PrimeTv Live News Desk
ಮಂತ್ರಾಲಯಕ್ಕೆ ತೆರಳುತ್ತಿದ್ದ ಕಾರು ಅಪಘಾತ : ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಮೃತ್ಯು…!!
ಬಳ್ಳಾರಿ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಉದ್ಯಮಿ ರವಿ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಡರಾತ್ರಿ ಸಂಭವಿಸಿದೆ.
ತಿರುಪತಿಯಿಂದ ಮಂತ್ರಾಲಯಕ್ಕೆ...
ಲಾವಣ್ಯ ಹತ್ಯೆಗೈದ ಆರೋಪಿ ಚೇತನ್ ಬಂಧಿಸಲು ಮಹತ್ವದ ಪಾತ್ರ ವಹಿಸಿದ ಕಾರ್ಮಿಕ…!!
ಬಂಟ್ವಾಳ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜುಲೈ 16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್‌ನನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಸ್ಥಳೀಯ ದಿನಗೂಲಿ ಕಾರ್ಮಿಕ ಗಿರೀಶ್ ತೋರಿದ ಧೈರ್ಯ ಮತ್ತು ಸಮಯಪ್ರಜ್ಞೆ ಮಹತ್ವದ...
ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ : ಕಾಂಗ್ರೆಸ್ ನಾಯಕರಿಂದ ಪ್ರಧಾನಿ ನಿವಾಸದ ಮುಂದೆ...
ನವದೆಹಲಿ: ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಕಾಂಗ್ರೆಸ್ ನಾಯಕರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಮೇಲೆ ಬಲಪ್ರಯೋಗ ನಡೆಸಿರುವುದನ್ನು ತೀವ್ರವಾಗಿ...
ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಖಂಡನೀಯ : ರಮೇಶ್...
ಉಡುಪಿ: ನೀಟ್ ಪರೀಕ್ಷೆಯಲ್ಲಿ ನಡೆಯಲಾದ ಅಕ್ರಮವನ್ನು ಖಂಡಿಸಿ ಸಂಸತ್ತಿನತ್ತ ಮೆರವಣಿಗೆ ಹೊರಟಿದ್ದ ಭಾರಿ ಸಂಖ್ಯೆಯ ವಿದ್ಯಾರ್ಥಿಗಳ ಮೇಲೆ ಸಂಸತ್ ಭವನದ ಬಳಿ ಭದ್ರತಾ ಪಡೆಗಳು ಅಶ್ರುವಾಯು ಮತ್ತು ಲಾಠಿಚಾರ್ಜ್ ಪ್ರಯೋಗಿಸುವಂತೆ ಪ್ರೇರೆಪಿಸಿದ ಕೇಂದ್ರ...
ಶಿರ್ವಾ : ಹೋಟೆಲ್ ಸಿಬ್ಬಂದಿ ನಾಪತ್ತೆ : ಪ್ರಕರಣ ದಾಖಲು…!!
ಶಿರ್ವಾ: ಉಡುಪಿ ಜಿಲ್ಲೆಯ ಶಿರ್ವಾ ಪೇಟೆಯಲ್ಲಿರುವ ಶ್ರೀ ಗಣೇಶ್ ಹೋಟೆಲ್‌ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಪ್ರವೀಣ ಪೂಜಾರಿ (45) ಅವರು ನಾಪತ್ತೆಯಾಗಿರುವ ಬಗ್ಗೆ ಶಿರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರರಾದ ಪ್ರಭಾಕರ ಪೂಜಾರಿ...
ಬ್ರಹ್ಮಾವರದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಉಚಿತ ಪಡಿತರ ಅಕ್ಕಿ ವಶಕ್ಕೆ : ಪ್ರಕರಣ ದಾಖಲು…!!
ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೆಂಜೂರು ಗ್ರಾಮದ ಶ್ರೇಯಾ ಜನರಲ್ ಸ್ಟೋರ್‌ನಲ್ಲಿ ಸರ್ಕಾರವು ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದು ಅಧಿಕಾರಿಗಳ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.
ಸಾರ್ವಜನಿಕರಿಂದ ಬಂದ ದೂರಿನ...
23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್…!!
ಉಡುಪಿ : 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.
2002ರ ಸೆಪ್ಟೆಂಬರ್ 7ರಂದು ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಸಮೀಪ ರಾಷ್ಟ್ರೀಯ ಹೆದ್ದಾರಿ–66ರಲ್ಲಿ...
ಮೈಸೂರು ಕಂಬಳಕ್ಕೆ ಅವಕಾಶ, ಉಡುಪಿ ಕಂಬಳಕ್ಕೆ ತಡೆ ಏಕೆ..?
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ....
ಉಡುಪಿ: ಮೈಸೂರು ಕಂಬಳಕ್ಕೆ ಅವಕಾಶ ನೀಡಿ, ಕಾಪು ಕ್ಷೇತ್ರದ ಕಂಬಳಕ್ಕೆ ಅನುಮತಿ ನಿರಾಕರಿಸಿರುವುದು ಸರಿಯೇ ಎಂದು ಉಡುಪಿ ಜಿಲ್ಲೆಯ ಕಾಪು ಕ್ಷೇತ್ರದ...
ಉಡುಪಿ : ಯುವಕನೋರ್ವ ನಾಪತ್ತೆ…!!
ಉಡುಪಿ: ನಗರದ ಸಮೀಪ ಅಂಬಲಪಾಡಿ ಎಂಬಲ್ಲಿನ ಯುವಕನೋರ್ವ ಬೈಕ್ ಬಿಟ್ಟು ನಾಪತ್ತೆಯಾದ ಘಟನೆ ನಡೆದಿದೆ.
ನಾಪತ್ತೆಯಾದ ಯುವಕ ಶಿವಪ್ರಸಾದ್ ಎಂದು ತಿಳಿಯಲಾಗಿದೆ.
ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ...
ಅಂದರ್ ಬಾಹರ್ ಜುಗಾರಿಆಟ : ಇಬ್ಬರು ವಶಕ್ಕೆ…!!
ಬ್ರಹ್ಮಾವರ: ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ಕಲ್ಲುಗೊಳಿ ಸರ್ಕಾರಿ ಹಾಡಿಯಲ್ಲಿ ಅಂದರ್ ಬಾಹರ್ ಇಸ್ಪೀಟು ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಸುಕೇಶ್ ಶೆಟ್ಟಿ...










