Home Authors Posts by PrimeTv Live News Desk

PrimeTv Live News Desk

PrimeTv Live News Desk
1772 POSTS 0 COMMENTS

ಮಹಾ ರುದ್ರಯಾಗದಿಂದ ದೇಶ, ರಾಜ್ಯಕ್ಕೆ ಬಂದ ಯಾವುದೇ ಸಂಕಷ್ಟಗಳು ದೂರವಾಗಿಲಿ : ಸಚಿವ ರಾಮಲಿಂಗ...

0
ಉಡುಪಿ: ಲೋಕಕಲ್ಯಾಣಾರ್ಥವಾಗಿ ನಡೆದ ರುದ್ರ ಯಾಗದಿಂದ ದೇಶ, ರಾಜ್ಯಕ್ಕೆ ಬಂದ ಯಾವುದೇ ಸಂಕಷ್ಟಗಳು ದೂರವಾಗಿ, ಈ ನಾಡು ಸುಭಿಕ್ಷೆ ಹೊಂದಲಿ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿ ಹೇಳಿದರು. ಅವರು...

“ಗೋ ಬ್ಯಾಕ್ ಲಕ್ಷ್ಮೀ ಅಕ್ಕ” ಘೋಷಣೆ ಕೂಗಿ ಯುವ ಮೋರ್ಚಾ ಪ್ರತಿಭಟನೆ…!!

0
ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು....

ಪೆರಾಜೆ ಸಮೀಪ ಕಾರು-ಸ್ಕೂಟಿ ಢಿಕ್ಕಿ…!!

0
ಸುಳ್ಯ : ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟಿ ಸವಾರ ಗಾಯಗೊಂಡ ಘಟನೆ ಸಂಭವಿಸಿದೆ. ಗಾಯಗೊಂಡ ಸ್ಕೂಟಿ ಸವಾರ ಬಿಳಿಯಾರು ನಿವಾಸಿ ಎಂದು ತಿಳಿದುಬಂದಿದ್ದು,...

ಮೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ…!!

0
ಚಿಕ್ಕಮಗಳೂರು: ಪಟ್ಟಣದ ಮೆಸ್ಕಾಂ ಉಪ ವಿಭಾಗ ಎಇಇ ಎಚ್.ತಿರುಪತಿ ನಾಯ್ಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ತಿಳಿದು ಬಂದಿದೆ. ಕಡೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಲೇಔಟ್‌ಗೆ ವಿದ್ಯುತ್ ಸಂಪರ್ಕ ನೀಡಲು ಶಿರಾ ಮೂಲದ ವಿದ್ಯುತ್ ಗುತ್ತಿಗೆದಾರರೊಬ್ಬ...

ಸಾಲಿಗ್ರಾಮ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಬಲಿ...

0
ಬ್ರಹ್ಮಾವರ : ಕಾರು- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲ್ಲೂಕಿನ ಸಾಲಿಗ್ರಾಮದಲ್ಲಿ ನಡೆದಿದೆ. ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೊರವಾಡಿಯ...

ಆರ್‌ಬಿಐ ನಿಯಮ ಉಲ್ಲಂಘನೆ ಆರೋಪ : ಶಿವಂ ಅಸೋಸಿಯೇಟ್ಸ್ ಮಾಲಕ ಶಿವಾನಂದ ನೀಲಣ್ಣವರ ಅರೆಸ್ಟ್

0
ಬೆಳಗಾವಿ : ಆರ್‌ಬಿಐ ನಿಯಮಗಳನ್ನು ಉಲ್ಲಂಘಿಸಿ ಸಾವಿರಾರು ಜನರಿಂದ ಠೇವಣಿ ಸಂಗ್ರಹಿಸಿ ಅನಧಿಕೃತ ಬಡ್ಡಿ ವ್ಯವಹಾರ ನಡೆಸಿದ ಆರೋಪದಡಿ ಶಿವಂ ಅಸೋಸಿಯೇಟ್ಸ್ ಮಾಲಕ ಶಿವಾನಂದ ನೀಲಣ್ಣವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರ ಪೊಲೀಸ್...

ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದು ಮೃತ್ಯು…!!

0
ಉಡುಪಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಲ್ಪೆ ಸಮೀಪದ ನೇಜಾರು ಜ್ಯೋತಿ ನಗರದಲ್ಲಿ ಶುಕ್ರವಾರ ಸಂಭವಿಸಿದೆ. ನೇಜಾರು ಆದರ್ಶ ನಗರದ ಇನಾಯತುಲ್ಲಾ ಎಫ್.ಎಂ. ಹಾಗೂ ಮುಸರ್ರಥ್ ಎಫ್.ಎಂ. ದಂಪತಿ...

ಮೂಡುಬಿದ್ರೆ: ಅಕ್ರಮ ಜಾನುವಾರು ಸಾಗಾಟ ಜಾಲ ಪತ್ತೆ : ಇಬ್ಬರು ಕುಖ್ಯಾತ ಆರೋಪಿಗಳ ಬಂಧನ…!/

0
ಮೂಡುಬಿದ್ರೆ: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಆರೋಪಿಗಳಾದ ಮಹಮ್ಮದ್ ಆರೀಪ್ ಮತ್ತು ಇಮ್ರಾನ್...

ವಂಡ್ಸೆ ಸೇತುವೆಯಿಂದ ಹೊಳೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ : ಪತ್ನಿ ಹಾಗೂ ಬಾವನ ವಿರುದ್ಧ...

0
ಕೊಲ್ಲೂರು: ಕುಟುಂಬ ಕಲಹ ಹಾಗೂ ಮಾನಸಿಕ ಕಿರುಕುಳದಿಂದ ಮನನೊಂದು ವ್ಯಕ್ತಿಯೋರ್ವರು ಸೇತುವೆಯಿಂದ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ತಾಲೂಕಿನ ವಂಡ್ಸೆ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ನಾಡ ಗ್ರಾಮದ ಸುಧಾಕರ ಶೆಟ್ಟಿ ಎಂದು...

ಬೈಂದೂರಿನಲ್ಲಿ ಅಂದರ್‌-ಬಹರ್‌ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ : ಐವರ ಬಂಧನ…!!

0
ಬೈಂದೂರು: ಉಪ್ಪುಂದ ಗ್ರಾಮದ ಪೂರ್ಣಿಮಾ ಬಾರ್‌ ಮತ್ತು ರೆಸ್ಟೂರೆಂಟ್‌ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಅಂದರ್‌-ಬಹರ್‌ ಜುಗಾರಿ ಆಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೈಂದೂರು ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ ಕುಮಾರ್‌...
0FansLike
0SubscribersSubscribe

EDITOR PICKS