Home Authors Posts by PrimeTv Live News Desk

PrimeTv Live News Desk

PrimeTv Live News Desk
1610 POSTS 0 COMMENTS

ನಟ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ…!!

0
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ. ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ...

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ ನಿಧನ…!!

0
ಬೆಂಗಳೂರು: ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಹಿರಿಯ ರಾಜಕಾರಣಿ ಡಿ. ಸುಧಾಕರ್ (60) ಅವರು ದೀರ್ಘಕಾಲದ ಅನಾರೋಗ್ಯದಿಂದ ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಒಂದು...

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಜಸ್ಟೀಸ್ ಎನ್. ಕೋಟೀಸ್ವರ್ ಸಿಂಗ್‌ ಭೇಟಿ…!

0
ಉಡುಪಿ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎನ್. ಕೋಟೀಸ್ವರ್ ಸಿಂಗ್ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಜಸ್ಟೀಸ್ ಎನ್. ಕೋಟೀಸ್ವರ್...

ಮೂಡುಬಿದಿರೆಯಲ್ಲಿ ಹಲಸು ಮೇಳ..!

0
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಮೂರು...

ಪಡುಬಿದ್ರೆ : ಭೀಕರ ಅಪಘಾತ : ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು..!

0
ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಎದುರು ರಾಷ್ಟ್ರೀಯ ಹೆದ್ದಾರಿ ದಾಟಲು ಕಾಯುತ್ತಿದ್ದ ಇಬ್ಬರು ಮಹಿಳೆಯರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮೃತ...

ಉಡುಪಿ : ಸಂಚಾರ ಅಪಾಯಕಾರಿ : ತಡೆಬೇಲಿ ನಿರ್ಮಿಸಲು ಆಗ್ರಹ

0
ಉಡುಪಿ : ನಗರಸಭೆ ವ್ಯಾಪ್ತಿಗೆ ಬರುವ 34 ನೇ ಶಿರಿಬೀಡು ವಾರ್ಡ್, ಪುಳಿಮಾರು‌ ಜಂಕ್ಷನಿಂದ, ಪ್ರಗತಿನಗರ,‌ ಹಾಗೂ ಹಳೆ ಸರಕಾರಿ ಬಸ್ಸು ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಕಿರಿದಾಗಿರುವ ರಸ್ತೆಯ ಅಂಚಿನಲ್ಲಿ...

ಪ್ರಿಯಕರನ ಜೊತೆ ಪರಾರಿಯಾಗಲು ಪತಿಯ ಮನೆಯಲ್ಲಿ 21 ಲಕ್ಷ ಮೌಲ್ಯದ ಚಿನ್ನಾಭರಣ ಕಳವು :...

0
ಬೆಳಗಾವಿ: ಪ್ರಿಯಕರನ ಜೊತೆ ಪರಾರಿಯಾಗುವ ಉದ್ದೇಶದಿಂದ ಪತಿಯ ಮನೆಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ನವವಿವಾಹಿತೆ ಹಾಗೂ ಆಕೆಯ ಪ್ರಿಯಕರರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ...

ಕೋಟ : ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ…!!

0
ಕೋಟ : ಈಜು ತರಬೇತುದಾರ ಗುಂಡ್ಮಿಯ ಗೋಪಾಲ ಖಾರ್ವಿ ಅವರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗೋಪಾಲ ಖಾರ್ವಿಯ ಸಂಬಂಧಿಗಳಾದ ರವೀಂದ್ರ ಖಾರ್ವಿ ಮತ್ತು ಪ್ರೀತು ವ್ಯವಹಾರದ...

ಕಣಜಾರು ಗಸ್ತು ಅರಣ್ಯ ಪಾಲಕ ಶ್ರೀಧರ್ ವರ್ಗಾವಣೆ

0
ಕಾರ್ಕಳ : ಕುಂದಾಪುರ ವಿಭಾಗ ಮೂಡುಬಿದಿರೆ ಉಪವಿಭಾಗ ಕಾರ್ಕಳ ವಲಯ ಕಣಜಾರು ಅರಣ್ಯ ಪಾಲಕ ಶ್ರೀಧರ್ ಮಲ್ಲಿಕಾರ್ಜುನ್ ನರೇಗಲ್ ಅವರು ಬಾಗಲಕೋಟೆ ಸಾಮಾಜಿಕ ಅರಣ್ಯ ವಿಭಾಗ ಜಮಖಂಡಿ ಉಪವಿಭಾಗ ಬೀಳಗಿ ಸಾಮಾಜಿಕ ವಲಯಕ್ಕೆ...

ಗುಂಡ್ಯ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು..!

0
ಕಡಬ: ಸ್ನೇಹಿತೆಯರೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ...
0FansLike
0SubscribersSubscribe

EDITOR PICKS