಗರದ ನಟಿ ರೂಪಶ್ರೀ ವರ್ಕಾಡಿ (ರೂಪಾ ವರ್ಕಾಡಿ) ಅವರು 'ಮಿಥ್ಯ' ಚಿತ್ರದ ಅದ್ಭುತ ನಟನೆಗಾಗಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ 'ಅತ್ಯುತ್ತಮ ಪೋಷಕ ನಟಿ' ಪ್ರಶಸ್ತಿಯನ್ನು ಪಡೆದಿದ್ದಾರೆ. ಈ ಪ್ರಶಸ್ತಿಯು...
ಜಿಲ್ಲಾಸ್ಪತ್ರೆಯ ಶೌಚಾಲಯದೊಳಗೆ ಮದ್ಯಪಾನ…!!
ಉಡುಪಿ : ಅಜ್ದರಕಾಡು ಜಿಲ್ಲಾಸ್ಪತ್ರೆಯ, ಸಾರ್ವಜನಿಕ ಶೌಚಾಲಯದೊಳಗೆ, ಮದ್ಯವ್ಯಸನಿಗಳು ಕುಡಿದು, ಬಳಿಕ ಅದರ ಲಕೋಟೆಗಳನ್ನು ಬಾಗಿಲು ಸಂದುಗಳಲ್ಲಿ ತುರಿಸಿಟ್ಟಿರುವುದು ಕಂಡುಬಂದಿದೆ.
ರೋಗಿಗಳು, ಅಥವಾ ರೋಗಿಗಳ ಜೊತೆಗಿರುವ ಕೆಲವು ಕುಡುಕರು ನಡೆಸಿರುವ ಕೃತ್ಯ ಇರಬಹುದೆನ್ನುವ ಶಂಕೆ...
ಅಕ್ರಮ ಮರಳು ಸಾಗಾಟ : ಮರಳು ಸಹಿತ ಲಾರಿ ವಶಕ್ಕೆ…!!
ಮಂಗಳೂರು : ಬಾಳೆಪುಣಿ ಗ್ರಾಮದ ಮೈದಾನ ಬಳಿ ಮರಳು ತುಂಬಿಸಿ ನಿಂತಿದ್ದ ಟಿಪ್ಪರ್ ಲಾರಿಯನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮರಳಿಗೆ ಹಾಗೂ ಮರಳು ಸಾಗಾಟಕ್ಕೆ ಸಂಬಂಧಿಸಿದ ದಾಖಲಾತಿಗಳು 'ಇಲ್ಲದೆ ಇದ್ದುದರಿಂದ ಲಾರಿ ಚಾಲಕ ಪಜೀರು...
ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ...
ಪುತ್ತೂರು : ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದ ಬಾಡಿಗೆ ಮನೆಯೊಂದರಲ್ಲಿ ಎಲೆಕ್ಟ್ರಾನಿಕ್ ಯಂತ್ರಗಳನ್ನು ಬಳಸಿ ನಡೆಯುತ್ತಿದ್ದ ಖೋಟಾ ನೋಟು ದಂಧೆ ಪ್ರಕರಣದಲ್ಲಿ ಬಂಧಿತ ಎಳು ಆರೋಪಿಗಳ ಪೈಕಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ...
ಕಾರ್ಕಳ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ : ಪ್ರಕರಣ ದಾಖಲು…!!
ಕಾರ್ಕಳ: ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮಠದಕೆರೆ ನಿವಾಸಿ ಗಣೇಶ (48) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೃತರ ಸಹೋದರ ಸುರೇಶ್ ಪೂಜಾರಿ (56) ಅವರು ನೀಡಿದ ದೂರಿನ...
ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ನವೀಕೃತ ಕಟ್ಟಡದ ಉದ್ಘಾಟನೆ : ಸಂಘಟನೆಗಳು ಬೆಳೆದಾಗ...
ಮಲ್ಪೆ : ಸಂಘಟನೆಗಳು ಆಯಾ ಸಮಾಜದ ಅಭಿವೃದ್ದಿಗೆ ಪೂರಕವಾಗಿರಬೇಕು. ಸರಕಾರದ ಸವಲತ್ತುಗಳನ್ನು ಪಡೆದುಕೊಂಡು ಸಮಾಜದ ಅಭಿವೃದ್ದಿಗೆ ಪ್ರಯತ್ನಿಸಬೇಕು. ಸಂಘಟನೆಗಳು ಬೆಳೆದಾಗ ಮಾತ್ರ ಸಮಾಜ ಬಲಿಷ್ಟವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಮಲ್ಪೆ ಏಳೂರು ಮೊಗವೀರ...
ಉಡುಪಿ: ಧರಣಿ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಸರ್ವಾಧಿಕಾರಿ ಧೋರಣೆಯಾಗಿದ್ದು ಇದು ಖಂಡನೀಯ –...
ಉಡುಪಿ : ಯುಜಿ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ನಿಂದ ಸಂಸತ್ ಚಲೋ ಭಾಗವಾಗಿ ಸಂಸತ್ತಿನತ್ತ ತೆರಳುತ್ತಿದ್ದ ಜಂತರ್ ಮಂತರ್ನ...
ಭೀಕರ ರಸ್ತೆ ಅಪಘಾತಕ್ಕೆ ಪಾದಚಾರಿ ಬಲಿ…!!
ಕೋಟ: ಅತಿಯಾದ ವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದಾಗಿ 407 ವಾಹನವೊಂದು ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಹಳ್ಳಾಡಿ-ಹರ್ಕಾಡಿ ಗ್ರಾಮದ ಕೋಳ್ಕೇರೆ ರಸ್ತೆಯ ಬಳಿ...










