Home Authors Posts by PrimeTv Live News Desk

PrimeTv Live News Desk

PrimeTv Live News Desk
1587 POSTS 0 COMMENTS

ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟ : ಲಾರಿಗೆ ಢಿಕ್ಕಿ ಹೊಡೆದು ಐವರು ಸಾವು…!!

0
ಚಿತ್ರದುರ್ಗ, ಮೇ 29: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿದ ವಾಹನ ರಸ್ತೆಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಐವರು ಸ್ಥಳದಲ್ಲೇ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು...

ಎಂಡಿಎಂಎ ಸಾಗಾಟ : ಇಬ್ಬರು ವಶಕ್ಕೆ…!!

0
ಬೆಳ್ತಂಗಡಿ : ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳದಡ್ಡ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಸಲ್ವಾನ್ ವಶಕ್ಕೆ ಪಡೆದಿದ್ದಾರೆ. ಮಿಜಾರು ನಿವಾಸಿ ತಕ್ಕವೀ‌ರ್ ಮಹಮ್ಮದ್...

ಪಳ್ಳಿ: ಕಾರು-ಬೈಕ್ ಢಿಕ್ಕಿ…!!

0
ಕಾರ್ಕಳ : ಪಳ್ಳಿ ಸಮೀಪ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ನಾಗೇಶ್ ಆಚಾರ್ಯ (34) ಗಾಯಗೊಂಡ ಘಟನೆ ಮೇ 26ರಂದು ನಡೆದಿದೆ. ಮೂಡುಬೆಳ್ಳೆ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ...

ಮಗುಚಿ ಬಿದ್ದ ಕಾರು, ವ್ಯಕ್ತಿಗೆ ಗಾಯ…!!

0
ಅಜೆಕಾರು : ಅಜೆಕಾರು ಕಡೆಯಿಂದ ಕಾಡುಹೊಳೆ ಕಡೆಗೆ ಮೇ 26 ರಂದು ಸಂಚರಿಸುತ್ತಿದ್ದ ಕಾರು ಗುಡ್ಡೆಯಂಗಡಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಎಡಭಾಗದ ಚರಂಡಿಯಲ್ಲಿ ಮಗುಚಿ ಬಿದ್ದಿದ್ದು ಸ್ಥಳೀಯರು ಸೇರಿ ಕಾರಿನಲ್ಲಿದ್ದ ಜಗದೀಶ್...

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ…!!

0
ಕಾಸರಗೋಡು : ಬೆಳ್ಳೂರು ಪಳ್ಳಪಾಡಿಯಲ್ಲಿ ಸೈನುದ್ದೀನ್ ಅವರ ಪತ್ನಿ ಸೆರಿನಾ (27) ಅವರ ಮೃತ ದೇಹ ಮನೆಯ ಸಮೀಪದ ಶೆಡ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿಗೆ ಸಂಬಂಧಿಸಿ ಅದೂರು ಪೊಲೀಸರು ಅಸಹಜ ಸಾವಿನ...

ಬೆಳಾಲು ಸೊಸೈಟಿ ಹಗರಣ ಆರೋಪಿ ಮೇಲೆ ಹಲ್ಲೆ…!!

0
ಬೆಳ್ತಂಗಡಿ : ಮಡಂತ್ಯಾರು, ಬೆಳಾಲು ಸಿಎ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಶಾಂತ್ ಮೇಲೆ ವಿಶ್ವೇಶ್ ಗೌಡ ಎಂಬಾತ ಹಲ್ಲೆ ನಡೆಸಿ, ಗಾಯಗೊಳಿಸಿ ಅವಾಚ್ಯ ಶಬ್ದಗಳಿಂದ ಬೈದಿರುವುದಾಗಿ ಪ್ರಶಾಂತ್ ನೀಡಿದ ದೂರಿನ ಮೇರೆಗೆ...

ಮಂಜುನಾಥ ಭಂಡಾರಿಗೆ ಸಚಿವ ಸ್ಥಾನ ನೀಡಲು ಆಗ್ರಹ…!!

0
ಉಡುಪಿ: ನೂತನ ಸಚಿವ ಸಂಪುಟದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕುಂದಾಪುರ ಯೂತ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ ಆಗ್ರಹಿಸಿವೆ. ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...

ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!!

0
ಮಂಗಳೂರು : ಹಲವಾರು ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೆಳ್ತಂಗಡಿಯ ಅಜಿಲಮೊಗರು ಮಾವಿನಕಟ್ಟೆ ನಿವಾಸಿ ಮಹಮದ್ ಅಶ್ರಫ್ ಅಲಿಯಾಸ್ ಅಜ್ಜು ಅಲಿಯಾಸ್...

ಜನರ ಸಮಸ್ಯೆಗೆ ಸ್ಪಂದಿಸದಿದ್ದರೆ ನಗರಸಭೆ ವಿರುದ್ಧ ಪ್ರತಿಭಟನೆ : ಕಿರಣ್ ಕುಮಾರ್ ಬೈಲೂರು…!!

0
ಉಡುಪಿ: ನಗರಸಭೆ ಹಾಗೂ ಜಿಲ್ಲಾಡಳಿತ ಎರಡೂ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿಭಾಯಿಸುವಲ್ಲಿ ವಿಫಲವಾಗಿವೆ. ಒಂದು ವಾರದೊಳಗೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ನಗರಸಭಾ ಅಧ್ಯಕ್ಷ ಕಿರಣ್ ಕುಮಾರ್...

ಸಿದ್ದರಾಮಯ್ಯ ರಾಜೀನಾಮೆ…!

0
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಿಂದ ಲೋಕಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ಇದರೊಂದಿಗೆ ಸಿದ್ದರಾಮಯ್ಯ ಅವರ ಪರ್ವ ಕರ್ನಾಟಕದಲ್ಲಿ ಮುಗಿದಂತಾಗಿದೆ. ಮುಂದಿನ ಮುಖ್ಯಮಂತ್ರಿ...
0FansLike
0SubscribersSubscribe

EDITOR PICKS