Home Authors Posts by PrimeTv Live News Desk

PrimeTv Live News Desk

PrimeTv Live News Desk
1600 POSTS 0 COMMENTS

ಅಪ್ರಾಪ್ತ ಬಾಲಕರು ವಾಹನ ಚಲಾಯಿಸಿದ ಪ್ರಕರಣ : ಮಾಲಕರಿಗೆ ದಂಡ…!!

0
ಮಂಗಳೂರು: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲಕರಿಗೆ ತಲಾ ರೂ. 25,000 ದಂಡ ವಿಧಿಸಿ ನ್ಯಾಯಾಲಯ ಸೋಮವಾರ ಆದೇಶ ನೀಡಿದೆ. 2026ರ ಎ.6ರಂದು ಬಂಟ್ವಾಳ...

ನಗರಾಭಿವೃದ್ಧಿ ಪ್ರಾಧಿಕಾರ ತಾತ್ಕಾಲಿಕ ಏಕನಿವೇಶನ ಬದಲು ಅಂತಿಮ ಏಕನಿವೇಶನ ಒದಗಿಸಲು ಕ್ರಮ ವಹಿಸಿ :...

0
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಪ್ರಾಧಿಕಾರಕ್ಕೆ ಸಂಬಂಧಿತ ಕಡತಗಳ ಬಗ್ಗೆ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಉಡುಪಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರ...

ಕುಂಬಾಶಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : 7 ಮಂದಿಯ ವಿರುದ್ಧ ಪ್ರಕರಣ ದಾಖಲು…!!

0
ಕುಂದಾಪುರ : ತೆಕ್ಕಟ್ಟೆ ಗ್ರಾಮದ ರಾಘವೇಂದ್ರ (29) ಅವರು ನೀಡಿದ ದೂರಿನಂತೆ, ಅವರ ಸಹೋದರ ರಂಜಿತ್ ಮೇಲೆ ಕುಂಬಾಶಿಯ ಕೊರವಡಿ ಪ್ರದೇಶದಲ್ಲಿ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ದಿನಾಂಕ 17/05/2026 ರಂದು ರಾತ್ರಿ...

ಉಡುಪಿ : ದೊಡ್ಡಣಗುಡ್ಡೆಯ ಅಬ್ದುಲ್‌ ರೌಫ್‌ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ…!!

0
ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಣ್ಣಗುಡ್ಡೆ ವಾಸಿ ಹಮೀದ್‌ರವರ ಪುತ್ರ ಅಬ್ದುಲ್‌ ರೌಫ್‌ ಪ್ರಾಯ 26 ವರ್ಷ ಎಂಬಾತನನ್ನು ಈ ದಿನ ದಿನಾಂಕ 19/05/2026ರಂದು ಪಿ.ಐ.ಟಿ. ಎನ್.ಡಿ.ಪಿ.ಎಸ್.‌ ಕಾಯ್ದೆಯಡಿ ಬಂಧಿಸಲಾಯಿತು. ಈತನನ್ನು ಪಿ.ಐ.ಟಿ....

ಕೊಡವೂರಿನಲ್ಲಿ ಮಹಾರುದ್ರಯಾಗ ವೈಭವ : ಅನ್ನಸಂತರ್ಪಣೆಗೆ ಹರಿದುಬಂದ ಭಕ್ತಸಾಗರ…!!

0
ಉಡುಪಿ: ಕೊಡವೂರುದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ಆಯೋಜಿಸಲಾಗಿರುವ ಮಹಾರುದ್ರಯಾಗದ ಕೊನೆಯ ದಿನವಾದ ಮಂಗಳವಾರ ದೇವಸ್ಥಾನ ಪರಿಸರ ಭಕ್ತಸಾಗರಕ್ಕೆ ಸಾಕ್ಷಿಯಾಯಿತು. ಬೆಳಗ್ಗಿನಿಂದಲೇ ಜಿಲ್ಲೆಯ ವಿವಿಧ ಭಾಗಗಳೊಂದಿಗೆ ಹೊರ...

ವಿಟ್ಲ: ಅಕ್ರಮ ಮರಳು ಸಾಗಾಟ : ಚಾಲಕ ಸಹಿತ ಪಿಕಪ್ ವಾಹನ ವಶಕ್ಕೆ…!!

0
ವಿಟ್ಲ: ಹೊಳೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಪಿಕ್‌ಅಪ್ ವಾಹನವೊಂದನ್ನು ಪೊಲೀಸರು ದಾಳಿ ನಡೆಸಿ, ಮರಳಿನ ಸಮೇತ ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಬೈರಿಕಟ್ಟೆ ಎಂಬಲ್ಲಿ ನಡೆದಿದೆ ವಾಹನದ ಚಾಲಕ, ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್...

ಕೊಡವೂರು ಮಹಾ ರುದ್ರಯಾಗದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಭಾಗಿ…!!

0
ಮಲ್ಪೆ: ಪ್ರಸಾದ್ ರಾಜ್ ಕಾಂಚನ್ ನೇತೃತ್ವದಲ್ಲಿ ,ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುತ್ತಿರುವ ಮಹಾ ರುದ್ರ ಯಾಗ ಕಾರ್ಯಕ್ರಮದಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಪಾಲ್ಗೊಂಡರು.

ದೇಶದ ಜನರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ 90 ಪೈಸೆ ಏರಿಕೆ...

0
ದೇಶದ ಜನರಿಗೆ ಮತ್ತೊಂದು ಶಾಕ್ : ಪೆಟ್ರೋಲ್, ಡೀಸೆಲ್ ದರ 90 ಪೈಸೆ ಏರಿಕೆ : ಪರಿಷ್ಕೃತ ದರ ಇಂದಿನಿಂದಲೇ ಜಾರಿ ನವದೆಹಲಿ: ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್ ದರ 90...

ಕೋಳಿ ಅಂಕ ಅಡ್ಡೆಗೆ ದಾಳಿ : ನಾಲ್ವರ ಬಂಧನ…!!

0
ಮಂಗಳೂರು : ಬೋಳಿಯಾರು ಗ್ರಾಮದ ಜಲಕದ ಕಟ್ಟೆ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಅಡ್ಡೆಗೆ ಕೊಣಾಜೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನ ಪ್ರದೀಪ್, ಪ್ರಿನ್ಸಲ್, ವಿರೇಂದ್ರ ಮತ್ತು ರೋಹಿತ್ ಎಂದು...

ಉಡುಪಿ: ಪಾದಚಾರಿಗೆ ವಾಹನ ಢಿಕ್ಕಿ…!!

0
ಉಡುಪಿ : ಜಾಮೀಯ ಮಸೀದಿ- ಸಂಸ್ಕೃತ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ತನುಷ್ ಎಂಬಾತನು ಚಲಾಯಿಸುತ್ತಿದ್ದ ವಾಹನ ಢಿಕ್ಕಿಯಾಗಿ ನಾಗರಾಜ್ ಎಂಬವರು ಗಾಯಗೊಂಡಿದ್ದಾರೆ. ನಾಗರಾಜ್ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ...
0FansLike
0SubscribersSubscribe

EDITOR PICKS