Home Authors Posts by PrimeTv Live News Desk

PrimeTv Live News Desk

PrimeTv Live News Desk
1608 POSTS 0 COMMENTS

ಕೊಡವೂರು ಮಹಾರುದ್ರಯಾಗ – ಬೀಚ್ ಕ್ರೀಡೋತ್ಸವಕ್ಕೆ ಚಾಲನೆ…!!

0
ಕ್ರೀಡೆಯಿಂದ ಮಾನಸಿಕ, ದೈಹಿಕ ಆರೋಗ್ಯ ಸದೃಢ- ಎಸ್ಪಿ ಹರಿರಾಮ್ ಶಂಕರ್... ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಕಲಿತಿರುವ ಮಕ್ಕಳಿಗೆ ಹೆಚ್ಚಿನ ಆದ್ಯತೆ- ಪ್ರಸಾದ್ ರಾಜ್ ಕಾಂಚನ್... ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್...

ಕೊಡವೂರು ಮಹಾರುದ್ರಯಾಗ : ಇಂದು ಮಲ್ಪೆ ಬೀಚ್‌ನಲ್ಲಿ ಮಂಗ್ಲಿ ಸಂಗೀತ ರಸಮಂಜರಿ : ಬಹುನಿರೀಕ್ಷಿತ...

0
ಉಡುಪಿ: ಕೊಡವೂರು ಮಹಾರುದ್ರಯಾಗ ಮಹೋತ್ಸವದ ಅಂಗವಾಗಿ ಇಂದು ಸಂಜೆ ಮಲ್ಪೆ ಬೀಚ್‌ನಲ್ಲಿ ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದ್ದು, ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ...

ಲಿಫ್ಟ್ ನಲ್ಲಿ ಸಿಲುಕಿ ಬೆಳ್ತಂಗಡಿ ಯುವಕ ಸಾವು…!

0
ಮಂಗಳೂರು : ನಗರದ ಕುಂಟಿಕಾನ ಬಳಿಯ ಆನ್‌ಲೈನ್ ಡೆಲಿವರಿ ಸಂಸ್ಥೆಯೊಂದರ ಕಟ್ಟಡದ ಲಿಫ್ಟ್‌ನಲ್ಲಿ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿಯ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಮೃತ ಯುವಕ ಎಂದು...

ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ…!!

0
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಇತರ ಭಾಗಗಳಂತೆ ಬಂಟ್ವಾಳ ತಾಲೂಕಿನ ಕೆಲ ಭಾಗಗಳಲ್ಲಿ ಎರಡು ದಿನಗಳಿಂದ ಆಗಾಗ್ಗೆ ಮಳೆ ಸುರಿಯುತ್ತಿದ್ದು, ಶನಿವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ಬಳಿಕ ಮಳೆ ಸುರಿಯಿತು. ಕಾವಳಪಡೂರು...

ಬಂಟ್ವಾಳ : ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು…!!

0
ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ನಿನ್ನೆ ಸುರಿದ ಧಾರಾಕಾರ ಮಳೆಯ ಪರಿಣಾಮ ಬಂಟ್ವಾಳ ತಾಲೂಕಿನ ಹಲವು ಭಾಗಗಳಲ್ಲಿ ಸಿಡಿಲು ಬಡಿದು ಅಪಾರ ನಷ್ಠ ಸಂಭವಿಸಿದ ಬಗ್ಗೆ ವರದಿಯಾಗಿದೆ. ಅದರಂತೆ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ...

ಉಪ್ಪೂರು ಬಳಿ ಹಿಟ್ ಆ್ಯಂಡ್ ರನ್ : ಅಪರಿಚಿತ ವ್ಯಕ್ತಿ ಸಾವು…!!

0
ಬ್ರಹ್ಮಾವರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಕುದ್ರುಬೆಟ್ಟು ಸಮೀಪದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾತ್ರಿ ಸಂಭವಿಸಿದೆ. ಉಡುಪಿ ಕಡೆಯಿಂದ...

ತಂಬಿಲ ಸೇವೆಯ ನಡುವೆಯೇ ವ್ಯಕ್ತಿ  ಆತ್ಮಹತ್ಯೆ..!

0
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕುಂಟಾಡಿ ಹೊಸಮನೆ ನಿವಾಸಿ ಶೇಖರ ಪೂಜಾರಿ (72) ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರ ಪುತ್ರ ನಿತೇಶ್ (37) ನೀಡಿದ ಮಾಹಿತಿಯಂತೆ,...

ಉಡುಪಿ ಬಾರ್ ಸಿಬ್ಬಂದಿ ಆತ್ಮಹತ್ಯೆ : ಜನರೇಟರ್ ರೂಮಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

0
ಉಡುಪಿ: ಸಂತೆಕಟ್ಟೆಯ ಮಧುವನ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರಾಖಂಡ್ ಮೂಲದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಉತ್ತರಾಖಂಡ್ ರಾಜ್ಯ ಮೂಲದ ಅನಿಲ್‌ ಸಿಂಗ್(31) ಎಂದು ಗುರುತಿಸಲಾಗಿದೆ. ಇವರು ಕಳೆದ 2022ರಿಂದ...

ಕಾಪು : ಭಯ ಭಕ್ತಿಯಿಂದ ಸಂಪನ್ನಗೊಂಡ ದ್ವೈವಾರ್ಷಿಕ ಪಿಲಿ ಕೋಲ…!!

0
ಕಾಪು : ಭಯ ಭಕ್ತಿಯಿಂದ ಸಂಪನ್ನಗೊಂಡ ದ್ವೈವಾರ್ಷಿಕ ಪಿಲಿ ಕೋಲ...ಪಿಲಿ ದೈವ ಮುಟ್ಟುವುದನ್ನು ತಪ್ಪಿಸಲು ಎಲ್ಲೆಂದರಲ್ಲಿ ಓಡಾಡುವ ಭಕ್ತರು.... ಕಾಪು: ಕಾಪುವಿನ ಬ್ರಹ್ಮಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದೈವಾರ್ಷಿಕವಾಗಿ ನಡೆಯುವ ಪಿಲಿಕೋಲ ಶನಿವಾರ ಮಧ್ಯಾಹ್ನ 3ಕ್ಕೆ...

ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿಂ ಮಹಿಳೆಯರು : ಇದು...

0
ಉಡುಪಿ, ಮೇ 16 : 35 ವರ್ಷಗಳ ಹಿಂದೆ ಸರ್ಕಾರದಿಂದ ನಿವೇಶನ ಮಂಜೂರು ಆಗಿದ್ದರೂ ಅರಣ್ಯ ಇಲಾಖೆಯ ಅಡ್ಡಿಯಿಂದಾಗಿ ಮನೆ ಕಟ್ಟಲಾಗದೆ ದಿಕ್ಕೆಟ್ಟು ಹೋಗಿದ್ದ ವಿಧವೆ ಹಿಂದು ಮಹಿಳೆಯೊಬ್ಬರ ಪರವಾಗಿ ನೆರೆಮನೆಯ ಮುಸ್ಲಿಂ...
0FansLike
0SubscribersSubscribe

EDITOR PICKS